ADVERTISEMENT
Saturday, September 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Ukraine crisis: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆ….

Naveen Kumar B C by Naveen Kumar B C
March 7, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Ukraine crisis: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆ….

ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.  ಸುಮಾರು 50 ನಿಮಿಷಗಳ ಕಾಲ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಯಿತು. ಇಬ್ಬರೂ ದಿಗ್ಗಜರು ಉಕ್ರೇನ್‌ನಲ್ಲಿ ವರ್ತಮಾನ ಪರಿಸ್ಥಿತಿಯನ್ನು ಚರ್ಚಿಸಿದರು. ಉಕ್ರೇನ್ ಮತ್ತು ರಷ್ಯಾ ತಂಡಗಳ ನಡುವಿನ ಮಾತುಕತೆಯ ಸ್ಥಿತಿಯನ್ನು ಅಧ್ಯಕ್ಷ ಪುಟಿನ್ ಅವರು ಪ್ರಧಾನಿ ಮೋದಿಯವರಿಗೆ ವಿವರಿಸಿದರು.

Related posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

September 26, 2026
ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

September 26, 2026

ತಮ್ಮ ತಂಡಗಳ ನಡುವೆ ನಡೆಯುತ್ತಿರುವ ಮಾತುಕತೆಗಳ ಹೊರತಾಗಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ನೇರ ಮಾತುಕತೆ ನಡೆಸುವಂತೆ ಪ್ರಧಾನಿ ಮೋದಿ ಅಧ್ಯಕ್ಷ ಪುಟಿನ್ ಅವರನ್ನು ಒತ್ತಾಯಿಸಿದರು. ಸುಮಿ ಸೇರಿದಂತೆ ಉಕ್ರೇನ್‌ನ ಕೆಲವು ಭಾಗಗಳಲ್ಲಿ ಕದನ ವಿರಾಮ ಮತ್ತು ಮಾನವೀಯ ಕಾರಿಡಾರ್‌ಗಳ ಸ್ಥಾಪನೆಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಮೂಲಗಳ ಪ್ರಕಾರ, ಸುಮಿಯಿಂದ ಭಾರತೀಯ ನಾಗರಿಕರನ್ನು ಶೀಘ್ರವಾಗಿ ಸ್ಥಳಾಂತರಿಸುವ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು. ಅಧ್ಯಕ್ಷ ಪುಟಿನ್ ಅವರು ಪ್ರಧಾನಿ ಮೋದಿಯವರಿಗೆ ಸುರಕ್ಷಿತ ಸ್ಥಳಾಂತರಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದಾರೆ. ಇಬ್ಬರ ನಡುವೆ ಸುಮಾರು 35 ನಿಮಿಷಗಳ ಕಾಲ ಫೋನ್‌ನಲ್ಲಿ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ, ಉಕ್ರೇನ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಕ್ಕಾಗಿ ಪ್ರಧಾನಿ ಮೋದಿ ಝೆಲೆನ್ಸ್‌ಕಿ ಅವರಿಗೆ ಧನ್ಯವಾದ ಅರ್ಪಿಸಿದರು. ಪ್ರಧಾನಮಂತ್ರಿ ಅವರು ರಷ್ಯಾದೊಂದಿಗೆ ನಡೆಯುತ್ತಿರುವ ಯುದ್ಧದ ಬಗ್ಗೆ ಝೆಲೆನ್ಸ್ಕಿಯೊಂದಿಗೆ ಚರ್ಚಿಸಿದರು. ಉಕ್ರೇನ್‌ನ ಸುಮಿಯಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸುವ ಕಾರ್ಯಾಚರಣೆ ಕುರಿತು ಅವರು ಮಾತನಾಡಿದರು.

ಇದಕ್ಕೂ ಮುನ್ನ ಉಭಯ ನಾಯಕರು ಮಾತನಾಡಿದ್ದರು

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಷ್ಯಾ ಮತ್ತು ಉಕ್ರೇನ್ ಅಧ್ಯಕ್ಷರೊಂದಿಗೆ ಯುದ್ಧ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ್ದಾರೆ. ಈ ಅವಧಿಯಲ್ಲಿ ಝೆಲೆನ್ಸ್ಕಿ ಭಾರತದ ರಾಜಕೀಯ ಬೆಂಬಲವನ್ನು ಕೋರಿದ್ದರು. ಆ ಸಮಯದಲ್ಲಿ ಉಕ್ರೇನ್ ಅಧ್ಯಕ್ಷರು ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿಯವರಿಗೆ ವಿವರವಾಗಿ ತಿಳಿಸಿದ್ದರು. ನಡೆಯುತ್ತಿರುವ ಘರ್ಷಣೆಯಿಂದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗೆ ಪ್ರಧಾನಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಉಕ್ರೇನ್‌ನ ನಾಲ್ಕು ನಗರಗಳಲ್ಲಿ ರಷ್ಯಾ ಕದನ ವಿರಾಮವನ್ನು ಘೋಷಿಸಿದೆ

ರಷ್ಯಾ-ಉಕ್ರೇನ್ ನಡುವಿನ ಮೂರನೇ ಸುತ್ತಿನ ಮಾತುಕತೆಗೂ ಮುನ್ನ ರಷ್ಯಾದಿಂದ ದೊಡ್ಡ ಘೋಷಣೆಯಾಗಿದೆ. ವರದಿಗಳ ಪ್ರಕಾರ, ಮಾನವೀಯ ಕಾರಿಡಾರ್‌ಗಾಗಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಕೋರಿಕೆಯ ಮೇರೆಗೆ ಪುಟಿನ್ ಸೋಮವಾರ ಭಾರತೀಯ ಕಾಲಮಾನ ಮಧ್ಯಾಹ್ನ 12:30 ರಿಂದ ಕದನ ವಿರಾಮವನ್ನು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ, ಯುದ್ಧದಲ್ಲಿ ಸಿಲುಕಿರುವ ಸಾಮಾನ್ಯ ಜನರನ್ನು ಸ್ಥಳಾಂತರಿಸಲು ಮಾನವೀಯ ಕಾರಿಡಾರ್ ತೆರೆಯಲಾಗುವುದು. ವರದಿಯ ಪ್ರಕಾರ, ಕೈವ್, ಖಾರ್ಕಿವ್, ಮರಿಯುಪೋಲ್ ಮತ್ತು ಸುಮಿಯಲ್ಲಿ ಕದನ ವಿರಾಮ ವಿರುತ್ತದೆ.

Tags: PM MODIUkraine CrisisZelensky
ShareTweetSendShare
Join us on:

Related Posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಚಿವ ಸತೀಶ್ ಜಾರಕಿಹೊಳಿ ಸುತ್ತ ಇಡಿ ಚಕ್ರವ್ಯೂಹ: ದೆಹಲಿ ಮಟ್ಟಕ್ಕೆ ತಲುಪಿದ ತನಿಖೆಯ ಬಿಸಿ -ಸಚಿವ ಸ್ಥಾನಕ್ಕೆ ಕುತ್ತು ತರುತ್ತಾ ಕಮಿಷನ್ ಆರೋಪ

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧದ ಇಡಿ ತನಿಖೆ ಅತಿ ದೊಡ್ಡ ಸಂಚಲನ ಮೂಡಿಸಿದೆ. ಇದು ಕೇವಲ ಬೆಂಗಳೂರು ಮಟ್ಟದ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಪ್ರಣಾಳಿಕೆ ನಂಬಿದ ರೈತರಿಗೆ ದ್ರೋಹವಾಗಿದೆಯೇ? ಭೂ ಸುಧಾರಣೆ ಭರವಸೆ ಮರೆತ ಸರ್ಕಾರ:ನಮಗೂ ಬಿಜೆಪಿಗೂ ವ್ಯತ್ಯಾಸವೇನು ಎಂದು ಪ್ರಶ್ನಿಸಿ ತಮ್ಮ ಸರ್ಕಾರದ ವಿರುದ್ಧವೇ ಯುದ್ಧ ಸಾರಿದ ಬಿಆರ್ ಪಾಟೀಲ್

by Shwetha
September 26, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಹಿರಿಯ ಶಾಸಕರಿಂದಲೇ ಮತ್ತೆ ಭಾರಿ ಮುಜುಗರ ಎದುರಾಗಿದೆ. ಈ ಹಿಂದೆ ವಸತಿ ಇಲಾಖೆಯ ಅವ್ಯವಹಾರದ ಬಗ್ಗೆ ಧ್ವನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಹಬ್ಬದ ಸಂಭ್ರಮ ಹೆಚ್ಚಿಸಲು ಕೇಂದ್ರದಿಂದ ಸಿಹಿ ಸುದ್ದಿ: ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಮುಹೂರ್ತ ಫಿಕ್ಸ್

by Shwetha
September 26, 2026
0

ನವದೆಹಲಿ: ದಸರಾ ಮತ್ತು ದೀಪಾವಳಿ ಹಬ್ಬದ ಸಡಗರದಲ್ಲಿರುವ ದೇಶದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಅತಿ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ಅಡುಗೆ ಮನೆಯ ಬಜೆಟ್ ಏರುಪೇರಾಗುತ್ತಿರುವ ಈ ಹೊತ್ತಿನಲ್ಲಿ,...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಒಂದು ಕೊಲೆಗೆ ಕ್ಷಮಾದಾನ ಸಿಕ್ಕರೆ ನಾನು ಮೊದಲು ಕೊಲ್ಲುವುದು ಮುಖ್ಯ ಚುನಾವಣಾ ಆಯುಕ್ತರನ್ನೇ:ವಿಐಪಿ ಮುಖ್ಯಸ್ಥ ಮುಕೇಶ್ ಸಾಹನಿ ಆಕ್ರೋಶ

by Shwetha
September 26, 2026
0

ಪಟ್ನಾ: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಬಿಹಾರದ ಮಾಜಿ ಸಚಿವ ಹಾಗೂ ವಿಕಾಸಶೀಲ ಇನ್ಸಾನ್ ಪಾರ್ಟಿ ಮುಖ್ಯಸ್ಥ ಮುಕೇಶ್ ಸಾಹನಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

by Shwetha
September 26, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡಿರುವ ಬೆನ್ನಲ್ಲೇ, ಗೃಹ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆಯೋಗದ ವಿರುದ್ಧ ಅತ್ಯಂತ ಕಟುವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram