ADVERTISEMENT
Tuesday, November 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ukraine : ಉಕ್ರೇನ್ ನಲ್ಲಿ ಮೃತಪಟ್ಟ ಕನ್ನಡಿಗ ನವೀನ್ ಕಾರ್ಯ ನೆರವೇರಿಸಿದ ಕುಟುಂಬ

Namratha Rao by Namratha Rao
March 3, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

Related posts

ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡುವ ಹಕ್ಕು ಯಾರಿಗೂ ಇಲ್ಲ: ರಾಹುಲ್ ಪರ ನಿಂತ ಇಟಲಿ ನಾಯಕನ ಬೆವರಿಳಿಸಿದ ಇಟಲಿ ನಾಯಕಿ

ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡುವ ಹಕ್ಕು ಯಾರಿಗೂ ಇಲ್ಲ: ರಾಹುಲ್ ಪರ ನಿಂತ ಇಟಲಿ ನಾಯಕನ ಬೆವರಿಳಿಸಿದ ಇಟಲಿ ನಾಯಕಿ

November 17, 2026
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹಿಂಬಾಕಿ ಪಾವತಿಗೆ ₹280 ಕೋಟಿ ಬಿಡುಗಡೆ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹಿಂಬಾಕಿ ಪಾವತಿಗೆ ₹280 ಕೋಟಿ ಬಿಡುಗಡೆ

November 17, 2026

Ukraine : ಉಕ್ರೇನ್ ನಲ್ಲಿ ಮೃತಪಟ್ಟ ಕನ್ನಡಿಗ ನವೀನ್ ಕಾರ್ಯ ನೆರವೇರಿಸಿದ ಕುಟುಂಬ

ಹಾವೇರಿ :  ಉಕ್ರೇನ್ ನಲ್ಲಿ ರಷ್ಯಾ ದಾಳಿ ನಡೆಸಿದ್ದು ಅಲ್ಲಿನ ಪರಿಸ್ಥಿತಿ ಭೀಭತ್ಸವಾಗಿದೆ.. ಸಾವು ನೋವುಗಳ ಸಂಖ್ಯೆ ಹೆಚ್ಚುತ್ತಲೇ ಇದೆ.. ಆದ್ರೆ  ಭಾರತೀಯ ಮೂಲದ ವಿದ್ಯಾರ್ಥಿಗಳು ಅದ್ರಲ್ಲೂ ನಮ್ಮ ಕರ್ನಾಟಕದವರು ಉಕ್ರೇನ್ ನಲ್ಲಿ ಸಿಲುಕಿ ಪರದಾಡುತ್ತಿದ್ದಾರೆ..   ಈ ನಡುವೆ ಭಾರತೀಯ ವಿದ್ಯಾರ್ಥಿಗಳ ಸ್ಥಿತಿ ಉಕ್ರೇನ್ ನಲ್ಲಿ ಶೋಚನೀಯವಾಗಿದೆ ಎನ್ನಲಾಗ್ತಿದೆ.. ಮತ್ತೊಂದೆಡೆ ಈಗಾಗಲೇ ಕರ್ನಾಟಕ ಮೂಲದ ಓರ್ವ ವಿದ್ಯಾರ್ಥಿ ಹಾವೇರಿ ಮೂಲದದ ನವೀನ್   ರಷ್ಯಾ ದಾಳಿಯಲ್ಲಿ ಜೀವ ಕಳೆದುಕೊಂಡಿದ್ದಾರೆ.. ಇದರಿಂದಾಗಿ ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಹಾಗೂ  ಅವರ ಪೋಷಕರಲ್ಲಿ ಆತಂಕ ದುಪ್ಪಟ್ಟಾಗಿ..

ಇದೀಗ ನವೀನ್ ಅಂತ್ಯಕ್ರಿಯೆ ನಡೆಯದಿದ್ದರೂ ಅವರ ಕುಟುಂಬದವರು ಮೂರು ದಿನಗಳ ಕಾರ್ಯ ಪೂರೈಸಸಿದ್ದಾರೆ.  ಮನೆಯ ಆವರಣದಲ್ಲಿ ಮೂರು ದಿನಗಳ ಕಾರ್ಯದ ವಿಧಿವಿಧಾನ ಪೂರೈಸಸಿದ್ದಾರೆ. ವೀರಶೈವ ಧರ್ಮದ ವಿಧಿವಿಧಾನಗಳ ಅನ್ವಯ ಕಾರ್ಯ ನೆರವೇರಿಸಿದ್ಧಾರೆ. ನವೀನ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ವೇಳೆ ಕುಟುಂಬಸ್ಥರು ಭಾವುಕರಾಗಿದ್ದು , ಈ ದೃಶ್ಯ ಮನಕಲುಕುವಂತಿತ್ತು.   ನವೀನ್ ಸಹೋದರ ಹರ್ಷ , ಸ್ನೇಹಿತರು ನವೀನ್ ನನ್ನ ನೆನದು ಭಾವುಕರಾದರು. ಗ್ರಾಮಸ್ಥರೆಲ್ಲ ಸೇರಿ  ನವೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

Tags: karnatakanaveen ukraineukraine updatesukraine War
ShareTweetSendShare
Join us on:

Related Posts

ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡುವ ಹಕ್ಕು ಯಾರಿಗೂ ಇಲ್ಲ: ರಾಹುಲ್ ಪರ ನಿಂತ ಇಟಲಿ ನಾಯಕನ ಬೆವರಿಳಿಸಿದ ಇಟಲಿ ನಾಯಕಿ

ಭಾರತಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡುವ ಹಕ್ಕು ಯಾರಿಗೂ ಇಲ್ಲ: ರಾಹುಲ್ ಪರ ನಿಂತ ಇಟಲಿ ನಾಯಕನ ಬೆವರಿಳಿಸಿದ ಇಟಲಿ ನಾಯಕಿ

by Shwetha
November 17, 2026
0

ತೆಲಂಗಾಣದ ಹೈದರಾಬಾದ್‌ನಲ್ಲಿ ಆಯೋಜಿಸಲಾಗಿದ್ದ ಭಾರತ್ ಶೃಂಗಸಭೆಯಲ್ಲಿ ವಿದೇಶಿ ರಾಜಕಾರಣಿಯೊಬ್ಬರು ಭಾರತದ ಆಂತರಿಕ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿರುವ ಪ್ರಕರಣವು ಇದೀಗ ರಾಷ್ಟ್ರೀಯ...

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹಿಂಬಾಕಿ ಪಾವತಿಗೆ ₹280 ಕೋಟಿ ಬಿಡುಗಡೆ

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹಿಂಬಾಕಿ ಪಾವತಿಗೆ ₹280 ಕೋಟಿ ಬಿಡುಗಡೆ

by Shwetha
November 17, 2026
0

ರಾಜ್ಯದ ಸಾರಿಗೆ ನಿಗಮಗಳ ನೌಕರರಿಗೆ ಬಾಕಿ ಇರುವ ವೇತನ ಪಾವತಿ ಪ್ರಕ್ರಿಯೆಗೆ ಸರ್ಕಾರ ಮತ್ತೊಂದು ಕಂತಿನ ಅನುದಾನ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ವಿಶೇಷ ಅನುದಾನದಡಿ ನಾಲ್ಕು ಸಾರಿಗೆ...

ಭದ್ರತಾ ಪಡೆಗಳ ಕಾರ್ಯಾಚರಣೆ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಭದ್ರತಾ ಪಡೆಗಳ ಕಾರ್ಯಾಚರಣೆ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

by Shwetha
November 17, 2026
0

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ. ಹತರಾದವರಲ್ಲಿ ಸಂಘಟನೆಯ ಸ್ಥಳೀಯ ಕಮಾಂಡರ್ ಮೊಹಮ್ಮದ್...

ಉತ್ತರ ಪ್ರದೇಶದಲ್ಲಿ ರಾಜಕೀಯ ಪ್ರವಾಸಿಗರ ಹಾವಳಿ: ಬೇರೆಯವರ ಮೈಕ್‌ಗೆ ಒವೈಸಿ ಲೌಡ್‌ಸ್ಪೀಕರ್- ಒವೈಸಿ ಬಿಜೆಪಿಯ ಏಜೆಂಟ್ ಎಂದ ಅಖಿಲೇಶ್ ಯಾದವ್

ಉತ್ತರ ಪ್ರದೇಶದಲ್ಲಿ ರಾಜಕೀಯ ಪ್ರವಾಸಿಗರ ಹಾವಳಿ: ಬೇರೆಯವರ ಮೈಕ್‌ಗೆ ಒವೈಸಿ ಲೌಡ್‌ಸ್ಪೀಕರ್- ಒವೈಸಿ ಬಿಜೆಪಿಯ ಏಜೆಂಟ್ ಎಂದ ಅಖಿಲೇಶ್ ಯಾದವ್

by Shwetha
November 17, 2026
0

ಉತ್ತರ ಪ್ರದೇಶದ ಮುಂದಿನ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದ್ದಂತೆಯೇ ರಾಜಕೀಯ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ಅವರನ್ನು ಬಿಜೆಪಿಯ ಏಜೆಂಟ್ ಎಂದು...

ನಿಖಿಲ್ ಕುಮಾರಸ್ವಾಮಿ ದೇಗುಲದ ಆಚೆ ನಿಂತರೆ ಅಷ್ಟು ದೊಡ್ಡ ಸುದ್ದಿನಾ: ದಿನನಿತ್ಯ ದಲಿತರಿಗೆ ದೇಗುಲ ಪ್ರವೇಶ ನಿರಾಕರಣೆಯಾಗುತ್ತೆ, ಆಗೆಲ್ಲಾ ಯಾರೂ ಮಾತಾಡಲ್ಲ- ನಿಖಿಲ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಿಖಿಲ್ ಕುಮಾರಸ್ವಾಮಿ ದೇಗುಲದ ಆಚೆ ನಿಂತರೆ ಅಷ್ಟು ದೊಡ್ಡ ಸುದ್ದಿನಾ: ದಿನನಿತ್ಯ ದಲಿತರಿಗೆ ದೇಗುಲ ಪ್ರವೇಶ ನಿರಾಕರಣೆಯಾಗುತ್ತೆ, ಆಗೆಲ್ಲಾ ಯಾರೂ ಮಾತಾಡಲ್ಲ- ನಿಖಿಲ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

by Shwetha
November 17, 2026
0

ರಾಮನಗರದಲ್ಲಿ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇವಸ್ಥಾನ ಪ್ರವೇಶ ನಿರಾಕರಿಸಲಾಗಿದೆ ಎಂಬ ವಿಚಾರವು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram