ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಷ್ಯಾ ಅಧ್ಯಕ್ಷರಿಗೆ ಕರೆ ಮಾಡಿ ಯುದ್ಧ ಕೈ ಬಿಡುವಂತೆ ಹೇಳಿದ ಟ್ರಂಪ್

ಹಲವು ನಾಯಕರಿಗೆ ಕರೆ ಮಾಡಿದ ಟ್ರಂಪ್

Author2 by Author2
November 11, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನ್ಯೂಯಾರ್ಕ್‌: ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನ ವಿಶ್ವ ನಾಯಕರಿಗೆ ಕರೆ ಮಾಡಿ ಮಾತನಾಡುತ್ತಿದ್ದಾರೆ. ಈ ಮಧ್ಯೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಅವರಿಗೆ ಕರೆ ಮಾಡಿ, ಯುದ್ಧದ ಬಗ್ಗೆ ಮಾತನಾಡಿದ್ದಾರೆ.

ಉಕ್ರೇನ್‌ ನಲ್ಲಿ ಯುದ್ಧ ಉಲ್ಭಣಗೊಳಿಸುವುದು ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆಂದು ವಾಷಿಂಗ್ಟನ್‌ ಪೋಸ್ಟ್‌ ವರದಿ ಮಾಡಿದೆ. ಡೆಮಾಕ್ರಟಿಕ್ ಪ್ರತಿಸ್ಪರ್ಧಿ ಕಮಲಾ ಹ್ಯಾರಿಸ್ ವಿರುದ್ಧದ ಚುನಾವಣಾ ವಿಜಯದ ಕೆಲವೇ ದಿನಗಳ ನಂತರ ಟ್ರಂಪ್, ಫ್ಲೋರಿಡಾದ ಮಾರ್-ಎ-ಲಾಗೊ ಎಸ್ಟೇಟ್‌ನಿಂದ ಪುಟಿನ್‌ಗೆ ಕರೆ ಮಾಡಿ ಮಾತನಾಡಿದ್ದಾರೆ. ಅಲ್ಲದೇ, ಪ್ರದಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ನಾಯಕರೊಂದಿಗೆ ಮಾತನಾಡಿದ್ದಾರೆ.

Related posts

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026
ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

June 25, 2026

ಉಕ್ರೇನ್‌ನ ಯುದ್ಧದ ನಿರ್ಣಯವನ್ನು ಶೀಘ್ರದಲ್ಲೇ ಚರ್ಚಿಸಲು ಹೆಚ್ಚಿನ ಮಾತುಕತೆಗೆ ಆಸಕ್ತಿ ಹೊಂದಿದ್ದೇವೆಂದು ಪುಟಿನ್‌ಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

Tags: Trump called the President of Russia and asked him to give up the war
ShareTweetSendShare
Join us on:

Related Posts

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

by Shwetha
June 25, 2026
0

ಹರಿಹರದಲ್ಲಿ ಬಂಧಿಸಲ್ಪಟ್ಟಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರನ ವಿಚಾರಣೆ ವೇಳೆ ಆತಂಕಕಾರಿ ಮಾಹಿತಿ ಹೊರಬಂದಿದೆ ಎಂದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ,...

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

by Shwetha
June 25, 2026
0

ಭಾರತೀಯ ವಾಯುಪಡೆಯ ಬತ್ತಳಿಕೆಯಲ್ಲಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿವೆ ಮತ್ತು ಸಕ್ರಿಯ ಸೇವೆಯಲ್ಲಿವೆ ಎಂಬ ಅಧಿಕೃತ ದಾಖಲೆಗಳು ಬಿಡುಗಡೆಯಾಗಿವೆ. ಈ ಬೆನ್ನಲ್ಲೇ ರಫೇಲ್ ವಿಚಾರದಲ್ಲಿ...

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

ಪ್ರೀತಿಯ ನಾಟಕವಾಡಿ ಭಾವಿ ಪತಿಯನ್ನೇ ಕಂದಕಕ್ಕೆ ತಳ್ಳಿದ ಕ್ರೂರಿ: ಮದುವೆ ಮಂಟಪ ಏರಬೇಕಿದ್ದ ವರ ಈಗ ಹೆಣ!;ಪ್ರಿಯಕರನ ಜೊತೆಗೂಡಿ ನಿಶ್ಚಿತಾರ್ಥದ ಯುವತಿ ನಡೆಸಿದ ಹೈಟೆಕ್ ಸ್ಕೆಚ್ ಬಯಲು.

by Shwetha
June 24, 2026
0

ಮಹಾರಾಷ್ಟ್ರದ ಪುಣೆ ಸಮೀಪದ ಲೋಹಗಡ್ ಕೋಟೆಯಲ್ಲಿ ನಡೆದಿದ್ದ ಭೀಕರ ಘಟನೆಯೊಂದು ಈಗ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ಆರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram