UCSL Recruitment 2025 – ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ
ಉದ್ಯೋಗ ವಿವರಗಳು
ಇಲಾಖೆ ಹೆಸರು ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್
(UCSL)
ಹುದ್ದೆಗಳ ಹೆಸರು ಕಚೇರಿ ಸಹಾಯಕ, ಬೂತ್ ಆಪರೇಟರ್
ಒಟ್ಟು ಹುದ್ದೆಗಳು 10
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ – ಉಡುಪಿ (ಕರ್ನಾಟಕ)
ಹುದ್ದೆಗಳ ವಿವರ
ಕಚೇರಿ ಸಹಾಯಕ 8
ಬೂತ್ ಆಪರೇಟರ್ 2
ವಿದ್ಯಾರ್ಹತೆ
ಕಚೇರಿ ಸಹಾಯಕ ಹುದ್ದೆಗಳಿಗೆ ಪದವಿ, ಬಿ.ಎ, ಬಿ.ಎಸ್ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಬೂತ್ ಆಪರೇಟರ್ ಹುದ್ದೆಗಳಿಗೆ 10ನೇ ತರಗತಿ, ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು,
ವಯೋಮಿತಿ ಸಡಿಲಿಕೆ:
ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳು: 03 ವರ್ಷಗಳು
ಎಸ್‌ಸಿ ಅಭ್ಯರ್ಥಿಗಳು: 05 ವರ್ಷಗಳು
ವೇತನಶ್ರೇಣಿ
ಕಚೇರಿ ಸಹಾಯಕ ರೂ.25000-27150/-
ಬೂತ್ ಆಪರೇಟರ್ ರೂ.22170-23823/-
ಅರ್ಜಿ ಶುಲ್ಕ
ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಎಲ್ಲಾ ಇತರ ಅಭ್ಯರ್ಥಿಗಳಿಗೆ: ರೂ.300/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ
ವಸ್ತುನಿಷ್ಠ ಪ್ರಕಾರದ ಆಫ್‌ಲೈನ್ ಪರೀಕ್ಷೆ
ವಿವರಣಾತ್ಮಕ ಪ್ರಕಾರದ ಆಫ್‌ಲೈನ್ ಪರೀಕ್ಷೆ
ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15-ಫೆಬ್ರುವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17-ಮಾರ್ಚ್-2025








