ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Under19 Womens WC : ಭಾರತ – ಇಂಗ್ಲೆಂಡ್ ಫೈನಲ್‍ ಗೆ

Namratha Rao by Namratha Rao
January 28, 2023
in News, Newsbeat, Sports, ಕ್ರಿಕೆಟ್
india england worldcup
Share on FacebookShare on TwitterShare on WhatsappShare on Telegram

Under19 Womens WC : ಭಾರತ – ಇಂಗ್ಲೆಂಡ್ ಫೈನಲ್‍ ಗೆ

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್19 ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ನಲ್ಲಿ ಭಾರತ, ಇಂಗ್ಲೆಂಡ್ ತಂಡಗಳು ಕಾದಾಟ ನಡೆಸಲಿವೆ. ಶುಕ್ರವಾರ ನಡೆದ ಸೆಮಿಫೈನಲ್ಸ್ ಪಂದ್ಯದಲ್ಲಿ ಭಾರತ 8 ವಿಕೆಟ್‍ ಗಳಿಂದ ನ್ಯೂಜಿಲೆಂಡ್ ತಂಡವನ್ನು, ಇಂಗ್ಲೆಂಡ್ ತಂಡ 3 ರನ್ ಗಳಿಂದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ, ಪ್ರಶಸ್ತಿ ಸುತ್ತು ಪ್ರವೇಶಿಸಿವೆ.

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 107 ರನ್ ಸೇರಿಸಿತು. ಇದಕ್ಕುತ್ತರವಾಗ ಬ್ಯಾಟ್ ಮಾಡಿದ ಭಾರತ 14.2 ಓವರ್ ಗೆ 2 ವಿಕೆಟ್ ನಷ್ಟಕ್ಕೆ 110 ರನ್ ಕಲೆ ಹಾಕಿತು.

ಕಿವೀಸ್ ಪರ ಜಾರ್ಜಿಯಾ ಪ್ಲಿಮ್ಮರ್ 35, ಇಸಾಬೆಲ್ಲಾ ಗೇಜ್ 26 ರನ್ ಸೇರಿಸಿದರು. ಉಳಿದ ಬ್ಯಾಟರ್ ಗಳು ರನ್ ಸೇರಿಸುವಲ್ಲಿ ವಿಫಲರಾದರು. ಭಾರತದ ಪರ ಪಾರ್ಶವಿ ಚೋಪ್ರಾ 3 ವಿಕೆಟ್ ಪಡೆದರು.

ಭಾರತದ ಪರ ಶ್ವೇತಾ ಶೇರಾವತ್ ಭರ್ಜರಿ ಬ್ಯಾಟಿಂಗ್ ನಡೆಸಿದರು. ಇವರ ಮನಮೋಹಕ ಬ್ಯಾಟಿಂಗ್‍ ನಲ್ಲಿ 10 ಬೌಂಡರಿ ಸೇರಿದ್ದು, ಅಜೇಯ 61 ರನ್ ಸಿಡಿಸಿದರು. ಸ

ಸೌಮ್ಯ ತಿವಾರಿ 22, ಶಫಾಲಿ ವರ್ಮಾ 10 ರನ್ ಸಿಡಿಸಿ ಔಟ್ ಆದರು.

 

ಇಂಗ್ಲೆಂಡ್ ಫೈನಲ್ ಗೆ

ಎರಡನೇ ಸೆಮಿಫೈನಲ್ಸ್ ನಲ್ಲಿ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಿ 99 ರನ್ ಗೆ ಆಲೌಟ್ ಆಯಿತು. ಗುರಿಯನ್ನು ಹಿಂಬಾಲಿಸಿದ ಆಸೀಸ್ 96 ರನ್ ಗೆ ಸರ್ವಪತನ ಕಂಡಿತು..

 

Under19 Womens WC , India – England To Finale

Under19 Womens WC , team india , england , finals , saakshatv

Tags: #saakshatvEnglandfinalsteam indiaUnder19 Womens WC
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram