ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

U. T. Khader | ಸಮಾಜ ಒಡೆಯುವ ಸಂಘಟನೆಗಳ ಮೇಲೆ ‌ಕ್ರಮ ಆಗಲಿ

Mahesh M Dhandu by Mahesh M Dhandu
September 28, 2022
in Newsbeat, Karavali Karnataka, ಕರಾವಳಿ ಕರ್ನಾಟಕ
U. T. Khader saaksha tv

U. T. Khader saaksha tv

Share on FacebookShare on TwitterShare on WhatsappShare on Telegram

U. T. Khader | ಸಮಾಜ ಒಡೆಯುವ ಸಂಘಟನೆಗಳ ಮೇಲೆ ‌ಕ್ರಮ ಆಗಲಿ

ಮಂಗಳೂರು :  ಸಮಾಜ ಒಡೆಯುವ ಯಾವುದೇ ಸಂಘಟನೆಗಳ ಮೇಲೆ ‌ಕ್ರಮ ಆಗಲಿ ಎಂದು ಮಾಜಿ ಸಚಿವ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.

Related posts

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

June 10, 2026
ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

June 10, 2026

ಕೇಂದ್ರ ಸರ್ಕಾರ ದೇಶದಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಐದು ವರ್ಷಗಳ ಕಾಲ ಬ್ಯಾನ್ ಮಾಡಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.  

ಈ ಬಗ್ಗೆ ಮಂಗಳೂರಿನಲ್ಲಿ ಯು.ಟಿ.ಖಾದರ್ ಪ್ರತಿಕ್ರಿಯೆ ನೀಡಿದ್ದು,  ದೇಶದಲ್ಲಿ ಶಾಂತಿ ಸಾಮರಸ್ಯ ಹದಗೆಡಿಸುವ ಯಾವುದೇ ಸಂಘಟನೆ ವಿರುದ್ದ ಕ್ರಮ ಆಗಬೇಕು.

ಇದು ಸರ್ಕಾರದ ಜವಾಬ್ದಾರಿ, ಹಾಗಾಗಿ ಎಲ್ಲಾ ಸಂಘ ಸಂಸ್ಥೆಗಳ ಮೇಲೆ ಕ್ರಮ ಆಗಲಿ.

ಹಲ್ಲೆ, ಅಶಾಂತಿ, ಕೋಮುದ್ವೇಷದ ಸಂಘಟನೆ ವಿರುದ್ಧ ಕ್ರಮ ಆಗಲಿ. ತಾರತಮ್ಯ ಮಾಡದೇ ಸದುದ್ದೇಶದಿಂದ ಕ್ರಮ ಆಗಲಿ ಎಂದು ಒತ್ತಾಯಿಸಿದ್ದಾರೆ.

ಒಂದು ಕ್ರಮದ ಮೂಲಕ ಭವಿಷ್ಯದಲ್ಲಿ ಸಮಾಜದಲ್ಲಿ ಅಶಾಂತಿ ಕಡಿಮೆಯಾಗಬೇಕು, ಉತ್ತಮ ಸಮಾಜ ನಿರ್ಮಾಣ ‌ಮಾಡಲು ಕ್ರಮಗಳು ಅಗತ್ಯ.

U. T. Khader saaksha tv
U. T. Khader saaksha tv

ಬ್ಯಾನ್ ಮಾಡುವ ವಿಚಾರದಲ್ಲಿ ಕಾನೂನು ಮತ್ತು ಕೋರ್ಟ್ ಅದನ್ನ ‌ನೋಡುತ್ತೆ. ಸಮಾಜ ಒಡೆಯುವ ಯಾವುದೇ ಸಂಘಟನೆಗಳ ಮೇಲೆ ‌ಕ್ರಮ ಆಗಲಿ.

ಯಾವುದೇ ಸಂಘಟನೆಗಳನ್ನ ಸಮಾಜದಲ್ಲಿ ‌ಹೇಗೆ ಬಿಂಬಿಸ್ತಾರೆ ಗೊತ್ತಿಲ್ಲ. ಅಂತಹ ಯಾವುದೇ ಮಾಹಿತಿ ನನಗಿಲ್ಲ.

ಸಮಾಜದ ಬಹುತೇಕ ಜನರಿಗೆ ಪ್ರೀತಿ, ಸೌಹಾರ್ದತೆ ಬೇಕು. ರಾಜಕೀಯವಾಗಿ ಯಾವ ಪರಿಣಾಮ ಅಗುತ್ತೆ ಅನ್ನೋದು ನನಗೆ ಗೊತ್ತಿಲ್ಲ.

ಸಾಕ್ಷ್ಯಧಾರ‌ ಇದ್ದಲ್ಲಿ ತಾರತಮ್ಯ ‌ಮಾಡದೇ ಕ್ರಮ ತೆಗೆದುಕೊಳ್ಳಬೇಕು. ಕೋಮುದ್ವೇಷದ ಆಧಾರದಲ್ಲಿ ಆದ ಕೊಲೆಗಳು ಸಮಾಜದಲ್ಲಿ ಆಗ್ತಾ ಇದೆ.

ಸತ್ತಾಗಲೂ ಪರಿಹಾರ ಕೋಡೋದ್ರಲ್ಲಿ ತಾರತಮ್ಯ ಆಗ್ತಿದೆ. ಹೀಗಾಗಿ ಈ ವಿಚಾರದಲ್ಲಿ ಸರ್ಕಾರ ಸಮಾನತೆಯ ಕ್ರಮ ಆಗಬೇಕು ಎಂದು ಯು ಟಿ ಖಾದರ್ ಹೇಳಿದ್ದಾರೆ.

add

Tags: #PFI#Saaksha TVU.T Khader
ShareTweetSendShare
Join us on:

Related Posts

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

ರಿಜಿಸ್ಟ್ರೇಷನ್ ದಾಖಲೆ ರೆಡಿ ಇಟ್ಟುಕೊಳ್ಳಿ :ನಿಮ್ಮ ಭಯ ಮತ್ತು ಆತಂಕ ನನಗೆ ಅರ್ಥವಾಗುತ್ತಿದೆ; RSS ದಾಖಲೆ ಕೇಳಿ ಬಿಜೆಪಿಯನ್ನು ಕೆಣಕಿದ ಖರ್ಗೆ

by Shwetha
June 10, 2026
0

ರಾಜ್ಯ ಸಚಿವ ಸಂಪುಟ ರಚನೆಯಾಗಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ಕರ್ನಾಟಕ ರಾಜಕಾರಣದಲ್ಲಿ ವಾಕ್ಸಮರ ತಾರಕಕ್ಕೇರಿದೆ. ಪ್ರಮುಖವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬಿಜೆಪಿ ನಡುವಿನ ಜಟಾಪಟಿ...

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

ಆರ್‌ಎಸ್‌ಎಸ್ ದೇಶಪ್ರೇಮಿಗಳ ಸಂಘಟನೆ, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ: ಪ್ರಿಯಾಂಕ್ ಖರ್ಗೆಗೆ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು

by Shwetha
June 10, 2026
0

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಗೃಹ ಸಚಿವರು ಜವಾಬ್ದಾರಿಯನ್ನು ಮರೆತು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

by Shwetha
June 10, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮತ್ತೊಂದು ಮಹತ್ವದ ದಾಖಲೆಯನ್ನು ಸರಿಗಟ್ಟಿದ್ದು, ನಾಳೆಯಿಂದ ಅದನ್ನು ಹಿಂದಿಕ್ಕಲಿದ್ದಾರೆ. ಚುನಾವಣೆಯಲ್ಲಿ ಜನರಿಂದ ಆಯ್ಕೆಯಾಗಿ...

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

ಅತಿ ವಿನಯಂ ಧೂರ್ತ ಲಕ್ಷಣಂ: ನಾನೇನು ಹರಿದಿಲ್ಲ ಎಂದ ಮೇಲೆ ಸಲಹೆ ಯಾಕೆ? ಡಿಕೆಶಿ ಭೇಟಿಗೆ ಹಳೆಯ ಇತಿಹಾಸ ನೆನಪಿಸಿದ ಹೆಚ್‌ಡಿಕೆ

by Shwetha
June 10, 2026
0

ರಾಜ್ಯ ರಾಜಕಾರಣದ ದಿಗ್ಗಜರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ಈಗ ಮತ್ತೊಂದು ರೋಚಕ ಘಟ್ಟವನ್ನು ತಲುಪಿದೆ. ಇತ್ತೀಚೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram