ಲಾರಿಯನ್ನ ಓವರ್ ಟೇಕ್ ಮಾಡಿದ್ದಕ್ಕೆ ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ..!
ಬೆಳಗಾವಿ: ಸರ್ಕಾರಿ ಬಸ್ ಚಾಲಕ ಲಾರಿಯೊಂದನ್ನ ಓವರ್ ಟೇಕ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಲಾರಿ ಚಾಲಕರು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಸ್ ನಿಪ್ಪಾಣಿ ಬಳಿ ಲಾರಿಯನ್ನು ಓವರ್ ಟೇಕ್ ಮಾಡಿ ಬೆಳಗಾವಿಯತ್ತ ಬರುತ್ತಿತ್ತು. ಈ ವೇಳೆ ಬಸ್ ಚಾಲಕ ಮತ್ತು ಲಾರಿ ಚಾಲಕರ ನಡುವೆ ಪೈಪೋಟಿ ಏರ್ಪಟ್ಟಿತ್ತಿ.
ಯೂಟ್ಯೂಬ್ ಲೈವ್ ಸ್ಟ್ರೀಮ್ ವೇಳೆಯೇ 1.5 ಲೀಟರ್ ಮದ್ಯ ಸೇವಿಸಿ ಸಾವು..!
ಈ ವೇಳೆ ಲಾರಿ ಚಾಲಕರು ಬೆಳಗಾವಿ ನಗರದತ್ತ ತೆರಳುತ್ತಿದ್ದ ಬಸ್ ತಡೆದು ನಿಲ್ಲಿಸಿ ಚಾಲಕನೊಂದಿಗೆ ಗಲಾಟೆ ನಡೆಸಿದ್ದಾರೆ. ಅಲ್ಲದೇ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಲಾರಿ ಚಾಲಕರು, ಆತನ ಚಿನ್ನದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮಾಳಮಾರುತಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
IAS, KAS ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ..!
ಬಿಗ್ ಬಾಸ್ ಮನೆಗೆ ಎಂಟ್ರಿಯಾಗ್ತಿದ್ದಾರಾ ‘ಬ್ರಹ್ಮಗಂಟು ಗೀತಾ’..!
ರೇವಣ್ಣ ಗೊತ್ತುಪಡಿಸಿದ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸುತ್ತೇನೆ : ಹೊರಟ್ಟಿ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








