ADVERTISEMENT
Thursday, September 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಸಂಕಷ್ಟ?

7 ಜನರ ಜಾಮೀನು ರದ್ದಿಗಾಗಿ ಅರ್ಜಿ ಸಲ್ಲಿಸಲು ನಿರ್ಧಾರ

Author2 by Author2
December 30, 2024
in Crime, State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

Related posts

ಹಿಂದೂಗಳೇ ಎಚ್ಚರ ಮನೆಯಲ್ಲಿ ಗಣೇಶ ಕೂರಿಸಲು ಪರ್ಮಿಷನ್ ಪಡೆಯುವ ಕಾಲ ದೂರವಿಲ್ಲ:ಸುಪ್ರೀಂ ಕೋರ್ಟ್ ನಿಯಮ ಗಣೇಶನಿಗೆ ಮಾತ್ರನಾ? ಮಸೀದಿ ಮೈಕುಗಳ ಮುಂದೆ ಸರ್ಕಾರ ಮೌನವಾಗಿರುವುದೇಕೆ ಎಂದು ಅಶೋಕ್ ಪ್ರಶ್ನೆ

ಖಾಲಿ ಕುರ್ಚಿಗಳ ಮುಂದೆ ಅನಂತನಾಗ್ ಗೆ ಅಭಿನಂದನೆ ಸಲ್ಲಿಸಲ್ಲ ‘ಪೇಮೆಂಟ್ ಸಚಿವರು’ ಬರಲಿ ಅಂದ ಅಶೋಕ್: ಆರ್ ಅಶೋಕ್ ಹೇಳಿಕೆಗೆ ಕೈಪಡೆ ಗರಂ

September 24, 2026
ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಸದನದಲ್ಲಿ ವಂದೇ ಮಾತರಂ ಹಾಡಲು ಹೋಗಿ ಬಿಜೆಪಿ ಶಾಸಕರ ಎಡವಟ್ಟು: ಉಚ್ಚಾರಣೆ ಬಾರದೆ ತಡಬಡಾಯಿಸಿದ ಕೇಸರಿ ಪಡೆಗೆ ಆರ್ ಎಸ್ ಎಸ್ ಗೀತೆ ನಿಲ್ಲಿಸಿ ವಂದೇ ಮಾತರಂ ಕಲಿಯಿರಿ ಎಂದ ಪ್ರಿಯಾಂಕ್ ಖರ್ಗೆ

September 24, 2026

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಸಂಕಷ್ಟ ಶುರುವಾದಂತಾಗಿದೆ.
ಪ್ರಕರಣದ ಆರೋಪಿಗಳಾದ ನಟ ದರ್ಶನ್ (Darshan) ವಿರುದ್ಧ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಲು ಸರ್ಕಾರ ಮುಂದಾಗಿದೆ. ದರ್ಶನ್ ಜಾಮೀನು ರದ್ದು ಮಾಡಬೇಕೆಂದು ಆಗ್ರಹಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರ (Karnataka Government) ಸೂಚಿಸಿದೆ. ಹೀಗಾಗಿ ಮೇಲ್ಮನವಿ ಸಲ್ಲಿಕೆಗೆ ಗೃಹ ಇಲಾಖೆ ಅಧಿಕಾರಿಗಳಿಂದ ಪೊಲೀಸ್‌ ಇಲಾಖೆಗೆ ಆದೇಶ ನೀಡಲಾಗಿದೆ.
ಬೆಂಗಳೂರು ಪೊಲೀಸರ (Bengalruu Police) ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಅನಿಲ್ ಸಿ ನಿಶಾನಿ ಹಾಗೂ ಹಿರಿಯ ವಕೀಲ ಸಿದ್ದಾರ್ಥ್ ಲುಥಾರ ರನ್ನು ನೇಮಿಸಲಾಗಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಸ್ಪೆಷಲ್‌ ಲೀವ್‌ ಪಿಟಿಷನ್‌ (SLP) ಸಲ್ಲಿಕೆಯಾಗುವ ಸಾಧ್ಯತೆಯಿದೆ. ಪವಿತ್ರಗೌಡ, ದರ್ಶನ್ ಸೇರಿದಂತೆ 7 ಜನ ಆರೋಪಿಗಳ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ.

Tags: #bengalore#darshan crime#renuka swamySupreme Court
ShareTweetSendShare
Join us on:

Related Posts

ಹಿಂದೂಗಳೇ ಎಚ್ಚರ ಮನೆಯಲ್ಲಿ ಗಣೇಶ ಕೂರಿಸಲು ಪರ್ಮಿಷನ್ ಪಡೆಯುವ ಕಾಲ ದೂರವಿಲ್ಲ:ಸುಪ್ರೀಂ ಕೋರ್ಟ್ ನಿಯಮ ಗಣೇಶನಿಗೆ ಮಾತ್ರನಾ? ಮಸೀದಿ ಮೈಕುಗಳ ಮುಂದೆ ಸರ್ಕಾರ ಮೌನವಾಗಿರುವುದೇಕೆ ಎಂದು ಅಶೋಕ್ ಪ್ರಶ್ನೆ

ಖಾಲಿ ಕುರ್ಚಿಗಳ ಮುಂದೆ ಅನಂತನಾಗ್ ಗೆ ಅಭಿನಂದನೆ ಸಲ್ಲಿಸಲ್ಲ ‘ಪೇಮೆಂಟ್ ಸಚಿವರು’ ಬರಲಿ ಅಂದ ಅಶೋಕ್: ಆರ್ ಅಶೋಕ್ ಹೇಳಿಕೆಗೆ ಕೈಪಡೆ ಗರಂ

by Shwetha
September 24, 2026
0

ಬೆಂಗಳೂರು: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಹಿರಿಯ ನಟ ಅನಂತನಾಗ್ ಅವರಿಗೆ ವಿಧಾನಸಭೆಯಲ್ಲಿ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಸಚಿವರ ಗೈರುಹಾಜರಿ ಮತ್ತು ಪ್ರತಿಪಕ್ಷದ ನಾಯಕ ಆರ್...

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಸದನದಲ್ಲಿ ವಂದೇ ಮಾತರಂ ಹಾಡಲು ಹೋಗಿ ಬಿಜೆಪಿ ಶಾಸಕರ ಎಡವಟ್ಟು: ಉಚ್ಚಾರಣೆ ಬಾರದೆ ತಡಬಡಾಯಿಸಿದ ಕೇಸರಿ ಪಡೆಗೆ ಆರ್ ಎಸ್ ಎಸ್ ಗೀತೆ ನಿಲ್ಲಿಸಿ ವಂದೇ ಮಾತರಂ ಕಲಿಯಿರಿ ಎಂದ ಪ್ರಿಯಾಂಕ್ ಖರ್ಗೆ

by Shwetha
September 24, 2026
0

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ವಂದೇ ಮಾತರಂ ರಾಷ್ಟ್ರೀಯ ಗೀತೆಯ ಪೂರ್ಣ ಆವೃತ್ತಿ ಹಾಡುವ ಮೂಲಕ ಕಾಂಗ್ರೆಸ್ ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆಯಲು ಹೋದ ಬಿಜೆಪಿ ಶಾಸಕರು,...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 24, 2026
0

ದಿನ ಭವಿಷ್ಯ: 24-09-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿರುತ್ತದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ವಿಶೇಷ ಮನ್ನಣೆ ಸಿಗಲಿದೆ. ಅಧಿಕಾರಿ ವರ್ಗದವರಿಂದ ಹೊಸ...

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram