ದೆಹಲಿಯ ತುರ್ಕ್ ಮಾನ್ ಗೇಟ್ ಬಳಿ 4 ಅಂತಸ್ತಿನ ಕಟ್ಟಡ ಕುಸಿತ..!
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ತುರ್ಕ್ಮಾನ್ ಗೇಟ್ ನಲ್ಲಿ 4 ಅಂತಸ್ತಿನ ಬೃಹತ್ ಕಟ್ಟಡವೊಂದು ಕುಸಿದುಬಿದ್ದಿಸದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಲಾಡ್ಜ್ ನಲ್ಲಿ ಗೆಳೆಯನೊಂದಿಗೆ ದೈಹಿಕ ಸಂಪರ್ಕದ ವೇಳೆ ವಿದ್ಯಾರ್ಥಿನಿ ಸಾವು : ಆಮೇಲೆ ಆಗಿದ್ದೇನು..!
ಕಟ್ಟಡವು ಶಿಥಿಲಾವಸ್ಥೆ ತಲುಪಿದ್ದರಿಂದ ಕಟ್ಟಡದಲ್ಲಿದ್ದವರನ್ನು ಈ ಮೊದಲೇ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಘಟನೆ ವೇಳೆ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel