ಕಡ್ಡಾಯವಾಗಿ ಕನ್ನಡರಿಗೆ ಕೆಲಸ ನೀಡಬೇಕು : ಟಿ.ಎಸ್.ನಾಗಾಭರಣ
ಬೆಂಗಳೂರು : ನಗರದ ಮಣಿಪಾಲ್ ಸೆಂಟರ್ ನಲ್ಲಿರುವ ಮುಳಿಯ ಜ್ಯುವೆಲ್ಸ್ ನಲ್ಲಿ ಕನ್ನಡ ಭಾವ ಬದುಕು ಕಲ್ಪನೆಯೊಂದಿಗೆ ಕನ್ನಡದ ನಮ್ಮತನದ ಬಗ್ಗೆ ಚಿಂತನ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಭವಿಷ್ಯದ ಕನ್ನಡದ ಬಗ್ಗೆ ಯೋಚಿಸಬೇಕು.
ಕನ್ನಡ ಬೆಳೆಸಲು ಸಂವಿಧಾನದಲ್ಲಿ ತಿದ್ದುಪಡಿ ಮಾಡಲು ಆಂದೋಲನ ನಡೆಸಬೇಕಿದೆ. ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಗೃಹ ಸಚಿವ ಬೊಮ್ಮಾಯಿ
ಕಡ್ಡಾಯವಾಗಿ ಕನ್ನಡರಿಗೆ ಕೆಲಸ ನೀಡಬೇಕು. ಹೀಗಾಗಿ ಈ ವರ್ಷವನ್ನು ಕನ್ನಡ ಕಾಯಕ ವರ್ಷವನ್ನಾಗಿ ಆಚರಿಸಬೇಕು ಎಂದು ಕರೆ ನೀಡಿದರು.
ಇನ್ನು ಈ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ನಾ.ದಾ.ಶೆಟ್ಟಿ, ಜಯಕರ್ನಾಟಕ ರಾಜ್ಯಾಧ್ಯಕ್ಷ ಬಿ.ಎನ್.ಜಗದೀಶ್, ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಹಲವರು ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









