ಮೈಸೂರು : ಲಾಕ್‌ಡೌನ್ ಸಡಿಲಿಕೆ ವಿಚಾರದಲ್ಲಿ ತೀರ್ಮಾನ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ. ಮೈಸೂರಿನಲ್ಲಿ ಕರೊನಾ ಕಂಟ್ರೋಲ್‌ಗೆ ಬರುತ್ತಿದೆ. ಆದರೆ ಲಾಕ್‌ಡೌನ್ ಸಡಿಲಿಕೆ ಮಾಡುವ ಬಗ್ಗೆ ಇನ್ನಷ್ಟೆ ಚರ್ಚೆ ಆಗಬೇಕಿದೆ. ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದ್ದರು. ಆ ಕಾರಣಕ್ಕಾಗಿ ಮಾರುಕಟ್ಟೆ ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ. ಏಕಾಏಕಿ ಬೇರೆ ಕಡೆ ಹೋಗಿ ವ್ಯಾಪಾರ ಮಾಡಿ ಅಂತ ಹೇಳಲು ಸಾಧ್ಯವಿಲ್ಲ. ಸ್ಥಳಾಂತರ ಆಗುವ ಜಾಗದಲ್ಲಿ ಮೂಲಸೌಕರ್ಯ ಒದಗಿಸಬೇಕು. ಮೈಸೂರಿನಲ್ಲಿ ಎಸ್.ಟಿ.ಸೋಮಶೇಖರ್ ಹೇಳಿಕೆ.
8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ
ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...








