ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಶ್ರೀಕಾಕುಳಂನಲ್ಲಿ ರೈಲು ಹರಿದು 5 ಮಂದಿ ದುರಂತ ಸಾವು

Naveen Kumar B C by Naveen Kumar B C
April 12, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

 ಶ್ರೀಕಾಕುಳಂನಲ್ಲಿ ರೈಲು ಹರಿದು 5 ಮಂದಿ ದುರಂತ ಸಾವು

ರೈಲ್ವೇ ಹಳಿ ಮೇಲೆ ನಿಂತಿದ್ದವರ ಮೇಲೇ ಕೋನಾರ್ಕ್ ಎಕ್ಸ್ ಪ್ರೆಸ್ ರೈಲು ಹರಿದ ಪರಿಣಾಮ ಒಬ್ಬ ಮಹಿಳೆ ಸೇರಿದಂತೆ ಐವರು ದುರ್ಮರಣ ಹೊಂದಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಸಂಭವಿಸಿದೆ. ಸೋಮವಾರ ರಾತ್ರಿ ಈ ಭಯಾನಕ, ಭೀಕರ ರೈಲು ಅಪಘಾತ ಸಂಭವಿಸಿದೆ.

Related posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

August 1, 2026
nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

August 1, 2026

ಸಿಕಂದರಾಬಾದ್- ಗುವಾಹಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್  ರೈಲು ತಾಂತ್ರಿಕ ಕಾರಣದಿಂದ ಕೆಟ್ಟು ನಿಂತ ಕಾರಣ ರೈಲಿನಿಂದ ಇಳಿದ ಈ ಪ್ರಯಾಣಿಕರು ಕೆಳಗಡೆ ಇಳಿದು ಪಕ್ಕದ ರೈಲು ಹಳಿ ಮೇಲೆ ನಿಂತಿದ್ದರು.   ಮೇಲೆ ವೇಗವಾಗಿ ಬಂದ ಮತ್ತೊಂದು ರೈಲು ಹರಿದ ಪರಿಣಾಮ ಈ ಎದೆನಡುಗಿಸುವ ದುರ್ಘಟನೆ ನಡೆದಿದೆ. ಕೊನಾರ್ಕ್ ಎಕ್ಸ್‌ಪ್ರೆಸ್ ರೈಲು ಹರಿದ ರಭಸಕ್ಕೆ ಅವರ ದೇಹಗಳು ಛಿದ್ರ ಛಿದ್ರವಾಗಿವೆ.

ಈ ದುರ್ಘಟನೆ ಬಗ್ಗೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಹಾಗೂ ಗಾಯಾಳುವಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ರೈಲ್ವೆ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಘಟನೆ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಗುವಾಹಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಕೆಲವು ಪ್ರಯಾಣಿಕರು ಆತಂಕಗೊಂಡ ಎಮೆರ್ಜೆನ್ಸಿ ಚೈನ್ ಎಳೆದು ರೈಲು ನಿಲ್ಲಿಸಿದ್ದರು. ಅವರಲ್ಲಿ ಕೆಲವರು ರೈಲಿನಿಂದ ಇಳಿದು, ಪಕ್ಕದಲ್ಲಿದ್ದ ಹಳಿ ಮೇಲೆ ನಿಂತಿದ್ದರು. ಆಗ ಭುವನೇಶ್ವರದಿಂದ ವಿಶಾಖಪಟ್ಟಣಂಗೆ ತೆರಳುತ್ತಿದ್ದ ಕೊನಾರ್ಕ್ ಎಕ್ಸ್‌ಪ್ರೆಸ್ ರೈಲು ಇನ್ನೊಂದು ದಿಕ್ಕಿನಿಂದ ಬಂದಿದೆ. ರೈಲು ಬರುತ್ತಿರುವುದು ಅವರ ಗಮನಕ್ಕೆ ಬಂದು ಹಳಿಯಿಂದ ಹೊರ ಬರುವಷ್ಟರಲ್ಲಿ ದುರ್ಘಟನೆ ಸಂಭವಿಸಿದೆ.

Tags: andhrapradeshrailway accidenttrain
ShareTweetSendShare
Join us on:

Related Posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram