ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪ್ರಥಮ ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ ಮಾಡಿದ ಯುಜಿಸಿ

admin by admin
September 23, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಪ್ರಥಮ ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ ಮಾಡಿದ ಯುಜಿಸಿ

ಹೊಸದಿಲ್ಲಿ, ಸೆಪ್ಟೆಂಬರ್23: 2020-21 ಶೈಕ್ಷಣಿಕ ವರ್ಷದ ಕಾಲೇಜುಗಳ ಪುನರಾರಂಭಕ್ಕೆಸಂಬಂಧಿಸಿದಂತೆ ಯುಜಿಸಿ ಹೊಸ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಪ್ರಥಮ ವರ್ಷದ ಪದವಿಪೂರ್ವ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಗಳಿಗೆ ಪರಿಷ್ಕೃತ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. ಯುಜಿಸಿ ಕ್ಯಾಲೆಂಡರ್ ಪ್ರಕಾರ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧಿವೇಶನ ಈ ನವೆಂಬರ್‌ನಲ್ಲಿ ಪ್ರಾರಂಭವಾಗಲಿದೆ.
ಯುಜಿಸಿ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದ ದೃಷ್ಟಿಯಿಂದ, ಆಯೋಗವು ಸಮಿತಿಯ ವರದಿಯನ್ನು ಅಂಗೀಕರಿಸಿದೆ. 2020-21ರ ಅಧಿವೇಶನಕ್ಕಾಗಿ ವಿಶ್ವವಿದ್ಯಾಲಯಗಳ ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಯಾಲೆಂಡರ್‌ನ @ugc_india ಮಾರ್ಗಸೂಚಿಗಳನ್ನು ಅನುಮೋದಿಸಿದೆ ಎಂದು ಶಿಕ್ಷಣ ಸಚಿವರು ಟ್ವೀಟ್ ಮಾಡಿದ್ದಾರೆ. ಪ್ರವೇಶ ರದ್ದತಿಗೆ ಸಂಪೂರ್ಣ ಮರುಪಾವತಿ ನವೆಂಬರ್ ವರೆಗೆ ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ.
ಲಾಕ್‌ಡೌನ್ ಮತ್ತು ಸಂಬಂಧಿತ ಅಂಶಗಳಿಂದಾಗಿ ಪೋಷಕರು ಎದುರಿಸುತ್ತಿರುವ ಆರ್ಥಿಕ ತೊಂದರೆಗಳನ್ನು ತಪ್ಪಿಸಲು, 30.11.2020 ರವರೆಗೆ ವಿದ್ಯಾರ್ಥಿಗಳ ಪ್ರವೇಶ / ವಲಸೆಯ ಎಲ್ಲಾ ರೀತಿಯ ರದ್ದತಿಯ ಕಾರಣಗಳಿಗೆ ಶುಲ್ಕದ ಸಂಪೂರ್ಣ ಮರುಪಾವತಿ ಮಾಡಲಾಗುವುದು ಎಂದು ಅವರು ಹೇಳಿದರು.
ಸೆಪ್ಟೆಂಬರ್ ನಲ್ಲಿ ಕಾಲೇಜುಗಳನ್ನು ಮತ್ತೆ ತೆರೆಯುವ ಯೋಜನೆಯೊಂದಿಗೆ, ಈ ಮೊದಲು, ಯುಜಿಸಿ ಕಾಲೇಜುಗಳಿಗಾಗಿ ಪರ್ಯಾಯ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಏಪ್ರಿಲ್ ನಲ್ಲಿ ಬಿಡುಗಡೆ ಮಾಡಿತ್ತು. ಆದರೆ ಪ್ರವೇಶ ಪರೀಕ್ಷೆಗಳ ವಿಳಂಬ ಮತ್ತು ಕೊರೋನವೈರಸ್ ಪ್ರಕರಣಗಳ ಉಲ್ಬಣದ ಕಾರಣದಿಂದ ಕಾಲೇಜುಗಳು ನವೆಂಬರ್ ಒಂದರಿಂದ ಆರಂಭವಾಗಲಿದೆ.

Related posts

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

February 19, 2026
ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

February 19, 2026

In view of the COVID-19 pandemic, the Commission has accepted the Report of the Committee and approved the @ugc_india Guidelines on Academic Calendar for the First Year of Under-Graduate and Post-Graduate Students of the Universities for the Session 2020-21.

Suggested calendar👇 pic.twitter.com/JPYNhiWb0k

— Dr. Ramesh Pokhriyal Nishank (@DrRPNishank) September 22, 2020

ಪ್ರಸ್ತಾವಿತ ಹೊಸ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ ನವೆಂಬರ್ 1ರಿಂದ ಕಾಲೇಜು ತರಗತಿಗಳು ಆರಂಭವಾಗಲಿದ್ದು, ಮೊದಲ ಸೆಮಿಸ್ಟರ್ ಪರೀಕ್ಷೆಗಳು 2021ರ ಮಾರ್ಚ್ 8ರಿಂದ ಮಾರ್ಚ್ 26ರ ವರೆಗೆ ನಡೆಯಲಿದೆ. ಬಳಿಕ ಮಾರ್ಚ್ 27ರಿಂದ ಎಪ್ರಿಲ್ 4ರವರೆಗೆ ಸೆಮಿಸ್ಟರ್ ಬ್ರೇಕ್ ಇರಲಿದೆ.

ಎರಡನೇ ಸೆಮಿಸ್ಟರ್ ನ ತರಗತಿಗಳು 2021ರ ಎಪ್ರಿಲ್ 5ರಿಂದ ಆರಂಭವಾಗಲಿದ್ದು, ಪರೀಕ್ಷೆಗಳು ಆಗಸ್ಟ್ 9ರಿಂದ 21ರವರೆಗೆ ನಡೆಯಲಿದೆ. 2021-22ನೇ ಸಾಲಿನ ತರಗತಿಗಳು 2021ರ ಆಗಸ್ಟ್ 30ರ ನಂತರ ಆರಂಭವಾಗಲಿದೆ ಎಂದು ಪರಿಷ್ಕೃತ ‌ ಶೈಕ್ಷಣಿಕ ಕ್ಯಾಲೆಂಡರ್ ನಲ್ಲಿ ಯುಜಿಸಿ ಸೂಚಿಸಿದೆ.

Tags: COVID-19Education in indiagovt of India educational policylatest Kannada newsugcUGC releases a new academic calendar for first-year college students
ShareTweetSendShare
Join us on:

Related Posts

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

ರಾಜ್ಯಸಭೆ ಚುನಾವಣೆ ಘೋಷಣೆ… 10 ರಾಜ್ಯಗಳ 37 ಸದಸ್ಯರ ಅವಧಿ ಮುಕ್ತಾಯ

by Shwetha
February 19, 2026
0

ಚುನಾವಣಾ ಆಯೋಗ ರಾಜ್ಯಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದು, ಮಾರ್ಚ್ 16ರಂದು ಮತದಾನ ನಡೆಯಲಿದೆ. ಒಟ್ಟು 10 ರಾಜ್ಯಗಳ 37 ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ...

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ದಶಕಗಳ ಜಮೀನು ದಾರಿ ವಿವಾದಕ್ಕೆ ಸಿಕ್ತು ಶಾಶ್ವತ ಮುಕ್ತಿ;ಕಾಲುದಾರಿ ಬಂಡಿದಾರಿ ಬಂದ್ ಮಾಡಿದರೆ ಹುಷಾರ್

by Shwetha
February 19, 2026
0

ರಾಜ್ಯದ ರೈತ ಸಮುದಾಯಕ್ಕೆ ಇಲ್ಲಿದೆ ಒಂದು ಸಂತಸದ ಸುದ್ದಿ. ಜಮೀನುಗಳಿಗೆ ಹೋಗಲು ದಾರಿ ಇಲ್ಲದೆ ಪರದಾಡುತ್ತಿದ್ದ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಐತಿಹಾಸಿಕ ಮತ್ತು ಮಹತ್ವದ...

ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

ಬಂಗಾರದ ಬೆಲೆ ಅರ್ಧಕ್ಕರ್ಧ ಇಳಿಕೆಯಾಗುವ ಸಾಧ್ಯತೆ ಹೂಡಿಕೆದಾರರಿಗೆ ತಜ್ಞರು ನೀಡಿದ ಮಹತ್ವದ ಸಲಹೆ ಏನು ಗೊತ್ತಾ?

by Shwetha
February 19, 2026
0

ಬಂಗಾರ ಎಂದರೆ ಭಾರತೀಯರಿಗೆ ಎಲ್ಲಿಲ್ಲದ ಪ್ರೀತಿ. ಶುಭ ಸಮಾರಂಭಗಳಿಗೆ, ಮದುವೆ ಮುಂಜಿಗಳಿಗೆ ಚಿನ್ನದ ಆಭರಣ ಕೊಳ್ಳುವುದು ಒಂದು ಸಂಪ್ರದಾಯವಾದರೆ, ಕಷ್ಟಕಾಲಕ್ಕೆ ಆಗಲಿ ಎಂದು ಹಳದಿ ಲೋಹದ ಮೇಲೆ...

ಮಾ.5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ… ಬಾಕಿ ಬಿಲ್ ಬಿಡುಗಡೆಗೆ ಆಗ್ರಹ

ಮಾ.5ರಂದು ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ… ಬಾಕಿ ಬಿಲ್ ಬಿಡುಗಡೆಗೆ ಆಗ್ರಹ

by Shwetha
February 19, 2026
0

ರಾಜ್ಯ ಗುತ್ತಿಗೆದಾರರ ಸಂಘವು ಬಾಕಿ ಬಿಲ್‌ಗಳ ಬಿಡುಗಡೆಗೆ ಆಗ್ರಹಿಸಿ ಮಾರ್ಚ್ 5ರಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಈ ಕುರಿತು ಸಂಘದ ಅಧ್ಯಕ್ಷ ಆರ್. ಮಂಜುನಾಥ್...

ಪಂದ್ಯಕ್ಕೂ ಮುನ್ನ ಪಾತ್ರೆ ತೊಳೆಯಬೇಕಿತ್ತು: ಪಾಕ್ ಹಾಕಿ ತಂಡದ ನಾಯಕ ಗಂಭೀರ ಆರೋಪ

ಪಂದ್ಯಕ್ಕೂ ಮುನ್ನ ಪಾತ್ರೆ ತೊಳೆಯಬೇಕಿತ್ತು: ಪಾಕ್ ಹಾಕಿ ತಂಡದ ನಾಯಕ ಗಂಭೀರ ಆರೋಪ

by Shwetha
February 19, 2026
0

ಆಸ್ಟ್ರೇಲಿಯಾ ಪ್ರವಾಸದಿಂದ ಹಿಂದಿರುಗಿದ ಬಳಿಕ ಪಾಕಿಸ್ತಾನ ಹಾಕಿ ತಂಡದ ನಾಯಕ ಶಕೀಲ್ ಅಹ್ಮದ್ ಪಾಕಿಸ್ತಾನ ಹಾಕಿ ಫೆಡರೇಶನ್ (PHF) ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ತಂಡದ ನಿರ್ವಹಣೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram