ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Under-19 World Cup Final : ಧೂಳೆಬ್ಬಿಸಿದ ರಾಜ್ ಬಾವಾ, ಹೊಸ ದಾಖಲೆ

Mahesh M Dhandu by Mahesh M Dhandu
February 6, 2022
in Newsbeat, Sports, ಕ್ರೀಡೆ
ipl-2022-mega-auction-day-2 Raj Angad Bawa is SOLD PunjabKingsI saaksha tv
Share on FacebookShare on TwitterShare on WhatsappShare on Telegram

Under-19 World Cup Final : ಧೂಳೆಬ್ಬಿಸಿದ ರಾಜ್ ಬಾವಾ, ಹೊಸ ದಾಖಲೆ

ವೆಸ್ಟ್ ಇಂಡೀಸ್ ನಾಡಿನಲ್ಲಿ ಭಾರತದ ಅಂಡರ್ 19 ತಂಡ ಚರಿತ್ರೆ ಸೃಷ್ಠಿಸಿದೆ. ಇಂಗ್ಲೆಂಡ್ ವಿರುದ್ಧ ನಾಲ್ಕು ವಿಕೆಟ್ ಗಳ ಜಯದೊಂದಿಗೆ ಐದನೇ ಬಾರಿಗೆ ಅಂಡರ್ 19 ವಿಶ್ವಕಪ್ ಗೆದ್ದು ದಾಖಲೆ ಬರೆದಿದೆ. ಈ ಪಂದ್ಯದಲ್ಲಿ ಭಾರತದ ಬೌಲರ್ ಗಳಾದ ರಾಜ್ ಬಾವಾ ಮತ್ತು  ರವಿಕುಮಾರ್ ಪೈಪೋಟಿಗೆ ಬಿದ್ದು ಇಂಗ್ಲೆಂಡ್ ಬ್ಯಾಟರ್ ಗಳ ವಿಕೆಟ್ ಪಡೆದರು. Under-19 World Cup Final raj-bawa creates history 

Related posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

July 12, 2026
ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026

ಮುಖ್ಯವಾರಿ ರಾಜ್ ಬಾವಾ 31 ರನ್ ಗಳನ್ನ ಬಿಟ್ಟುಕೊಟ್ಟು ಪ್ರಮುಖ ಐದು ವಿಕೆಟ್ ಕಬಳಿಸಿ ಮಿಂಚಿದರು. ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳ ಪೈಕಿ ಜಾರ್ಜ್ ಥಾಮಸ್ (27), ವಿಲ್ ಲಕ್ಸ್ಟನ್ (4), ಜಾರ್ಜ್ ಬೆಲ್ (0), ರೆಹಾನ್ ಅಹ್ಮದ್ (10) ಮತ್ತು ಅಂತಿಮವಾಗಿ ಜೋಶುವಾ ಬೋಡೆನ್ (1)  ವಿಕೆಟ್ ಪಡೆದರು. ಇದರೊಂದಿಗೆ ಭಾರತದ ಪರ ರಾಜ್ ಬಾವಾ ಅಪರೂಪದ ದಾಖಲೆ ಪಡೆದಿದ್ದಾರೆ. ಅಂಡರ್-19 ವಿಶ್ವಕಪ್ ಫೈನಲ್‌ ನಲ್ಲಿ ಟೀಂ ಇಂಡಿಯಾ ಪರ ಐದು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಇತಿಹಾಸ ನಿರ್ಮಿಸಿದ್ದಾರೆ.

Under-19 World Cup Final raj-bawa creates history saaksha tv
Raj bawa Saaksha tv

ಒಟ್ಟಾರೆಯಾಗಿ ನೋಡುವುದಾದರೇ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಪಾಕಿಸ್ತಾನದ ಬೌಲರ್ ಅನ್ವರ್ ಅಲಿ 2006 ರಲ್ಲಿ ಐದು ವಿಕೆಟ್ ಪಡೆದಿದ್ದರು. ಇದಾದ ಬಳಿಕ ಅಂಡರ್ 19 ವಿಶ್ವಕಪ್ ನಲ್ಲಿ ಐದು ವಿಕೆಟ್ ಪಡೆದ ಎರಡನೇ ಬೌಲರ್ ರಾಜ್ ಬಾವಾ.

ಭಾರತದ ಯುವ ಆಟಗಾರರ  ಈ ಪ್ರದರ್ಶನ ಫೆಬ್ರವರಿ 12 ಮತ್ತು 13 ರಂದು ನಡೆಯಲಿರುವ ಐಪಿಎಲ್ ಮೆಗಾ ಹರಾಜಿ ಹಿನ್ನೆಲೆಯಲ್ಲಿ  ಭಾರಿ ಪ್ರಮುಖ್ಯತೆ ಪಡೆದುಕೊಂಡಿದೆ. ಈ ಬಾರಿಯ ಮೆಗಾ ಹರಾಜಿನಲ್ಲಿ ಅಂಡರ್-19 ತಂಡದ ಆಟಗಾರರಿಗೆ ಜಾಕ್ ಪಾಟ್ ಎಂದೇ ಹೇಳಬಹುದು.

ಯಂಗ್ ಇಂಡಿಯಾದ  ಯಶ್ ಧುಲ್, ಹರ್ನೂರ್ ಸಿಂಗ್, ಕುಶಾಲ್ ತಾಂಬೆ, ಅನೀಶ್ವರ್ ಗೌತಮ್, ರಾಜ್ ಭಾವ್, ರಾಜವರ್ಥನ್, ವಿಕ್ಕಿ ಓಸ್ವಾಲ್, ವಾಸು ವಾಟ್ಸ್, ಪುಷ್ಪೇಂದ್ರ ಸಿಂಗ್ ರಾಥೋಡ್ ಮೆಗಾ ಹರಾಜಿನಲ್ಲಿ ಪರೀಕ್ಷೆಗೆ ಇಳಿದಿದ್ದಾರೆ.

ಈ ಒಂಭತ್ತು ಮಂದಿಯ ಪೈಕಿ  ನಾಯಕ ಯಶ್ ಧುಲ್, ಆರಂಭಿಕ ಹರ್ನೂರ್ ಸಿಂಗ್, ಆಲ್ ರೌಂಡರ್‌ಗಳಾದ ರಾಜ್ ಬಾವಾ, ರಾಜವರ್ಥನ್ ಮತ್ತು ಸ್ಪಿನ್ ಬೌಲರ್ ವಿಕಿ ಓಸ್ವಾಲ್ ಒಳ್ಳೆಯ ದರಕ್ಕೆ ಖರೀದಿಯಾಗುವ ಸಾಧ್ಯತೆಗಳಿವೆ. ಮೂಖ್ಯವಾಗಿ ಫೈನಲ್ ನಲ್ಲಿ ಐದು ವಿಕೆಟ್ ಪಡೆದ ರಾಜ್ ಬಾವಾಗೆ ಹರಾಜಿನಲ್ಲಿ ಜಾಕ್ ಪಾಟ್ ಹೊಡೆಯುವ ಸಾಧ್ಯತೆ ಇದೆ.

Tags: IPLRaj bavateam indiaUnder-19 World Cup Final
ShareTweetSendShare
Join us on:

Related Posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

by admin
July 12, 2026
0

💥 * ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨 * ಟೀಮ್ ಇಂಡಿಯಾದ ಭವಿಷ್ಯವನ್ನು ಹಾಳು ಮಾಡುತ್ತಿರುವ ಸ್ಯಾಡಿಸ್ಟ್‍ಗಳು ಯಾರು..? 👿...

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram