ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರೈಲು ದುರಂತ; ಇನ್ನೂ ಪತ್ತೆಯಾಗದ 29 ಮೃತದೇಹಗಳ ಗುರುತು

ಜೂನ್ 2ರಂದು ನಡೆದಿರುವ ಘಟನೆ

Author2 by Author2
August 2, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭುವನೇಶ್ವರ : ಒಡಿಶಾದ ರೈಲು ದುರಂತ ಸಂಭವಿಸಿ 2 ತಿಂಗಳುಗಳು ಕಳೆದಿವೆ. ಆದರೂ ಇಲ್ಲಿಯವರೆಗೆ 29 ಮೃತದೇಹಗಳ ಗುರುತು ಇದುವರೆಗೆ ಪತ್ತೆಯಾಗಿಲ್ಲ ಎಐಐಎಂಎಸ್‍ನ‌ (All India Institute of Medical Sciences) ವೈದ್ಯಕೀಯ ಅಧೀಕ್ಷಕ ದಿಲೀಪ್ ಕುಮಾರ್ ಪರಿದಾ ತಿಳಿಸಿದ್ದಾರೆ.

ಘಟನೆ ನಡೆದ ನಂತರ, ಆಸ್ಪತ್ರೆಯಲ್ಲಿ 162 ದೇಹಗಳನ್ನು ಇರಿಸಲಾಗಿತ್ತು. ಈ ಪೈಕಿ 113 ಮೃತದೇಹಗಳ ಗುರುತು ಪತ್ತೆಯಾಗಿದ್ದು ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ತ ದೇಹಗಳಿಗಾಗಿ ಡಿಎನ್‍ಎ ಪರೀಕ್ಷೆ ನಡೆಸಲಾಗಿದೆ. ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲಾಗುತ್ತಿದೆ. ಖಚಿತ ವರದಿಯ ನಂತರ ಮೃತದೇಹಗಳನ್ನು ಹಸ್ತಾಂತರಿಸಲಾಗುವುದು ಎಂದು ಹೇಳಿದ್ದಾರೆ.

Related posts

champions-of-care-vantara-anant-ambani-supports-animal-welfare-organisations

ಚಾಂಪಿಯನ್ಸ್ ಆಫ್ ಕೇರ್’: ರಾಜ್ಯದ 3 ಸಂಸ್ಥೆಗಳೂ ಸೇರಿ ದೇಶದ 50ಕ್ಕೂ ಹೆಚ್ಚು ಪ್ರಾಣಿ ಕಲ್ಯಾಣ ಸಂಸ್ಥೆಗಳಿಗೆ ವಂತಾರಾ ಬೆಂಬಲ

October 6, 2026
ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

October 6, 2026

ರೈಲು ಅಪಘಾತದ ವಿಚಾರಣೆಯ ಮೊದಲ ವರದಿಯಲ್ಲಿ ರೈಲು ದುರಂತಕ್ಕೆ ಸಿಗ್ನಲಿಂಗ್ ಮತ್ತು ಟ್ರಾಫಿಕ್ ಕಂಟ್ರೋಲ್ ವಿಭಾಗಗಳನ್ನು ಹೊಣೆ ಮಾಡಲಾಗಿದೆ. ಈ ಕುರಿತು ರೈಲ್ವೆ ಸಚಿವಾಲಯ ರಾಜ್ಯಸಭೆಯಲ್ಲಿ ವರದಿ ಬಹಿರಂಗ ಪಡಿಸಿತ್ತು. ಸಿಗ್ನಲಿಂಗ್ ದೋಷಗಳ ಪರಿಣಾಮವಾಗಿ ರಾಂಗ್ ಲೈನ್‍ಗೆ ಹಸಿರು ಸಿಗ್ನಲ್ ಪ್ರದರ್ಶಿಸಲಾಯಿತು. ಇದು ನಿಂತಿದ್ದ ಸರಕು ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿಯಾಯಿತು ಎಂದು ಹೇಳಲಾಗಿದೆ. ಜೂ.2 ರಂದು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿಯಾಗಿತ್ತು. ಘಟನೆಯಲ್ಲಿ 288 ಜನ ಸಾವನ್ನಪ್ಪಿದ್ದರು.

Tags: train disaster; Identification of 29 dead bodies yet to be found
ShareTweetSendShare
Join us on:

Related Posts

champions-of-care-vantara-anant-ambani-supports-animal-welfare-organisations

ಚಾಂಪಿಯನ್ಸ್ ಆಫ್ ಕೇರ್’: ರಾಜ್ಯದ 3 ಸಂಸ್ಥೆಗಳೂ ಸೇರಿ ದೇಶದ 50ಕ್ಕೂ ಹೆಚ್ಚು ಪ್ರಾಣಿ ಕಲ್ಯಾಣ ಸಂಸ್ಥೆಗಳಿಗೆ ವಂತಾರಾ ಬೆಂಬಲ

by admin
October 6, 2026
0

* ಅನಂತ್ ಅಂಬಾನಿಯವರ ‘ಚಾಂಪಿಯನ್ಸ್ ಆಫ್ ಕೇರ್’ಅಭಿಯಾನ ಆರಂಭ * ಪ್ರತಿವರ್ಷ 20 ಲಕ್ಷ ಅಶಕ್ತ ಪ್ರಾಣಿಗಳಿಗೆ ಸಿಗಲಿದೆ ನೆರವು * ಬೀದಿ ನಾಯಿ, ಬೆಕ್ಕು, ಅನಾಥ...

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

by Shwetha
October 6, 2026
0

ನವದೆಹಲಿ: ದೇಶದ ರಾಜಕಾರಣದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ ಮತ್ತು ಬಿಜೆಪಿಯ ಅಧಿಪತ್ಯ ಕುಸಿಯುವ ಕಾಲ ಹತ್ತಿರ ಬಂದಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಅವರು ಗುಡುಗಿದ್ದಾರೆ....

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

by Shwetha
October 6, 2026
0

ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್‌ (UPI) ಮೂಲಕ ನಡೆಯುವ ವ್ಯಕ್ತಿಯಿಂದ ವ್ಯಾಪಾರಿಗೆ (P2M) ವಹಿವಾಟುಗಳಿಗೆ ಅಕ್ಟೋಬರ್ 15, 2026ರಿಂದ ಹೊಸ ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ಜಾರಿಗೆ ಬರಲಿದೆ....

jio-games-cricket-26-premium-cricket-game-pro-pass

ಜಿಯೋ ಗೇಮ್ಸ್‌ನಲ್ಲಿ ‘ಕ್ರಿಕೆಟ್ 26’; ಪ್ರೀಮಿಯಂ ಕ್ರಿಕೆಟ್ 48 ರೂ.ನಿಂದ ಆರಂಭ

by admin
October 5, 2026
0

* ಪ್ರೊ ಪಾಸ್ 48 ರೂ.ನಿಂದ ಪ್ರಾರಂಭ. ಜಿಯೋ ಬಳಕೆದಾರರಿಗೆ ಆಯ್ದ ಯೋಜನೆಗಳಲ್ಲಿ 100 ರೂ.ವರೆಗೆ ರಿಯಾಯಿತಿ * ಪ್ರೀಮಿಯಂ ಕ್ರಿಕೆಟ್ ಆಟಗಳನ್ನು ಕ್ಲೌಡ್‌ನಿಂದ ಸ್ಟ್ರೀಮ್ ಮಾಡಲಾಗುತ್ತದೆ...

india-singles-loneliness-survey-dating-apps-real-life-connections

ಆನ್‌ಲೈನ್‌ನಲ್ಲಿ ನೂರಾರು ಫ್ರೆಂಡ್ಸ್, ರಿಯಲ್ ಲೈಫ್‌ನಲ್ಲಿ ಯಾರೂ ಇಲ್ಲ! ಭಾರತದ ‘ಸಿಂಗಲ್ಸ್’ಗೆ ಕಾಡುತ್ತಿದೆ ಒಂಟಿತನ; ಸಮೀಕ್ಷೆಯಲ್ಲಿ ಅಚ್ಚರಿಯ ಮಾಹಿತಿ

by admin
October 5, 2026
0

ಬೆಂಗಳೂರು: ಇಂದಿನ ಆಧುನಿಕ ಹಾಗೂ ಡಿಜಿಟಲ್ ಯುಗದಲ್ಲಿ ಯುವಜನತೆ ಸದಾ ಆನ್‌ಲೈನ್‌ನಲ್ಲಿ ಕನೆಕ್ಟ್ ಆಗಿದ್ದರೂ, ನಿಜಜೀವನದಲ್ಲಿ ಆಪ್ತ ಸಂಬಂಧಗಳ ತೀವ್ರ ಕೊರತೆಯನ್ನು ಎದುರಿಸುತ್ತಿದ್ದಾರೆ. ಹೀಗಂತ ಭಾರತದ ಯುವಜನತೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram