ನಿರ್ಮಾಣ ಹಂತದ ಸೇತುವೆ ಕುಸಿತ: ಮೂವರು ಭಾರತೀಯ ಕಾರ್ಮಿಕರ ಸಾವು..!
ಭೂತಾನ್: ಭೂತಾನ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಮೂರು ಭಾರತೀಯ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ ಹಲವು ಕಾರ್ಮಿಕರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ತಿಮ್ಫುವಿನಲ್ಲಿ ನಿರ್ಮಾಣವಾಗುತ್ತಿರುವ ವಾಂಗ್ಚು ಸೇತುವೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸೇತುವೆಯು ಭಾಗಶಃ ನಿರ್ಮಾಣವಾಗಿತ್ತು. ಒಂಬತ್ತು ಕಾರ್ಮಿಕರು ಸೇತುವೆಯ ಮೇಲೆ ನಿಂತು ಕೆಲಸ ಮಾಡುತ್ತಿದ್ದರು. ಏಕಾಏಕಿ ಕುಸಿದು ಬಿದ್ದಿರುವುದೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೂರು ಮೃತದೇಹಗಳು ಪತ್ತೆಯಾಗಿದ್ದು, ಆ ಮೂವರು ಸಹ ಭಾರತೀಯರೂ ಎನ್ನಲಾಗಿದೆ. ಮೃತ ಕಾರ್ಮಿಕರಿಗೆ ಪ್ರಧಾನಿ ಲೋಟೇ ತ್ಸೆರಿಂಗ್ ಸಂತಾಪ ಸೂಚಿಸಿದ್ದಾರೆ. ಕಾಣೆಯಾದವರು ಸುರಕ್ಷಿತವಾಗಿ ಪತ್ತೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.
ಉತ್ತರಕಾಂಡ್ ನಲ್ಲಿ ಹಿಮಕುಸಿತ : ನಾಪತ್ತೆಯಾದವರ ಸಂಬಂಧಿಕರ ಪ್ರತಿಭಟನೆ
ವೈದ್ಯಕೀಯ ವಿದ್ಯಾರ್ಥಿಗಳು ಲಸಿಕೆ ಪಡೆದು ಸ್ಪೂರ್ತಿಯಾಗಿ : ಡಾ.ಕೆ.ಸುಧಾಕರ್
ಚಿತ್ರರಂಗ ಬೀದಿಗೆ ಇಳಿಯೋದ್ರಿಂದ ರೈತರ ಸಮಸ್ಯೆ ಪರಿಹಾರ ಆಗಲ್ಲ : ಶಿವಣ್ಣ
ಟೆಸ್ಟ್ ಸೋಲಿನ ನಂತ್ರ ಕೊಹ್ಲಿಗೆ ಮತ್ತೊಂದು ಆಘಾತ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel