ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಎಸ್ ಸ್ಪೆಷಲ್

ಮೊದಲ ಸಲ ರುಪಾಯಿಯಲ್ಲೇ ತೈಲ ಬಿಲ್ ಪಾವತಿಸಿದ ಭಾರತ…

admin by admin
August 18, 2023
in ಎಸ್ ಸ್ಪೆಷಲ್, Newsbeat, Saaksha Special
Share on FacebookShare on TwitterShare on WhatsappShare on Telegram

ಸ್ವಾತಂತ್ರ್ಯ ಹೋರಾಟಗಾರರಿಗೆ ಆಶ್ರಯದಾತೆ ಕರುನಾಡಿನ ಉಮಾಬಾಯಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರವೇನು ಕಡಿಮೆ ಇಲ್ಲ. ನಮ್ಮ ರಾಜ್ಯದ ಅದೆಷ್ಟೋ ಸ್ವಾತಂತ್ರ್ಯ ಹೋರಾಟಗಾರರ ಹೆಸರು ನಮಗೆ ತಿಳಿದಿಲ್ಲ. ಅದರಲ್ಲಿ ಒಬ್ಬರು ಇಂದಿನ ನಮ್ಮ ಕಥಾ ನಾಯಕಿ ಉಮಾಬಾಯಿ ಕುಂದಾಪುರ.

Related posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026
NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

July 12, 2026

ಉಮಾಬಾಯಿ ಕುಂದಾಪುರ ಅವರು 1892 ರಲ್ಲಿ ಮಂಗಳೂರಿನಲ್ಲಿ ಜನಿಸಿದರು. ತಂದೆ ಗೋಲಿಕೇರಿ ಕೃಷ್ಣರಾವ್ ಮತ್ತು ತಾಯಿ ಜುಂಗಾಬಾಯಿ. ಇವರ ಬಾಲ್ಯದ ಹೆಸರು‌ ಭವಾನಿ ಗೋಳಿಕೇರಿ.

ಉಮಾಬಾಯಿ ಅವರು ಬಾಲ್ಯದಿಂದಲೇ ಸ್ವಾತಂತ್ರ್ಯ ಹೋರಾಟದ ಬಗ್ಗೆ ಒಲವು ಹೊಂದಿವರು. ಇವರು ತಮಗೆ ಬಂದ ಎಲ್ಲ ಹುದ್ದೆಗಳು ಮತ್ತು ಗೌರವಗಳನ್ನು ನಿರಾಕರಿಸಿದರು.

1924 ರಲ್ಲಿ 150 ಜನರ ಮಹಿಳಾ ತಂಡ ಕಟ್ಟಿಕೊಂಡು ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್‌ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ಕಾರಣದಿಂದ ಉಮಾಬಾಯಿ ಅವರನ್ನು 1932 ರಲ್ಲಿ ಬಂಧಿಸಿ ನಾಲ್ಕು ತಿಂಗಳ ಕಾಲ ಯರವಾಡ ಜೈಲಿನಲ್ಲಿ ಇರಿಸಲಾಯಿತು.

ಉಮಾಬಾಯಿ ಬಂಧಿತರಾದ ಸಮಯದಲ್ಲಿ ಬ್ರಿಟಿಷರು ಇವರ ಕರ್ನಾಟಕ ಮುದ್ರಣಾಲಯವನ್ನು ಮುಟ್ಟುಗೋಲು ಹಾಕಿಕೊಂಡರು. ಇವರ ಶಾಲೆಯನ್ನು ಬಂದ್ ಮಾಡಿಸಿದರು. ಮತ್ತು ಸ್ವಯಂ ಸೇವಾ ಸಂಸ್ಥೆ ‘ಭಗಿನಿ ಮಂಡಲ’ ವನ್ನು ಕಾನೂನುಬಾಹಿರ ಎಂದು ಘೋಷಿಸಿದರು.

ಈ ಎಲ್ಲ ಘಟನೆಗಳಿಂದ ಕ್ರೋದಿತಗೊಂಡ ಉಮಾಬಾಯಿ ಅವರು ವಸಾಹತುಶಾಹಿ ಶೋಷಣೆಯ ವಿರುದ್ಧ ಹೋರಾಡಲು ನಿರ್ಧರಿಸಿದರು. ಅನೇಕ ಸ್ವಾತಂತ್ರ್ಯ ಹೋರಾಟಗಾರರಿಗೆ, ಅವರ ಸಣ್ಣ ಮನೆಯಲ್ಲಿ ಆಶ್ರಯ ನೀಡಲು ಆರಂಭಿಸಿದರು.

1942 ರಲ್ಲಿ, “ಚಲೇ ಜಾವ್” (ಕ್ವಿಟ್ ಇಂಡಿಯಾ) ಚಳವಳಿ ಸಮಯದಲ್ಲಿ ಭೂಗತರಾದ ಸ್ವಾತಂತ್ರ್ಯ ಹೋರಾಟಗಾರರಿಗೆ ಹುಬ್ಬಳ್ಳಿಯ ತಮ್ಮ ಮನೆಯಲ್ಲಿ ಆಶ್ರಯ ನೀಡಿದರು.

1946 ರಲ್ಲಿ, ಮಹಾತ್ಮ ಗಾಂಧಿಯವರು ಕಸ್ತೂರಬಾ ಟ್ರಸ್ಟ್‌ನ ಕರ್ನಾಟಕ ಶಾಖೆಯ ಮುಖ್ಯಸ್ಥರಾಗಿ ಉಮಾಬಾಯಿ ಅವರನ್ನು ನೇಮಿಸಿದರು. ಉಮಾಬಾಯಿ ಅವರು ಇತರ ಮಹಿಳೆಯರೊಂದಿಗೆ ಮಕ್ಕಳ ಕಲ್ಯಾಣ, ಆರೋಗ್ಯ ಕಾರ್ಯಕ್ರಮಗಳು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಗ್ರಾಮ ಸೇವಕರಿಗೆ ತರಬೇತಿ ನೀಡುವ ಮೂಲಕ ಹಳ್ಳಿಗಳ ಸ್ಥಿತಿಯನ್ನು ಸುಧಾರಿಸಲು ಶ್ರಮಿಸಿದರು.

Tags: Umabhai Kundapura
ShareTweetSendShare
Join us on:

Related Posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram