ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತ್ರಿಬಲ್ ಮರ್ಡರ್: ಪೂಜಾರಿಗಳ ಕುಟುಂಬಕ್ಕೆ ಬಿಎಸ್‍ವೈ 5ಲಕ್ಷ ಪರಿಹಾರ

admin by admin
September 11, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮಂಡ್ಯದ ಜನತೆಯನ್ನು ಬೆಚ್ಚಿ ಬೀಳಿಸಿರುವ ತ್ರಿಬಲ್ ಮರ್ಡರ್ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀವಾಗಿ ಪರಿಗಣಿಸಿದೆ.
ಹುಂಡಿ ಕದಿಯಲು ಬಂದು ಮೂವರು ಪೂಜಾರಿಗಳನ್ನು ಕೊಲೆ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಖಡಕ್ ಸಂದೇಶ ರವಾನಿಸಿದ್ದಾರೆ.

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಮಂಡ್ಯದ ಕೊಪ್ಪಲು ಪ್ರದೇಶದಲ್ಲಿರುವ ಅರ್ಕೇಶ್ವರ ದೇವಾಲಯದ ಪೂಜಾರಿಗಳಾದ ಗಣೇಶ್, ಪ್ರಕಾಶ್ ಹಾಗೂ ಆನಂದ್‍ರನ್ನು ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಘಟನೆಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಈ ಘಟನೆ ಬಗ್ಗೆ ತಿಳಿದು ನೋವಾಗಿದೆ. ಹತ್ಯೆಗೊಳಗಾದ ಪೂಜಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಟ್ವಿಟರ್‍ನಲ್ಲಿ ಘೋಷಿಸಿದ್ದಾರೆ.


ಮುಜರಾಯಿ ಇಲಾಖೆಗೆ ಸೇರಿದ ಅರ್ಕೇಶ್ವರ ದೇವಾಲಯದಲ್ಲಿ ಗಣೇಶ್, ಪ್ರಕಾಶ್ ಹಾಗೂ ಆನಂದ್ ಪೂಜಾರಿಗಳಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಹಗಲಿನ ವೇಳೆ ಪೂಜಾ ಕೈಂಕರ್ಯ ನಡೆಸಿ ರಾತ್ರಿ ವೇಳೆ ದೇವಸ್ಥಾನದ ಕಾವಲು ನೋಡಿಕೊಳ್ಳುತ್ತಿದ್ದರು. ರಾತ್ರಿ ದೇವಸ್ಥಾನದಲ್ಲೇ ಮಲಗಿ ಭದ್ರತೆಯ ಜವಾಬ್ದಾರಿಯನ್ನೂ ಹೊತ್ತಿದ್ದರು. ಈ ವೇಳೆ ಹುಂಡಿ ಕದಿಯಲು ಬಂದ ದುಷ್ಕರ್ಮಿಗಳು ಅಡ್ಡ ಬದ್ದ ಮೂವರನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.

https://www.youtube.com/watch?v=I5BRabD3f5A

Tags: BSYcompensationMandyatrible murder
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram