ನವದೆಹಲಿ : ದೇಶದಲ್ಲಿ ಕೊರೊನಾಸುರನ ಹಾವಳಿ ದಿನದಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ಹಾಗೂ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಇತ್ತ ಸೇನೆಯಲ್ಲಿಯೂ ಕೂಡ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಯೋಧರು ಕೊರೊನಾ ವೈರಸ್ ನಿಂದಾಗಿ ಮೃತಪಟ್ಟಿದ್ದಾರೆ.
ಇನ್ನು ಕಳೆದ 24 ಗಂಟೆಗಳಲ್ಲಿ ಸೇನೆಯಲ್ಲಿ ಒಟ್ಟು 41 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ 2.5 ಲಕ್ಷ ಸೈನಿಕರನ್ನು ಹೊಂದಿರುವ ಬಿಎಸ್ ಎಫ್ ನಲ್ಲಿ ಸೋಂಕಿಗೆ ಒಳಗಾದವರ ಸಂಖ್ಯೆ 193ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ ಒಟ್ಟು ಇಬ್ಬರು ಯೋಧರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ಬಿಎಸ್ ಎಫ್ ನ ಹಿರಿಯ ಅಧಿಕಾರಿ ತಿಳಿಸಿದ್ದಾರೆ
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ
ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...








