ಕೇಂದ್ರ ಬಜೆಟ್ 2021: ತಮಿಳುನಾಡು, ಕೇರಳಕ್ಕೆ, ಪಶ್ಚಿಮ ಬಂಗಾಳಗಳಿಗೆ ಬಂಪರ್ ಕೊಡುಗೆ
ನವದೆಹಲಿ: ಕೇಂದ್ರ ಬಜೆಟ್ 2021ರಲ್ಲಿ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ಹೌದು ಈ ವರ್ಷ ಈ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇದನ್ನೇ ಗಮನದಲ್ಲಿಟ್ಟುಕೊಂಡು ಈ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆಗಳನ್ನೇ ನೀಡಿದೆ.
ಕೇಂದ್ರ ಬಜೆಟ್ 2021 ಹೈಲೆಟ್ಸ್ : ರೈಲ್ವೇ ಇಲಾಖೆಗೆ 1,10,055 ಕೋಟಿ ರೂ.
ನಿರ್ಮಲಾ ಸೀತಾರಾಮನ್ ಅವರು ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಿಗೆ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ರೂ.95 ಸಾವಿರ ಕೋಟಿ ವೆಚ್ಚದಲ್ಲಿ 675 ಉದ್ದದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದಾರೆ. ಅಸ್ಸಾಂನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ರೂ.34 ಸಾವಿರ ಕೋಟಿ ವೆಚ್ಚದಲ್ಲಿ 1,300 ಕಿಲೋ ಮೀಟರ್ ಹೆದ್ದಾರಿ ಅಭಿವೃದ್ಧಿ, ಕೇರಳದಲ್ಲಿ ರೂ.65 ಸಾವಿರ ಕೋಟಿ ವೆಚ್ಚದಲ್ಲಿ 1,100 ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಇನ್ನು ತಮಿಳುನಾಡಿನಲ್ಲಿ ರೂ.1.03 ಲಕ್ಷ ಕೋಟಿ ವೆಚ್ಚದಲ್ಲಿ 3,500 ಕಿಲೋ ಮೀಟರ್ ಉದ್ಧದ ರಸ್ತೆ ಅಭಿವೃದ್ಧಿ ಯೋಜನೆಗಳು ಜಾರಿಯಲ್ಲಿವೆ ಎಂದು ತಿಳಿಸಿದ್ದಾರೆ.
ಕೊರೊನಾ ಬಜೆಟ್ | ಲಸಿಕೆಗಾಗಿ 35 ಸಾವಿರ ಕೋಟಿ ರು. ಮೀಸಲು..!
ಕೇಂದ್ರ ಬಜೆಟ್ 2021 | ಕೃಷಿಕರ ಆದಾಯ ದ್ವಿಗುಣ, ಭತ್ತ ಬೆಳೆಗಾರರಿಗೆ 1 ಲಕ್ಷ 72 ಸಾವಿರ ಕೋಟಿ
ಬಜೆಟ್ ಹೈಲೆಟ್ಸ್ : 75 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಟ್ಯಾಕ್ಸ್ ಫ್ರೀ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








