ವಿಮಾನ ಪ್ರಯಾಣ ಸಂದರ್ಭದಲ್ಲಿ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಜೊತೆ ಆಕ್ಷೇಪಾರ್ಹ ವರ್ತನೆ ತೋರಿ ವಿಮಾನಯಾನ ಸಂಸ್ಥೆಗಳಿಂದ ನಿರ್ಬಂಧಕ್ಕೆ ಒಳಗಾದ ಕಾಮಿಡಿಯನ್ ಕುನಾಲ್ ಕಾಮ್ರಾ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದು ಕೊಂಡಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಯ ನಂತರ ಟ್ರಂಪ್ ರನ್ನು ಅರೆಸ್ಸಸ್ ಸಂಘಟನೆಯ ಕಾರ್ಯಕರ್ತರಂತೆ ಚಿತ್ರಿಸಿ ಕುನಾಲ್ ಕಾಮ್ರಾ ಟ್ವೀಟ್ ಮಾಡುವ ಮೂಲಕ ವಿವಾದಾತ್ಮಕ ಸುದ್ದಿಗೆ ಕಾರಣರಾಗಿದ್ದಾರೆ.
ತಪ್ಪು ವಿದೇಶಾಂಗ ನೀತಿಯಿಂದಲೇ ದೇಶದಲ್ಲಿ ಗ್ಯಾಸ್ ಬೆಲೆ ಏರಿಕೆ : ಇತರ ರಾಷ್ಟ್ರಗಳಿಂದ ಅಗ್ಗದ ಗ್ಯಾಸ್ ತನ್ನಿ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
ದೇಶಾದ್ಯಂತ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳು ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ...








