ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕಾರಿಗೆ ಟ್ರಕ್ ಡಿಕ್ಕಿ: ಇಬ್ಬರು ಬಿಜೆಪಿ ನಾಯಕರು ಬಲಿ

ಒಡಿಶಾದಲ್ಲಿ ನಡೆದ ಘಟನೆ

Author2 by Author2
January 5, 2025
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಭುವನೇಶ್ವರ: ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಬಿಜೆಪಿ ನಾಯಕರಿಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಒಡಿಶಾದ (Odisha) ಸಂಬಲ್‌ಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದವರನ್ನು ದೇಬೇಂದ್ರ ನಾಯಕ್ ಮತ್ತು ಮುರಳೀಧರ್ ಚುರಿಯಾ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಬಿಜೆಪಿಯ ಹಿರಿಯ ನಾಯಕಿ ನೌರಿ ನಾಯ್ಕ್‌ಗೆ ಆಪ್ತರಾಗಿದ್ದರು.

ಬುರ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎನ್‌ಎಚ್ 53ನಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಆರು ಜನರಿದ್ದರು. ಭುವನೇಶ್ವರದಿಂದ ಕಾರ್ಡೋಲಾದಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

March 20, 2026

ಅಪಘಾತ ನಡೆಯುತ್ತಿದ್ದಂತೆ 6 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದೆ.

ವಾಹನವು ನಮ್ಮ ಕಾರಿಗೆ ಎರಡು ಬಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಯಾರೋ ಉದ್ದೇಶಪೂರ್ವಕವಾಗಿ ನಮ್ಮ ವಾಹನವನ್ನು ಡಿಕ್ಕಿ ಹೊಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಚಾಲಕ ಶಂಕೆ ವ್ಯಕ್ತಪಡಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: accedentBJPCardeathOdishapoliticianstruck
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

by Shwetha
March 20, 2026
0

ರಾಜ್ಯದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿರುವ ಹೊತ್ತಲ್ಲೇ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ಮತ್ತೊಂದು ಗಂಭೀರ ಆರೋಪ ಮಾಡುವ ಮೂಲಕ ರಾಜಕೀಯ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 20, 2026
0

ದಿನ ಭವಿಷ್ಯ: 20-03-2026 ಮೇಷ ರಾಶಿ ಇಂದು ನಿಮಗೆ ಬಹಳ ಲವಲವಿಕೆಯ ದಿನವಾಗಿರುತ್ತದೆ. ಬಹುದಿನಗಳಿಂದ ಬಾಕಿ ಉಳಿದಿದ್ದ ಸರ್ಕಾರಿ ಕೆಲಸಗಳು ಇಂದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ...

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram