ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಾಸ್ಟೆಲ್ ಮೇಲಿಂದ ಬಿದ್ದು ಉಗಾಂಡ ಮೂಲದ ವಿದ್ಯಾರ್ಥಿನಿ ಸಾವು

Naveen Kumar B C by Naveen Kumar B C
April 28, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಹಾಸ್ಟೆಲ್ ಮೇಲಿಂದ ಬಿದ್ದು ಉಗಾಂಡ ಮೂಲದ ವಿದ್ಯಾರ್ಥಿನಿ ಸಾವು

ಹಾಸ್ಟೆಲ್ ಮೇಲಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು, ಉಗಾಂಡ ಮೂಲದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಬಳಿಯ ಗೀತಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

Related posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

January 24, 2026
ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

January 24, 2026

ಉಗಾಂಡ ದೇಶದ 24 ವರ್ಷದ ಹಸೀನಾ ಮೃತ ದುರ್ದೈವಿಯಾಗಿದ್ದು, ಗೀತಂ ವಿಶ್ವವಿದ್ಯಾಲಯದ ಬಿಬಿಎ ವಿದ್ಯಾಭ್ಯಾಸ  ಮಾಡುತ್ತಿದ್ದಳು.  ಬಟ್ಟೆ ತರಲೆಂದು 7ನೇ ಮಹಡಿ ಮೇಲೆ ಹೋಗಿದ್ದ ಹಸೀನಾ ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ 6ನೇ ಮಹಡಿಯಿಂದ ಬಿದ್ದಿದ್ದಾರೆ.

ರಾತ್ರಿ 11 ಗಂಟೆ ವೇಳೆಗೆ  ಹಾಸ್ಟೆಲ್   ಮಹಡಿಯ ಮೇಲೆ   ಬಟ್ಟೆ ತರಲು ಹೋಗಿದ್ದಳು.  ಶೀಟ್ ಮೇಲೆ ಬಿದ್ದಿದ್ದ ಬಟ್ಟೆ ತರಲು ಶೀಟ್ ಮೇಲೆ  ಇಳಿದಾದ ಶೀಟ್ ಮುರಿದು 6 ನೇ ಮಹಡಿಯಿಂದ 1 ಮಹಡಿಗೆ ಬಿದ್ದಿದ್ದಾಳೆ.

ಕಾಲೇಜಿನಲ್ಲಿ ಆಗಾಗ ಬೇರೆ ರಾಜ್ಯದ ವಿದ್ಯಾರ್ಥಿಗಳ ನಡುವೆ ಜಗಳ ನಡೆಯುತ್ತಿದ್ದು, ಹಸೀನಾ ಮಹಡಿಯಿಂದ ಬಿದ್ದು ಗಾಯಗೊಂಡಾಗ  ಕಾಲೇಜಿನ   ಆಡಳಿತ ಮಂಡಳಿ ಆಸ್ಪತ್ರೆಗೆ ಸೇರಿಸಲು ವಿಳಂಬ ಮಾಡಿದೆ ಎಂದು ರೊಚ್ಚಿಗೆದ್ದ ವಿದ್ಯಾರ್ಥಿಗಳು ಹಾಸ್ಟೆಲ್  ಕಿಟಿಕಿ ಬಾಗಿಲು ಮುರಿದು ಪುಡಿ ಪಡಿ ಮಾಡಿದ್ದಾರೆ.

ಹಸೀನ ಮೃತಪಟ್ಟ ಹಿನ್ನಲೆ   ಇಂದು ಗೀತಂ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

Tags: Hostelstudentuganda
ShareTweetSendShare
Join us on:

Related Posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

by Shwetha
January 24, 2026
0

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಾಂವಿಧಾನಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿಧಾನಮಂಡಲ ವಿಶೇಷ ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ, ರಾಜ್ಯಪಾಲರ ಭಾಷಣ ವಿಷಯವೇ...

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

by Shwetha
January 24, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅಬ್ಬರಕ್ಕೆ ಸಿಲುಕಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತದ ಭೀತಿ ಎದುರಾಗಿರುವಾಗಲೇ, ಭಾರತದ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram