ADVERTISEMENT
Friday, September 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Tumkuru | ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಹೊಡೆದಾಟ

Mahesh M Dhandu by Mahesh M Dhandu
February 20, 2022
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

Tumkuru | ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಹೊಡೆದಾಟ

ತುಮಕೂರು : ನಗರದ ರಾಜೀವ್ ಗಾಂಧಿ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದೆ.

Related posts

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

September 11, 2026
ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

September 11, 2026

ಈ ಘಟನೆಯಲ್ಲಿ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ.

34 ವರ್ಷದ ಮೆಹಬೂಬ್ ಪಾಷಾ ಮತ್ತು ಇದಾಯತ್ ಗಾಯಗೊಂಡವರಾಗಿದ್ದು, ಇವರನ್ನು ತುಮಕೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

tumkuru-fight-between-two-groups Saaksha Tv

ಹಣದ ವ್ಯವಹಾರದಲ್ಲಿ ಮನಸ್ತಾಪ ಬಂದು ನಡೆದ ಗಲಾಟೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಮಚ್ಚಿನಿಂದ ಇವರ ಮೇಲೆ ಹಲ್ಲೆ ನಡೆಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಮೆಹಬೂಬ್ ಪಾಷಾನನ್ನು ಬೆಂಗಳೂರಿನ ನಿಮಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #Saaksha TV#tumakurupolice
ShareTweetSendShare
Join us on:

Related Posts

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

by Shwetha
September 11, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ಯಿಂದ ನಿಯಮಬಾಹಿರವಾಗಿ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪಕ್ಕೆ...

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

by Shwetha
September 11, 2026
0

ಕಳವುಗೊಂಡ ಅಥವಾ ದುರುಪಯೋಗಪಡಿಸಿಕೊಂಡ PAN ಮತ್ತು ಆಧಾರ್ ವಿವರಗಳನ್ನು ಬಳಸಿಕೊಂಡು ನಕಲಿ GST ನೋಂದಣಿ ಮಾಡಿಸಿ ಹಣಕಾಸು ವಂಚನೆ ನಡೆಸುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೆಹಲಿ...

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

by Shwetha
September 11, 2026
0

ಕರ್ನಾಟಕ ರಾಜಕಾರಣದಲ್ಲಿ ಈಗಲೇ 2028ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ರಾಜ್ಯದ ಅತ್ಯಂತ ಪ್ರಭಾವಿ ರಾಜಕೀಯ ತಂತ್ರಗಾರ ಎನಿಸಿಕೊಂಡಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗ ಬಿಜೆಪಿಯ...

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಈಗ ಹೊಸ ಸಂಚಲನ ಮೂಡಿಸಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನಲ್ಲೇ ಈಗ ಮತ್ತಷ್ಟು ಕಾಂಗ್ರೆಸ್ ಸಚಿವರ ಮೇಲೆ ಇಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram