ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

Udupi | ಸಿದ್ದರಾಮಯ್ಯ ಜಿನ್ನಾನ ಮತ್ತೊಂದು ರೂಪ

Mahesh M Dhandu by Mahesh M Dhandu
August 17, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
BJP

BJP

Share on FacebookShare on TwitterShare on WhatsappShare on Telegram

Udupi | ಸಿದ್ದರಾಮಯ್ಯ ಜಿನ್ನಾನ ಮತ್ತೊಂದು ರೂಪ

ಉಡುಪಿ : ಸಿದ್ದರಾಮಯ್ಯ ಜಿನ್ನಾನ ಮತ್ತೊಂದು ರೂಪ  ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

Related posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026

ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್ ಬ್ಯಾನರ್ ಹಾಕಲಾಗಿದ್ದು,  ಉಡುಪಿ, ಮಲ್ಪೆ, ಕೋಟ ಪೊಲೀಸರಿಂದ ಬ್ರಹ್ಮಗಿರಿ ಸರ್ಕಲ್ ಗೆ ಭದ್ರತೆ ಏರ್ಪಡಿಸಲಾಗಿದೆ.

ಈ ನಡುವೆ ಹಿಂದೂ ಮುಖಂಡ ಯಶ್ ಪಾಲ್ ಸುವರ್ಣ ರಿಂದ ಸಾವರ್ಕರ್ ಬ್ಯಾನರ್ ಗೆ ಪುಷ್ಪಾರ್ಚನೆ ಮಾಡಿದರು.

ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಯಶ್ ಪಾಲ್ ಸುವರ್ಣ, ಪಿಎಫ್ಐ ದೇಶದ ಅನಾಗರಿಕ ಸಂಘಟನೆಯಾಗಿದೆ. ಯಾರು ದೇಶಪ್ರೇಮಿ ಎಂದು PFI ಎಸ್ಡಿಪಿಐಗೆ ಗೊತ್ತಿಲ್ಲ.

Udupi Siddaramaiah Another form of Jinnah  saaksha tv
Udupi Siddaramaiah Another form of Jinnah saaksha tv

ಕಾಂಗ್ರೆಸ್ ಡೋಂಗಿ ದೇಶಭಕ್ತರನ್ನು ಇಟ್ಟುಕೊಂಡಿದೆ. ಬ್ರಹ್ಮಗಿರಿ ಸರ್ಕಲಲ್ಲಿ ಸಾವರ್ಕರ್ ಪುತ್ಥಳಿಯನ್ನು ಅನಾವರಣ ಮಾಡುತ್ತೇವೆ. ಕಾಂಗ್ರೆಸ್ ನಾಯಕರ ಅಂಗಳದಲ್ಲಿ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ ಎಂದು ಹೇಳಿದರು.

ಅಂದು ಜಿನ್ನಾ ದೇಶ ವಿಭಜನೆ ಮಾಡಿದರು, ಸಿದ್ದರಾಮಯ್ಯ ಜಿನ್ನಾನ ಮತ್ತೊಂದು ರೂಪ , ಸಿದ್ದರಾಮಯ್ಯ ಮತ್ತೆ ದೇಶ ವಿಭಜನೆ ಮಾಡಲು ಹೊರಟಿದ್ದಾರೆ. ಸಿದ್ದರಾಮಯ್ಯ ಅರಳು-ಮರಳಿನ ಹೇಳಿಕೆಯನ್ನ ಕೊಟ್ಟಿದ್ದಾರೆ.

ಸಿದ್ದರಾಮಯ್ಯನ ಮನೆ ಅಂಗಳದಲ್ಲೂ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ. ವೀರ ಸಾವರ್ಕರ್ ದೇಶಭಕ್ತಿ ಏನು ಎಂಬುದು ಕಾಂಗ್ರೆಸ್ ಗೆ ತೋರಿಸಿ ಕೊಡುತ್ತೇವೆ. ವೀರಸಾವರ್ಕರ ಅವರ ಹೋರಾಟ ಸಾಧನೆ ಏನು ಎಂದು ತಿಳಿದುಕೊಳ್ಳಿ ಎಂದು ಕಿಡಿಕಾರಿದ್ದಾರೆ.

Tags: #Saaksha TVCongressSiddaramaiahUdupi
ShareTweetSendShare
Join us on:

Related Posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram