ನವದೆಹಲಿ: ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿಗಳ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ ಇಬ್ಬರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
2024ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ 34 ಜನರ ಪಟ್ಟಿ ಬಿಡುಗಡೆಯಾಗಿದ್ದು, ಕರ್ನಾಟಕದ ಸಾಮಾಜಿಕ ಕಾರ್ಯಕರ್ತೆ ಪ್ರೇಮ ಧನರಾಜ್ ಹಾಗೂ ಬುಡಕಟ್ಟು ಸಮುದಾಯದ ಮೈಸೂರಿನ ಜೇನುಕುರುಬ ಸೋಮಣ್ಣ ಆಯ್ಕೆಯಾಗಿದ್ದಾರೆ.