ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶಿವಣ್ಣನ ಮಿಮಿಕ್ರಿ ಮಾಡಿದ ತುಕಾಲಿ ಸಂತೋಷ್‌!

admin by admin
October 15, 2023
in Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಶಿವಣ್ಣನ ಮಿಮಿಕ್ರಿ ಮಾಡಿದ ತುಕಾಲಿ ಸಂತೋಷ್‌!

ಖ್ಯಾತ ನಟ ಶಿವರಾಜ್‌ ಕುಮಾರ್‍‌ ಅವರ ಅಭಿಮಾನಿಗಳು ಎಲ್ಲಿ ಇಲ್ಲ ಹೇಳಿ? ಬಿಗ್‌ಬಾಸ್‌ ಮನೆಯಲ್ಲಿಯೂ ಶಿವಣ್ಣನ ನೆನಪುಗಳು ಹರಿದಾಡಿವೆ. ಅದಕ್ಕೆ ಕಾರಣವಾಗಿದ್ದು ತುಕಾಲಿ ಸಂತೋಷ್ ಅವರು! ತುಕಾಲಿ ಅವರಿಗೂ ಶಿವಣ್ಣನಿಗೂ ಎಲ್ಲಿಂದ ಎಲ್ಲಿಯ ಸಂಬಂಧ?

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 11, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026

ಇದು ಅಭಿಮಾನದ ಸಂಬಂಧ. ತುಕಾಲಿ ಸಂತೋಷ್‌ ಅವರಿಗೆ ಶಿವಣ್ಣನ ಮೇಲಿದ್ದ ಅಭಿಮಾನ ವ್ಯಕ್ತಗೊಂಡಿದ್ದು ಅವರನ್ನು ಮಿಮಿಕ್ರಿ ಮಾಡುವ ಮೂಲಕ! ಮೊದಲೇ ಮಾತಿಗೊಮ್ಮೆ ಹಾಸ್ಯ ಚಟಾಕಿ ಸಿಡಿಸುವ ಸಂತೋಷ್‌, ಶಿವಣ್ಣನ ಮಿಮಿಕ್ರಿ ಮಾಡಿದರೆ ಕೇಳಬೇಕೇ?

ಹಾಗಂತ ತುಕಾಲಿ ಅವರು ಶಿವಣ್ಣನ ಮಿಮಿಕ್ರಿ ಮಾಡುವುದರಲ್ಲಿಯೂ ಒಂದು ಅಡ್ವಾಂಟೇಜ್ ತೆಗೆದುಕೊಂಡಿದ್ದಾರೆ. ಆ ಅಡ್ವಾಂಟೇಜ್ ಏನು ಗೊತ್ತಾ?

‘ಸಮರ್ಥ’ ಮತ್ತು ‘ಅಸಮರ್ಥ’ ಸ್ಪರ್ಧಿಗಳ ನಡುವೆ ಕೆಲವರು ಬಿಗ್‌ಬಾಸ್ ಮನೆಯಲ್ಲಿನ ಹುಲ್ಲುಹಾಸಿನ ಮೇಲೆ ಕೂತು ಹರಟೆ ಹೊಡೆಯುತ್ತಿದ್ದರು. ಆಗಲೇ ತುಕಾಲಿ ಸಂತೋಷ್ ಅವರಿಗೆ ಶಿವಣ್ಣನ ಮಿಮಿಕ್ರಿ ಮಾಡುವ ಹುಕಿ ಬಂದಿದ್ದು. ಬರೀ ಮಿಮಿಕ್ರಿ ಮಾಡಿದರೆ ಸಾಕೇ? ಅದರ ಮೂಲಕವೇ ನಮ್ರತಾ ಗೌಡ ಜೊತೆಗೆ ಎರಡು ಹೆಜ್ಜೆ ಹಾಕುವ ಆಸೆಯನ್ನೂ ಈಡೇರಿಸಿಕೊಂಡಿದ್ದಾರೆ. ಕಾಮಿಡಿ ಮಾಡ್ತಾನೇ ಫ್ಲರ್ಟ್‌ ಮಾಡುವ ಕಲೆ ಅವರಿಗೆ ಕರಗತ ಆಗಿರುವಂತಿದೆ.

‘ಹುಲ್ಲು ಹಾಸಿನ ಮೇಲೆ ಮಲಗಿದ್ದ ನಮ್ರತಾ ಎದುರಿಗೆ ಹೋಗಿ ನಿಂತ ತುಕಾಲಿ ಶಿವಣ್ಣ ಅವರ ಸ್ಟೈಲ್‌ನಲ್ಲಿಯೇ, ‘ನೀವಂದ್ರೆ ತುಂಬ ಇಷ್ಟ. ಒಂದೆರಡು ಸ್ಟೆಪ್ ಹಾಕ್ಬೋದಾ?’ ಎಂದು ಕೇಳಿದ್ದಾರೆ.
ಶಿವಣ್ಣನ ಧ್ವನಿಯಲ್ಲಿ ‘ಸ್ಟೆಪ್ ಹಾಕೋಣ್ವಾ?’ ಅಂತ ಕೇಳಿದ್ರೆ ನೋ ಅನ್ನಕ್ಕಾಗತ್ತಾ? ನಮ್ರತಾ ಖುಷಿಯಿಂದಲೇ ಎದ್ದುಹೋಗಿ ಅವರ ಪಕ್ಕ ನಿಂತಿದ್ದಾರೆ.

‘ರಾಜಾ ರಾಜಾ ಶಿವರಾಜ…’ ಎಂದು ಶಿವಣ್ಣನ ಧ್ವನಿಯನ್ನೇ ಅನುಕರಿಸುತ್ತ ಹಾಡುವುದರ ಜೊತೆಗೆ ತುಕಾಲಿ ಅವರು ಡಾನ್ಸ್‌ ಎಕ್ಸ್‌ಫರ್ಟ್‌ ನಮ್ರತಾಗೇ ಸ್ಟೆಪ್ಸ್‌ ಹೇಳಿಕೊಟ್ಟಿದ್ದಾರೆ….
ಆ ಸ್ಟೆಪ್ಸ್‌ಗಳೋ ದೇವರಿಗೇ ಪ್ರೀತಿ!

ತುಕಾಲಿ ಸಂತೋಷ್ ಶಿವಣ್ಣ ಆಗಿ ಬದಲಾಗಿರುವ ವಿಡಿಯೊವನ್ನು ನೀವು JioCinemaದಲ್ಲಿ 24ಗಂಟೆ ನೇರಪ್ರಸಾರವಾಗುತ್ತಿರುವ ಬಿಗ್‌ಬಾಸ್‌ ಕನ್ನಡದ ‘Live Shorts’ ಸೆಗ್ಮೆಂಟ್‌ನಲ್ಲಿ ನೋಡಬಹುದು.
https://jiocinema.onelink.me/fRhd/haqvzlct
ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.

ಶನಿವಾರ-ಭಾನುವಾರದ ಕಿಚ್ಚನ ಪಂಚಾಯಿತಿಯನ್ನು Colors Kannada ವಾಹಿನಿಯಲ್ಲಿ ರಾತ್ರಿ 9 ಗಂಟೆಗೆ ವೀಕ್ಷಿಸಿ.
#BiggBossKannada #BBK10 #KichchaSudeep #BBK10onJioCinema #BBKOnJioCinema #ColorsKannada

Tags: big boss season 10bigg boss kannada 10bigg boss kannada 10 contestantsbigg boss kannada season 10bigg boss kannada season 10 contestantbigg boss kannada season 10 contestantsbigg boss kannada season 10 contestants list with photosbigg boss kannada season 10 new updatebigg boss kannada season 10 promobigg boss kannada season 10 starting datebigg boss kannada season 10 updatebigg boss season 10ಬಿಗ್ಬಾಸ್ ಸೀಸನ್ 10 ಸ್ಪರ್ಧಿಗಳು
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 11, 2026
0

ದಿನ ಭವಿಷ್ಯ: 11-03-2026 * ಮೇಷ ರಾಶಿ (Aries) ಇಂದು ನಿಮಗೆ ಮಿಶ್ರ ಫಲ. ನಿಮ್ಮ ರಾಶಿಯವರಿಗೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವೃತ್ತಿ ಕ್ಷೇತ್ರದಲ್ಲಿ ಬದಲಾವಣೆಗಳು...

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram