ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Russia-Ukraine War: ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ ಮಾಹಿತಿ ಸಂಪರ್ಕ ಕಡಿತ

Vivek Biradar by Vivek Biradar
March 9, 2022
in International, Newsbeat, ದೇಶ - ವಿದೇಶ
Chernobyl Saaksha Tv
Share on FacebookShare on TwitterShare on WhatsappShare on Telegram

ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ ಮಾಹಿತಿ ಸಂಪರ್ಕ ಕಡಿತ – Saaksha Tv

ಉಕ್ರೇನ್: ಉಕ್ರೇನ್​ನ ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರ (ಎನ್‌ಪಿಪಿ) ಮಾಹಿತಿ ಸಂಪರ್ಕವನ್ನು ಕಳೆದುಕೊಂಡಿದೆ ಎಂದು ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ) ಮಹಾನಿರ್ದೇಶಕ ರಾಫೆಲ್ ಗ್ರಾಸ್ಸಿ ಹೇಳಿದ್ದಾರೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಉಕ್ರೇನ್​ ಮೇಲೆ ಯುದ್ಧ ಸಾರಿರುವ ರಷ್ಯಾವು ಕಳೆದ ವಾರ ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರವನ್ನು ವಶಕ್ಕೆ ಪಡೆದಿಕೊಂಡಿತ್ತು. ಆಗಿನಿಂದ ರಕ್ಷಣಾ ಮಾನಿಟರಿಂಗ್ ಸಿಸ್ಟಮ್‌ಗಳಿಂದ ಡೇಟಾವನ್ನು ರವಾನಿಸುತ್ತಿಲ್ಲ.

Russia attack Chernobyl Saaksha Tv

ಹಾಗೇ  ಚೆರ್ನೋಬಿಲ್ ಅಣು ಸ್ಥಾವರದಲ್ಲಿ ಸ್ಥಾಪಿಸಲಾದ ಸೇಫ್‌ಗಾರ್ಡ್ ಮಾನಿಟರಿಂಗ್ ಸಿಸ್ಟಮ್‌ಗಳಿಂದ ರಿಮೋಟ್ ಡೇಟಾ ಟ್ರಾನ್ಸ್‌ಮಿಷನ್ ಕಳೆದುಹೋಗಿದೆ. ಉಕ್ರೇನ್‌ನ ಇತರ ಸ್ಥಳಗಳಲ್ಲಿನ ರಕ್ಷಣಾ ಮಾನಿಟರಿಂಗ್ ಸಿಸ್ಟಮ್‌ ಪರಿಸ್ಥಿತಿ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಶೀಘ್ರದಲ್ಲೇ ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

1986ರಲ್ಲಿ ನಡೆದ ವಿಶ್ವದ ಅತ್ಯಂತ ಭೀಕರ ಪರಮಾಣು ದುರಂತದ ಸ್ಥಳವಾದ ಚೆರ್ನೋಬಿಲ್​ನಲ್ಲಿ ಈ ಸ್ಥಾವರ ಇದೆ. ಇಲ್ಲಿನ ಸಿಬ್ಬಂದಿ ಎದುರಿಸುತ್ತಿರುವ ಒತ್ತಡದ ಪರಿಸ್ಥಿತಿ ಮತ್ತು ಪರಮಾಣು ಸುರಕ್ಷತೆಗೆ ಕಳವಳ ಇದೆ ಎಂದು ಹೇಳಿದ್ದಾರೆ.

ಅಲ್ಲದೇ ರಷ್ಯಾದ ಪಡೆಗಳು ಕೆಲ ಮೊಬೈಲ್ ನೆಟ್‌ವರ್ಕ್‌ಗಳು ಮತ್ತು ಇಂಟರ್​​ನೆಟ್ ಸೌಲಭ್ಯವನ್ನು ಸ್ಥಗಿತಗೊಳಿಸಿವೆ. ಇದರಿಂದಾಗಿ ಸ್ಥಾವರದಿಂದ ವಿಶ್ವಾಸಾರ್ಹ ಮಾಹಿತಿಯನ್ನು ಪಡೆಯಲಾಗುವುದಿಲ್ಲ ಎಂದು ವರದಿಯಾಗಿದೆ.

Tags: #Saaksha TVChernobylRussia Ukraine War
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram