ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತೂಕ ಇಳಿಸಲು ಶಸ್ತ್ರಚಿಕಿತ್ಸೆ ಇಲ್ಲದ ನೂತನ ಚಿಕಿತ್ಸಾ ವಿಧಾನದ ಬಗ್ಗೆ ತರಬೇತಿ

Mahesh M Dhandu by Mahesh M Dhandu
August 1, 2021
in Newsbeat, State, ರಾಜ್ಯ
weight loss
Share on FacebookShare on TwitterShare on WhatsappShare on Telegram

ವಿಶ್ವವಿಖ್ಯಾತ ಜೀರ್ಣಾಂಗ ರೋಗ ತಜ್ಞ ಡಾ ಮನೋಯಿಲ್‌ ಗಾಲ್ವೋ ಅವರಿಂದ ರಾಜ್ಯದ ವೈದ್ಯರಿಗೆ ನೂತನ ಚಿಕಿತ್ಸಾ ವಿಧಾನದ ತರಬೇತಿ

ತೂಕ ಇಳಿಸಲು ಶಸ್ತ್ರಚಿಕಿತ್ಸೆ ಇಲ್ಲದ ನೂತನ ಚಿಕಿತ್ಸಾ ವಿಧಾನದ ಬಗ್ಗೆ ತರಬೇತಿ

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

• ಟ್ರಸ್ಟ್‌ವೆಲ್‌ ಆಸ್ಪತ್ರೆಯಲ್ಲಿ ವಿನೂತನ ಚಿಕಿತ್ಸಾ ವಿಧಾನದ ನೇರ ಪ್ರದರ್ಶನ ಹಾಗೂ ತರಬೇತಿ
• ವಿಶ್ವವಿಖ್ಯಾತ ಜೀರ್ಣಾಂಗ ರೋಗ ತಜ್ಞ ಡಾ ಮನೋಯಿಲ್‌ ಗಾಲ್ವೋ ಹಾಗೂ ಡಾ ಮೋಹಿತ್‌ ಭಂಡಾರಿ ಅವರಿಂದ ತರಬೇತಿ

ಬೆಂಗಳೂರು : ವಿಶ್ವವಿಖ್ಯಾತ ಜೀರ್ಣಾಂಗ ರೋಗ ತಜ್ಞ ಡಾ ಮನೋಯಿಲ್‌ ಗಾಲ್ವೋ ಅವರು ಶಸ್ತ್ರಚಿಕಿತ್ಸೆ ಇಲ್ಲದೆ ತೂಕ ಇಳಿಸುವ ನೂತನ ಚಿಕಿತ್ಸಾ ವಿಧಾನದ ಬಗ್ಗೆ ರಾಜ್ಯದ ಜಠರಶಾಸ್ತ್ರಜ್ಞರುಗಳಿಗೆ ತರಬೇತಿಯನ್ನು ನೀಡಿದರು.

27 ರಿಂದ 35 ರ ವರೆಗಿನ ಬಾಡಿ ಮಾಸ್‌ ಇಂಡೆಕ್ಸ್‌ ಹೊಂದಿರುವ ಜನರು ಸುಲಭವಾಗಿ ತಮ್ಮ ದೇಹದ ತೂಕವನ್ನು ನಿಯಂತ್ರಣಕ್ಕೆ ತಂದುಕೊಳ್ಳಲು ಈ ಚಿಕಿತ್ಸಾ ವಿಧಾನ ಸಹಕಾರಿಯಾಗಿದೆ. ಶಸ್ತ್ರಚಿಕಿತ್ಸೆ ಇಲ್ಲದ ವಿಶೇಷ ಎಂಡೋಸ್ಕೋಪಿಕ್‌ ಯಂತ್ರವನ್ನು ಬಳಸುವ ಮೂಲಕ ಹೊಟ್ಟೆಯ (ಜಠರದ) ಗಾತ್ರವನ್ನು ಕಡಿಮೆ ಮಾಡಲಾಗುತ್ತದೆ. ಇದರಿಂದ ತೂಕ ಇಳಿಕೆಯಾಗುತ್ತದೆ. ಟ್ರಸ್ಟ್‌ವೆಲ್‌ ಆಸ್ಪತ್ರೆಯ ಗ್ಯಾಸ್ಟ್ರೋ ಸೈನ್ಸ್‌ಸ್‌ ವಿಭಾಗದ ಮುಖ್ಯಸ್ಥರಾದ ಡಾ ಮನೀಶ್‌ ಜೋಶಿ ಅವರ ಮುಂದಾಳತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವಿಶ್ವದಾದ್ಯಂತ ಇಂತಹ 2000 ಕ್ಕೂ ಹೆಚ್ಚು ಪ್ರಕ್ರಿಯೆಗಳನ್ನು ನಡೆಸಲಾಗಿದೆ. ಇದರಿಂದ ರೋಗಿಗಳಿಗೆ ಬಹಳಷ್ಟು ಅನುಕೂಲವಿದೆ. ಇದೊಂದು ಶಸ್ತ್ರಚಿಕಿತ್ಸೆ ಹೊರತಾದ ಚಿಕಿತ್ಸಾ ವಿಧಾನವಾಗಿದ್ದು, ಡೇ ಕೇರ್‌ ವಿಧಾನವಾಗಿದೆ. ಬೊಜ್ಜಿನಿಂದ ಬಳಲುತ್ತಿರುವ ಎಲ್ಲರಿಗೂ ಒಳ್ಳೆಯ ಚಿಕಿತ್ಸಾ ವಿಧಾನವಾಗಿದೆ. ಈ ಚಿಕಿತ್ಸಾ ವಿಧಾನದ ಸಂಶೋಧಕ ವಿಶ್ವವಿಖ್ಯಾತ ಜೀರ್ಣಾಂಗ ರೋಗ ತಜ್ಞ ಡಾ ಮೊನೊಯೀಲ್‌ ಗಾಲ್ವೋ ಅವರಿಂದ ನಮ್ಮ ಆಸ್ಪತ್ರೆಯ ಗ್ಯಾಸ್ಟ್ರೋಎಂಟ್ರೋಲೈಜಿಸ್ಟ್‌ಗಳು ತರಬೇತಿಯನ್ನು ಪಡೆದುಕೊಂಡಿರುವುದು ಬಹಳ ಸಂತಸದ ವಿಷಯವಾಗಿದೆ. ಈ ಚಿಕಿತ್ಸಾ ವಿಧಾನ ನಮ್ಮ ಟ್ರಸ್ಟ್‌ವೆಲ್‌ ಆಸ್ಪತ್ರೆ ಯಲ್ಲೂ ಲಭ್ಯವಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಟ್ರಸ್ಟ್‌ವೆಲ್‌ ಹಾಸ್ಪಿಟಲ್‌ ನ ಸಿಎಂಡಿ ಡಾ. ಹೆಚ್‌ ವಿ ಮಧುಸೂಧನ್‌ ಹೇಳಿದರು.

ಪ್ರಖ್ಯಾತ ಜೀರ್ಣಾಂಗ ರೋಗ ತಜ್ಞ ಡಾ ಮೊನೊಯೀಲ್‌ ಗಾಲ್ವೋ ಹಾಗೂ ಇಂದೋರ್‌ ನ ಡಾ ಮೋಹಿತ್‌ ಭಂಡಾರಿ ಅವರು ರಾಜ್ಯದ 15 ಜಠರಶಾಸ್ತ್ರಜ್ಞ ವೈದ್ಯರುಗಳಿಗೆ ತರಬೇತಿಯನ್ನು ನೀಡಿದರು.

Tags: #Saaksha TVbangaloreDr Manoil Galvoweight-loss
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram