Ugadi: ಬೇವು ಬೆಲ್ಲ ಸೇವನೆ ಮಾಡುವಾಗ ಯಾವ ಮಂತ್ರ ಹೇಳಬೇಕು ಗೋತ್ತೇ..
1 min read
ಬೇವು ಬೆಲ್ಲ ಸೇವನೆ ಮಾಡುವಾಗ ಯಾವ ಮಂತ್ರ ಹೇಳಬೇಕು ಗೋತ್ತೇ..
ಇಂದಿನಿಂದ ಶ್ರೀ ಶುಭಕೃತ್ ನಾಮ ಸಂವತ್ಸರ ಆರಂಭ.
ಸಂವತ್ಸರದ ಮೊದಲ ಹಬ್ಬ.
ಹಬ್ಬವನ್ನಾಚರಿಸಿ, ಲೋಕಕ್ಕೆ ಒಳಿತಾಗಲಿ ಎಂದು ಭಗವಂತನನ್ನು ಪ್ರಾರ್ಥಿಸೋಣ
*ಶ್ರೀಶುಭಕೃತ್ನಾಮ ಸಂವತ್ಸರದ ಯುಗಾದಿಯ ಶುಭಾಶಯಗಳು.
ಶತಾಯುರ್ವಜ್ರ ದೇಹಾಯ
ಸರ್ವ ಸಂಪತ್ಕರಾಯ ಚ |
ಸರ್ವಾರಿಷ್ಟ ವಿನಾಶಾಯ
ನಿಂಬಕಂ ದಳ ಭಕ್ಷಣಂ ||
ಯುಗಾದಿಯ ದಿನ ಪಂಚಾಂಗಕ್ಕೆ ಪೂಜೆ ಮಾಡಿ,
ಮೇಲಿನ ಶ್ಲೋಕ ಹೇಳಿ ಬೇವು ಬೆಲ್ಲ ಸವಿಯಬೇಕು.
ಈ ಸಂವತ್ಸರದಲ್ಲಿ ನಿಮಗೆಲ್ಲರಿಗೂ ಬೇವಿಗಿಂತಲೂ, ಸಿಹಿಯ ಬೆಲ್ಲದ ಸವಿ ಫಲಗಳೇ ಲಭಿಸಲಿ.
ಸರ್ವೇವೈ ಸುಖಿನಸ್ಸಂತು
ಸರ್ವೇಸಂತು ನಿರಾಮಯಾಃ |
ಸರ್ವೇ ಭದ್ರಾಣಿ ಪಶ್ಯಂತು
ಮಾ ಕಶ್ಚಿದ್ದುಃಖಭಾಗ್ಭವೇತ್ ||
ಎಲ್ಲರೂ ಸುಖವಾಗಿರಲಿ.
ಎಲ್ಲರೂ ಕಷ್ಟ-ತಾಪತ್ರಯಗಳಿಲ್ಲದೆ ನೆಮ್ಮದಿಯಿಂದ ಇರುವಂತಾಗಲಿ.
ಎಲ್ಲರಿಗೂ ಎಲ್ಲೆಡೆಗಳಿಂದ ಮಂಗಳಕರವಾದ ಒಳಿತೇ ಕಾಣಿಸಲಿ.
ಯಾರೊಬ್ಬರೂ ದುಃಖಭಾಗಿಗಳಾಗದಿರಲಿ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಕಾಲೇ ವರ್ಷಂತು ಪರ್ಜನ್ಯಃ
ಪೃಥಿವೀ ಸಸ್ಯ ಶಾಲಿನೀ |
ದೇಶೋsಯಂ ಕ್ಷೋಭ ರಹಿತಃ
ಸಾತ್ವಿಕಾಃ ಸಂತು ನಿರ್ಭಯಾಃ ||
ಎಲ್ಲರಿಗೂ ಮತ್ತೊಮ್ಮೆ
ನೂತನ ಶ್ರೀ ಶುಭಕೃತ್ನಾಮ ಸಂವತ್ಸರದ ಹಾರ್ದಿಕ ಶುಭಾಶಯಗಳು.