ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Supreme Court: ಸರ್ಕಾರಿ ಶಾಲೆಗಳಲ್ಲಿ ಏಕರೂಪದ ಸಮವಸ್ತ್ರದ ಬೇಡಿಕೆ – ಅರ್ಜಿ ವಜಾಗೊಳಿಸಿದ ಸುಪ್ರೀಂ…

ದೇಶದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಏಕರೂಪದ ಸಮವಸ್ತ್ರ ನೀಡಬೇಕು ಎಂಬ ಬೇಡಿಕೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಇದು ನ್ಯಾಯಾಲಯಕ್ಕೆ ತರಬೇಕಾದ ವಿಷಯವಲ್ಲ ಎಂದು ಹೇಳಿದೆ.

Naveen Kumar B C by Naveen Kumar B C
September 16, 2022
in National, Newsbeat, ದೇಶ - ವಿದೇಶ
Red Fort attack

Red Fort attack

Share on FacebookShare on TwitterShare on WhatsappShare on Telegram

ಸರ್ಕಾರಿ ಶಾಲೆಗಳಲ್ಲಿ ಏಕರೂಪದ ಸಮವಸ್ತ್ರದ ಬೇಡಿಕೆ – ಅರ್ಜಿ ವಜಾಗೊಳಿಸಿದ ಸುಪ್ರೀಂ…

ದೇಶದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಏಕರೂಪದ ಸಮವಸ್ತ್ರ ನೀಡಬೇಕು ಎಂಬ ಬೇಡಿಕೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಇದು ನ್ಯಾಯಾಲಯಕ್ಕೆ ತರಬೇಕಾದ ವಿಷಯವಲ್ಲ ಎಂದು ಹೇಳಿದೆ.

Related posts

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

March 31, 2026
ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

March 31, 2026

ಆದರೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ, ಇದೊಂದು ಸಾಂವಿಧಾನಿಕ ವಿಚಾರವಾಗಿದ್ದು, ವಿಭಿನ್ನ ಉಡುಗೆ ತೊಡುಗೆ ಶಿಕ್ಷಣ ಹಕ್ಕು ಕಾಯಿದೆಗೆ ವಿರುದ್ಧವಾಗಿರುವುದರಿಂದ ನ್ಯಾಯಾಲಯ ಈ ವಿಷಯವನ್ನು ಪರಿಗಣಿಸಬೇಕು ಎಂದು ವಾದ ಮಂಡಿಸಿದ್ದಾರೆ.  ಇದು ಸಾಂವಿಧಾನಿಕ ವಿಷಯವಾಗಿದೆ ಎಂದ ಅವರು ದಯವಿಟ್ಟು ಪುಟ ಸಂಖ್ಯೆ 58 ಅನ್ನು ನೋಡಿ. ಸಿಬ್ಬಂದಿ ಮತ್ತು ಶಿಕ್ಷಕರಿಗೆ ಸಮವಸ್ತ್ರದ ಬಗ್ಗೆ ಚರ್ಚೆ ನಡೆದಿದೆ. ನೀವು ಯಾವುದೇ ಆದೇಶವನ್ನು ನೀಡಬಹುದು. ಶಿಕ್ಷಣದ ಹಕ್ಕಿನಡಿಯಲ್ಲಿ ಉಡುಪಿನಲ್ಲಿ ಏಕರೂಪತೆ ಇರಬೇಕು ಮತ್ತು ಶಿಸ್ತು ಇರಬೇಕು ಎಂದಿದ್ದಾರೆ.

ಆದರೆ, ಅವರ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಇದು ನ್ಯಾಯಾಲಯ ತೀರ್ಮಾನಿಸಬೇಕಾದ ವಿಷಯವಲ್ಲ ಎಂದು ಹೇಳಿದೆ. ಇದಾದ ಬಳಿಕ ನ್ಯಾಯಾಲಯದಿಂದ ಅನುಮತಿ ಪಡೆದು ಅರ್ಜಿದಾರರು ಅರ್ಜಿ ಹಿಂಪಡೆದಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್  ವಿವಾದದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

Tags: government schoolspetitionSupreme CourtUniform
ShareTweetSendShare
Join us on:

Related Posts

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮ ವಾಕ್ಸಮರಗಳಿಂದಲೇ ಸುದ್ದಿ ಮಾಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಹಾಲಿ ರಾಜ್ಯಾಧ್ಯಕ್ಷ...

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

by Shwetha
March 31, 2026
0

ಗುವಾಹಟಿ: ಅಸ್ಸಾಂನಲ್ಲಿ ಬದಲಾವಣೆಯ ಬಿರುಗಾಳಿ ಶುರುವಾಗಿದೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ಹಿಟ್ಲರ್ ಆಡಳಿತದಿಂದ ಮುಕ್ತಿ ಪಡೆಯಲು ಇಡೀ ಅಸ್ಸಾಂ ಜನತೆ ತುದಿಗಾಲಲ್ಲಿ...

ಬಜಾರ್‌ನಲ್ಲಿ ಬೇಳೆ ಮಾರುತ್ತಿದ್ದವರ ಬಳಿ ಈಗ ಸಾವಿರಾರು ಕೋಟಿ ಆಸ್ತಿ! ದಾವಣಗೆರೆ ಅಖಾಡದಲ್ಲಿ ಸಿ.ಎಂ. ಇಬ್ರಾಹಿಂ ಪ್ರಶ್ನೆ!

ಬಜಾರ್‌ನಲ್ಲಿ ಬೇಳೆ ಮಾರುತ್ತಿದ್ದವರ ಬಳಿ ಈಗ ಸಾವಿರಾರು ಕೋಟಿ ಆಸ್ತಿ! ದಾವಣಗೆರೆ ಅಖಾಡದಲ್ಲಿ ಸಿ.ಎಂ. ಇಬ್ರಾಹಿಂ ಪ್ರಶ್ನೆ!

by Shwetha
March 31, 2026
0

ದಾವಣಗೆರೆ: ಉಪಚುನಾವಣೆಯ ಕಾವು ರಂಗೇರುತ್ತಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪ್ರಚಾರ ಕಣದಲ್ಲಿ ಅಬ್ಬರಿಸುತ್ತಿರುವ ಹಿರಿಯ ರಾಜಕಾರಣಿ ಸಿ.ಎಂ. ಇಬ್ರಾಹಿಂ ಅವರು ಎದುರಾಳಿ...

ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಇನ್ನೆರಡು LPG ಹಡಗುಗಳು

ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಇನ್ನೆರಡು LPG ಹಡಗುಗಳು

by Shwetha
March 31, 2026
0

ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ, ಭಾರತಕ್ಕೆ ಮಹತ್ವದ ಸುದ್ದಿ ಲಭಿಸಿದೆ. ಸುಮಾರು 94,000 ಟನ್‌ಗಳಷ್ಟು LPG ಹೊತ್ತ ಎರಡು ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram