ನವದೆಹಲಿ : ಮುಂದಿನ ತಿಂಗಳಿಂದ ದೇಶದಲ್ಲಿ ಟಿವಿಗಳ ಬೆಲೆ ದುಬಾರಿ ಆಗಲಿದೆ. ಟಿವಿಗಳ ತಯಾರಿಕೆಗೆ ಪ್ರಮುಖವಾಗಿ ಬಳಸುವ ಓಪನ್ ಸೆಲ್ ಪ್ಯಾನೆಲ್ ಗಳ ಮೇಲಿನ ಶೇಕಡಾ 5 ಆಮದು ಸುಂಕಕ್ಕೆ ನೀಡಿದ ವಿನಾಯಿತಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ ಅಕ್ಟೋಬರ್ ನಿಂದ ಟಿವಿಗಳ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಓಪನ್ ಸೆಲ್ ಪ್ಯಾನೆಲ್ ಗಳ ಬೆಲೆ ಈಗಾಗಲೇ ಶೇಕಡ 50 ಹೆಚ್ಚಾಗಿರುವುದರಿಂದ ಟಿವಿ ಉದ್ಯಮ ಸದ್ಯ ಸಂಕಷ್ಟದಲ್ಲಿವೆ. 32 ಇಂಚಿನ ಓಪನ್ ಸೆಲ್ ಪ್ಯಾನೆಲ್ ಬೆಲೆ 34 ಡಾಲರ್ ನಿಂದ 60 ಡಾಲರ್ ಗೆ ಏರಿಕೆಯಾಗಿದೆ. ಈ ಮಧ್ಯೆ ವಿನಾಯಿತಿ ಅಂತ್ಯವಾಗುತ್ತಿರುವುದು ಟಿವಿ ಉದ್ಯಮಕ್ಕೆ ಭಾರಿ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ.
ಆದಾಗ್ಯೂ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಆಮದು ಸುಂಕದ ವಿನಾಯಿತಿ ಅವಧಿಯನ್ನು ವಿಸ್ತರಿಸುವ ಪರವಾಗಿದೆ ಎಂದು ತಿಳಿದುಬಂದಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.