ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Samagra karnataka

ಟ್ರ್ಯಾಕ್ಟರ್ ಕಹಳೆ: ರಾಜಧಾನಿಗೆ ನುಗ್ಗಲು ರೈತರ ಸಜ್ಜು, ದಶ ದಿಕ್ಕುಗಳಲ್ಲೂ ಟ್ರ್ಯಾಕ್ಟರ್ ತಡೆಗೆ ಸರ್ಪಗಾವಲು..!

Kariyappa N by Kariyappa N
January 26, 2021
in Samagra karnataka, ರಾಜ್ಯ
rally
Share on FacebookShare on TwitterShare on WhatsappShare on Telegram

ಬೆಂಗಳೂರು: ಕೇಂದ್ರ ಹಾಗೂ ರಾಜ್ಯದ ಕೃಷಿ ಕಾಯ್ದೆ ವಿರೋಧಿಸಿ ರಾಜಧಾನಿ ಬೆಂಗಳೂರಿನಲ್ಲಿ ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ಜಾಥಾಗೆ ಕ್ಷಣಗಣನೆ ಆರಂಭವಾಗಿದೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

June 21, 2026
ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್ ಯೋಜನೆಯ ಪಿತಾಮಹ ಎಚ್‌ಡಿಕೆ ಎಂದ CM – ಮತ್ತೆ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ: ಎಚ್‌ಡಿಕೆ ಮತ್ತು ಬಿಎಸ್‌ವೈಗೆ ಡಿಕೆಶಿ ಕೊಟ್ಟ ಆ ಒಂದು ಖಡಕ್ ಎಚ್ಚರಿಕೆ ಏನು?

June 21, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಟ್ರ್ಯಾಕ್ಟರ್ ಜಾಥಾಗೆ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಅನುಮತಿ ನೀಡಿಲ್ಲ. ಪೊಲೀಸರು ಅನುಮತಿ ನೀಡದಿದ್ದರೂ ರಾಜಧಾನಿಯಲ್ಲಿ ಟ್ರ್ಯಾಕ್ಟರ್ ಜಾಥಾ ನಡೆಸುವುದಾಗಿ ರೈತ ಮುಖಂಡರು ತಿಳಿಸಿದ್ದಾರೆ. ಹೀಗಾಗಿ ಬೆಂಗಳೂರು ನಗರ ಪ್ರವೇಶಿಸುವ ದಶದಿಕ್ಕುಗಳಲ್ಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಒಂದೇ ಒಂದು ಟ್ರ್ಯಾಕ್ಟರ್ ನಗರದೊಳಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ಸರ್ಕಾರ ಹಠಕ್ಕೆ ಬಿದ್ದಿದೆ.


ಹೀಗಾಗಿ ಬೆಂಗಳೂರು ನಗರದಲ್ಲಿ ರೈತ ಕಹಳೆ ಇಂದು ಸದ್ದು ಮಾಡಲಿದ್ದು, ರಾಜಧಾನಿ ಬೆಂಗಳೂರು ಲಾಕ್ ಆಗುವ ಎಲ್ಲಾ ಸಾಧ್ಯತೆಗಳಿವೆ. ಟ್ರ್ಯಾಕ್ಟರ್ ಎಂಟ್ರಿಗೆ ಪೊಲೀಸರು ಅಡ್ಡಿಪಡಿಸಿದರೆ ಅಲ್ಲೇ ರಸ್ತೆ ತಡೆ ನಡೆಸುವುದಾಗಿ ರೈತ ಮುಖಂಡರು ಹೇಳುತ್ತಿರುವುದು ಸಂಘರ್ಷ ಕಾವೇರುವಂತೆ ಮಾಡಿದೆ.
ಹೀಗಾಗಿ ಬೆಂಗಳೂರು ನಗರ ಪ್ರವೇಶಿಸುವ ಮೈಸೂರು ರಸ್ತೆ, ತುಮಕೂರು ರಸ್ತೆ, ಏರ್‍ಪೋರ್ಟ್ ರಸ್ತೆ, ಕನಕಪುರ ರಸ್ತೆ, ಕೆ.ಆರ್ ಪುರಂ, ಹೊಸೂರು ರಸ್ತೆ, ನೈಸ್ ರಸ್ತೆ ಸೇರಿದಂತೆ ಎಲ್ಲಾ ದಿಕ್ಕುಗಳಲ್ಲಿಯೂ ಟ್ರ್ಯಾಕ್ಟರ್ ಜಾಥಾ ತಡೆಯಲು ಪೊಲೀಸರು ಸರ್ವ ಸನ್ನದ್ಧರಾಗಿದ್ದಾರೆ.

ರಾಜಧಾನಿಗೆ ಟ್ರ್ಯಾಕ್ಟರ್ ತಂದೇ ತರುತ್ತೇವೆ..!
ರಾಜ್ಯಾದ್ಯಂತ ಕಳೆದ ರಾತ್ರಿಯಿಂದ ಬೆಂಗಳೂರು ಕಡೆ ಹೊರಟ ರೈತರ ಟ್ರ್ಯಾಕ್ಟರ್‍ ಗಳನ್ನು ಆಯಾ ಜಿಲ್ಲಾ ಗಡಿಗಳಲ್ಲಿಯೇ ಪೊಲೀಸರು ತಡೆದು ವಶಕ್ಕೆ ಪಡೆಯುತ್ತಿದ್ದಾರೆ. ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರೈತ ಸಂಘಟನೆಗಳು, ಟ್ರಾಕ್ಟರ್ ಮೆರವಣಿಗೆ ನಡೆಸಿಯೇ ತೀರುತ್ತೇವೆ ಎಂದು ಪಟ್ಟು ಹಿಡಿದು ಬೇರೆ ಬೇರೆ ಮಾರ್ಗೋಪಾಯಗಳನ್ನ ಹುಡುಕಿವೆ. ಬೆಂಗಳೂರು ನಗರಕ್ಕೆ ಬೇರೆ ಬೇರೆ ಮಾರ್ಗಗಳಿಂದ ಟ್ರ್ಯಾಕ್ಟರ್‍ಗಳನ್ನು ನುಗ್ಗಿಸಲು ರೈತ ಸಂಘಟನೆಗಳು ಪ್ಲಾನ್ ಮಾಡಿಕೊಂಡಿವೆ. ರೈತ ಸಂಘಟನೆಗಳು ಚಾಪೆ ಕೆಳಗೆ ನುಸುಳಿದರೆ ಪೊಲೀಸರು ರಂಗೋಲಿ ಕೆಳಗೆ ನುಸುಳಿ ಟ್ರಾಕ್ಟರ್‍ ಗಳನ್ನ ತಡೆಯುತ್ತಿರುವುದು ಕಂಡುಬಂದಿದೆ.

ನೈಸ್ ರಸ್ತೆಯಿಂದ ಪರೇಡ್
ರಾಜ್ಯ ರೈತ ಮತ್ತು ಹಸಿರು ಸೇನೆ ಕೋಡಿಹಳ್ಳಿ ಮುಖಂಡ ಚಂದ್ರಶೇಖರ್ ನೇತೃತ್ವದಲ್ಲಿ ಮಧ್ಯಾಹ್ನ 12ಕ್ಕೆ ತುಮಕೂರು ರಸ್ತೆಯ ನೈಸ್ ರೋಡ್ ಜಂಕ್ಷನ್‍ನಿಂದ ರೈತರ ಪರೇಡ್ ಆರಂಭವಾಗಲಿದೆ.
ಟ್ರಾಕ್ಟರ್, ಲಾರಿ, ಟೆಂಪೋ, ಗೂಡ್ಸ್ ವಾಹನ ಸೇರಿದಂತೆ ವಿವಿಧ ವಾಹನಗಳ ಪರೇಡ್ ನಡೆಯಲಿದೆ. ನೈಸ್ ರಸ್ತೆ ಜಂಕ್ಷನ್‍ನಿಂದ ಪ್ರಾರಂಭಗೊಂಡು ಗೊರಗುಂಟೆ ಪಾಳ್ಯ, ಯಶವಂತಪುರ, ಮಲ್ಲೇಶ್ವರಂ ಸರ್ಕಲ್‍ನ ಮಾರಮ್ಮ ದೇವಸ್ಥಾನ, ಆನಂದ್ ರಾವ್ ಸರ್ಕಲ್ ಮತ್ತು ಫ್ರೀಡಂ ಪಾರ್ಕ್‍ವರೆಗೆ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ಮೆರವಣಿಗೆ ಸಾಗಲಿದೆ.
ನಗರದ ಆರು ಕಡೆಗಳಿಂದ ಟ್ರಾಕ್ಟರ್ ಹಾಗೂ ಇತರ ವಾಹನಗಳೊಂದಿಗೆ ರೈತರು ಪರೇಡ್ ಮಾಡಲಿದ್ದಾರೆ. ಬಿಡದಿ ಜಂಕ್ಷನ್, ದೇವನಹಳ್ಳಿ ನಂದಿ ಕ್ರಾಸ್, ಹೊಸಕೋಟೆ ಟೋಲ್ ಜಂಕ್ಷನ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಸುಮನಹಳ್ಳಿ ಸರ್ಕಲ್‍ನಿಂದ ಜಾಥಾಗಳು ಹೊರಟು ಫ್ರೀಡಂ ಪಾರ್ಕ್ ತಲುಪಲಿವೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ರೈತರು ಹಾಗೂ ಸರ್ಕಾರದ ನಡುವಿ ಜಟಾಪಟಿ ತಾರಕಕ್ಕೇರಿದ್ದು, ಟ್ರ್ಯಾಕ್ಟರ್ ಮೆರವಣಿಗೆಯಿಂದ ರಾಜಧಾನಿ ಬೆಂಗಳೂರು ನಗರ ಲಾಕ್ ಆಗುತ್ತಾ, ರೈತರ ಟ್ರ್ಯಾಕ್ಟರ್ ಕಹಳೆಗೆ ಪೊಲೀಸರು ವಿಫಲಗೊಳಿಸುತ್ತಾರಾ ಎಂಬುದು ಕುಹೂಹಲ ಕೆರಳಿಸಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: capital BangalorecountdownFarmer's outfitTractor rally
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್ ಯೋಜನೆಯ ಪಿತಾಮಹ ಎಚ್‌ಡಿಕೆ ಎಂದ CM – ಮತ್ತೆ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ: ಎಚ್‌ಡಿಕೆ ಮತ್ತು ಬಿಎಸ್‌ವೈಗೆ ಡಿಕೆಶಿ ಕೊಟ್ಟ ಆ ಒಂದು ಖಡಕ್ ಎಚ್ಚರಿಕೆ ಏನು?

by Shwetha
June 21, 2026
0

ಬೆಂಗಳೂರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಮತ್ತು ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ನೀಡಲು ರಾಜ್ಯ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ...

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

by Shwetha
June 21, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರನ್ನು ದೆಹಲಿಗೆ ಕರೆಯಲಾಗಿದೆ ಎಂಬ ವರದಿಗಳ ಮಧ್ಯೆ, ಕರ್ನಾಟಕ ಗೃಹ ಸಚಿವ...

ಆರ್‌ಎಸ್‌ಎಸ್‌ ಗುಲಾಮರಲ್ಲ, ಸಂಘದವರೇ ನೇರ ಉತ್ತರ ನೀಡಲಿ: ಆರ್‌ಎಸ್‌ಎಸ್ ಅಸ್ತಿತ್ವಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ಆರ್‌ಎಸ್‌ಎಸ್‌ ಗುಲಾಮರಲ್ಲ, ಸಂಘದವರೇ ನೇರ ಉತ್ತರ ನೀಡಲಿ: ಆರ್‌ಎಸ್‌ಎಸ್ ಅಸ್ತಿತ್ವಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

by Shwetha
June 21, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಮತ್ತು ಅದರ ಕಾರ್ಯವೈಖರಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಸಂಘಟನೆಯ ಕುರಿತು...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 21, 2026
0

ದಿನ ಭವಿಷ್ಯ : 21-06-2026 1 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ಹಾಗೂ ಸಕಾರಾತ್ಮಕ ದಿನವಾಗಿರುತ್ತದೆ. ನೀವು ಕೈಗೊಂಡ ಪ್ರತಿಯೊಂದು ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram