ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಟ್ರಂಪ್ ಪ್ರಮಾಣ ವಚನ.. ಜೈಶಂಕರ್‌ಗೆ ಮೊದಲ ಸಾಲಿನ ಪ್ರಾಶಸ್ತ್ಯ

Trump swearing-in ceremony.. Jaishankar gets front row seat

Shwetha by Shwetha
January 21, 2025
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

Related posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

January 24, 2026
ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

January 24, 2026

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಪ್ರಮಾಣ ವಚನ ಸಮಾರಂಭದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕ‌ರ್ ಅವರಿಗೆ ಮೊದಲ ಸಾಲಿನಲ್ಲೇ ಕೂರಲು ಅವಕಾಶ ಕಲ್ಪಿಸಲಾಗಿತ್ತು. ಪ್ರಮಾಣವಚನ ಸಮಾರಂಭದಲ್ಲಿ ಜೈಶಂಕರ್ ಅವರು ಈಕ್ವೆಡಾರ್ ಅಧ್ಯಕ್ಷ ಡೇನಿಯಲ್ ನೊಬೊವಾ ಅವರೊಂದಿಗೆ ಮೊದಲ ಸಾಲಿನಲ್ಲಿ ಕುಳಿತಿರುವುದು ಕಂಡುಬಂದಿದೆ.. ಭಾರತದ ಮಹತ್ವ ಮತ್ತು ನೀಡುತ್ತಿರುವ ಗೌರವಕ್ಕೆ ಇದು ಸಾಕ್ಷಿಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಟ್ರಂಪ್ ಆಡಳಿತ ಭಾರತದ ಜೊತೆಗಿನ ರಾಜತಾಂತ್ರಿಕ ಮೈತ್ರಿಗೆ ವಿಶೇಷ ಮಹತ್ವ ನೀಡುತ್ತಿದೆ.ಪ್ರಧಾನಿ ಮೋದಿ ಪತ್ರವನ್ನು ಎಸ್. ಜೈಶಂಕ‌ರ್ ಟ್ರಂಪ್‌ಗೆ ಹಸ್ತಾಂತರಿಸಿದ್ದಾರೆ.

ShareTweetSendShare
Join us on:

Related Posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

by Shwetha
January 24, 2026
0

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಾಂವಿಧಾನಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿಧಾನಮಂಡಲ ವಿಶೇಷ ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ, ರಾಜ್ಯಪಾಲರ ಭಾಷಣ ವಿಷಯವೇ...

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

by Shwetha
January 24, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅಬ್ಬರಕ್ಕೆ ಸಿಲುಕಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತದ ಭೀತಿ ಎದುರಾಗಿರುವಾಗಲೇ, ಭಾರತದ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram