ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇಂದ್ರ ಬಜೆಟ್ 2021 ಹೈಲೆಟ್ಸ್ ..! ಯಾವೆಲ್ಲಾ ಕ್ಷೇತ್ರಗಳಿಗೆ ಎಷ್ಟೆಷ್ಟು ಅನುದಾನ..!

Namratha Rao by Namratha Rao
February 1, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೇಂದ್ರ ಬಜೆಟ್ 2021 ಹೈಲೆಟ್ಸ್ ..! ಯಾವೆಲ್ಲಾ ಕ್ಷೇತ್ರಗಳಿಗೆ ಎಷ್ಟೆಷ್ಟು ಅನುದಾನ..!

ಬಜೆಟ್ 2021 ಹೈಲೈಟ್ಸ್ ..!

Related posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

June 9, 2026
ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

June 9, 2026

ಜಮ್ಮು ಕಾಶ್ಮೀರದಲ್ಲಿ  ಗ್ಯಾಸ್ ಪೈಪ್ ಲೈನ್ ಅವಳಡಿಕೆ

ಸೌರ ಶಕ್ತಿ ವಲಯಕ್ಕೆ 1 ಸಾವಿರ ಕೋಟಿ ರೂಪಾಯಿ ಅನುದಾನ

1 ಕೋಟಿ ಕುಟುಂಬಕ್ಕೆ ಉಜ್ವಲಾ ಯೋಜನೆ

ಮುಂದಿನ 3 ವರ್ಷಗಳಲ್ಲಿ ನೂರು ಜಿಲ್ಲೆಗಳಲ್ಲಿ ಗ್ಯಾಸ್ ಪೈಪ್ ಲೈನ್ ಸ್ಥಾಪನೆ

ವಿದ್ಯುತ್ ವಲಯಕ್ಕೆ 3 ಲಕ್ಷಕ್ಕೂ ಅಧಿಕ ಕೋಟಿ ಮೊತ್ತವನ್ನು ನೀಡಲು ನಿರ್ಧಾರ

1 ಸಾವಿರ ಹೊಸ ಗ್ಯಾಸ್ ಏಜೆನ್ಸಿಗಳಿಗೆ ಅವಕಾಶ ನೀಡಲಾಗುತ್ತದೆ

1,016 ಕಿಲೋ ಮೀಟರ್ ಮೆಟ್ರೋ ಮಾರ್ಗದ ಗುರಿ

ಬೆಂಗಳೂರು ಮೆಟ್ರೋ ಫೇಸ್ 2ಎ, 2ಬಿಗೆ 14,788 ಕೋಟಿ ರೂಪಾಯಿ

2023ರ ಡಿಸೆಂಬರ್ ಒಳಗೆ ಬ್ರಾಡ್ ಗೇಜ್ ಶೇ.100ರಷ್ಟು ವಿದ್ಯುದೀಕರಣದ ಗುರಿ

ಸ್ವಯಂ ಚಾಲಿತ ರೈಲ್ವೆಗೆ ಕೇಂದ್ರದ ಆದ್ಯತೆ

ಮುಂದಿನ ವರ್ಷದಿಂದಲೇ 11 ಸಾವಿರ ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ

1,100 ಕೇರಳದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 65 ಸಾವಿರ ಕೋಟಿ ರೂಪಾಯಿ.

ನಗರದ ಸಾರಿಗೆಗೆ 20 ಸಾವಿರ ಬಸ್ ಗಳು

ಕೇಂದ್ರ ಬಜೆಟ್ 2021 : ಬಜೆಟ್ ಮಂಡನೆ ವೇಳೆ ವಿಪಕ್ಷಗಳ ಗದ್ದಲ

ಪಿಪಿಪಿ ಮೂಲಕ ರೈಲ್ವೆ ನಿಲ್ದಾಣಗಳಿಗೆ ತೆರಳಲು ಸಂಚಾರ ವ್ಯವಸ್ಥೆ

3,500 ಕಿ. ಮೀ ತಮಿಳುನಾಡಿನ ರಾಷ್ಟ್ರೀಯ ಹೆದ್ದಾರಿಗಳಿಗೆ 1 ಲಕ್ಷ ಕೋಟಿ ರೂ. ಹೆಚ್ಚುವರಿ ಅನುದಾನ

ಆಸ್ತಿಗಳ ನಗದೀಕರಣಕ್ಕಾಗಿ NHAI ಸಹಯೋಗದಲ್ಲಿ ಸಂಸ್ಥೆ ಆರಂಭ

ಮುಂದಿನ 3 ವರ್ಷಗಳಲ್ಲಿ 20 ಸಾವಿರ ಕೋಟಿ ಆರಂಭಿಕ ಬಂಡವಾಳದ ಮೂಲಕ DAFI ಸ್ಥಾಪನೆ ಪಿಜಿಸಿಐಎಲ್ ಗೆ ಮೂಲ ಬಂಡವಾಳವಾಗಿ 7 ಸಾವಿರ ಕೋಟಿ

ಕೇಂದ್ರ ಬಜೆಟ್ 2021 : ಮೋದಿ `ಕಾಸ್’ ಬಾತ್ ಶುರು

ಸಾಂಸ್ಥಿಕ ಹಣಕಾಸು ಸಂಸ್ಥೆಗಳ ಮೂಲಕ ಹಣಕಾಸು ನೆರವು ನೀಡಲು ಯೋಜನೆ

ಮೆಗಾ ಟೆಕ್ಸ್ ಟೈಲ್ ಪಾರ್ಕ್ ಗಳ ನಿರ್ಮಾಣಕ್ಕೆ ನಿರ್ಧಾರ

ಉತ್ಪಾದನಾ ವಲಯದ ಮೂಲಕ ಹೆಚ್ಚಿನ ಉದ್ಯೋಗಾವಕಾಶದ ಕಲ್ಪಿಸುವ ನಿರೀಕ್ಷೆ

ಆರೋಗ್ಯ ಕ್ಷೇತ್ರಕ್ಕೆ ಶೇ.137ರಷ್ಟು ಆರ್ಥಿಕ ನೆರವು ಚಿಂತನೆ

ಮೂಲ ಸೌಕರ್ಯಕ್ಕೆ 5 ಲಕ್ಷ ಕೋಟಿ ರೂ. ಅನುದಾನ

ಆರೋಗ್ಯ ಕ್ಷೇತ್ರಕ್ಕೆ 2 ಲಕ್ಷ 23 ಸಾವಿರ ಕೋಟಿ ರೂ. ಅನುದಾನ

WHOದ ಪ್ರಾದೇಶಿಕ ಆರೋಗ್ಯ ಸಂಸ್ಥೆ ಸ್ಥಾಪನೆಗೆ ಆದ್ಯತೆ

ಕೋವಿಡ್ ಲಸಿಕೆಗೆ 35 ಸಾವಿರ ಕೋಟಿ ಅನುದಾನ.

7 ಹೊಸ ಜವಳಿ ಪಾರ್ಕ್ ಗಳ ನಿರ್ಮಾಣ. ಉತ್ಪಾದನಾ ವಲಯಕ್ಕೆ 1.97 ಲಕ್ಷ ಕೋಟಿ ರೂ. ಕೊಡುಗೆ

ಸ್ವಚ್ಛ ಭಾರತ ಯೋಜನೆಯಡಿ ಪ್ಲ್ಯಾಸ್ಟಿಕ್ ಬಳಕೆ ತಡೆಗೆ ಒತ್ತು.

20 ವರ್ಷ ಹಳೆಯದಾದ ಎಲ್ಲಾ ವಾಹನಗಳನ್ನು ಸ್ಕ್ಯಾಪ್ ಗೆ ಆದ್ಯತೆ

ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ

ರಾಷ್ಟ್ರೀಯ ಆರೋಗ್ಯ ಶಿಕ್ಷಣ ಸಂಸ್ಥೆಗಳನ್ನು ಬಲಗೊಳಿಸುವ ಯೋಜನೆ

112 ಜಿಲ್ಲೆಗಳಲ್ಲಿ ಪೌಷ್ಠಿಕತೆ ವೃದ್ದಿಗೆ ಆದ್ಯತೆ

ಪೌಷ್ಠಿಕತೆ ವೃದ್ದಿಗೆ ಕೇಂದ್ರ ಸರ್ಕಾರದ ಆದ್ಯತೆ

ಜಲಜೀವನ್ ಮಿಷನ್ ಯೋಜನೆ ಜಾರಿ

ನಗರ ಸ್ವಚ್ಛ ಭಾರತ 2.0 ಯೋಜನೆ ಘೋಷಣೆ

9 ಬಯೋ ಸೇಫ್ಟಿ ಲ್ಯಾಬ್ ಸ್ಥಾಪನೆ

ರಾಷ್ಟ್ರೀಯ ಹೆಲ್ತ್ ಮಿಷನ್ ಗೆ ಹೆಚ್ಚುವರಿಯಾಗಿ 65,180 ಕೋಟಿ ನೀಡಿಕೆ

17 ಸಾವಿರ ಗ್ರಾಮೀಣ ವೆಲ್ ನೆಸ್ ಸೆಂಟರ್ ಗಳಿಗೆ ಬೆಂಬಲ

ರಾಷ್ಟ್ರೀಯ ಸಾಂಕ್ರಾಮಿಕ ರೋಗ ನಿಯಂತ್ರಣ ಕೇಂದ್ರ ಸ್ಥಾಪನೆ

Our Website : https://saakshatv.com/
Subscribe Now on YouTube

Like us on Facebook

Follow us on Twitter

Follow us on Instagram

Subscribe to our Telegram Channel

Tags: Budgetcentral governmentnirmala seethramanunion budget 2021
ShareTweetSendShare
Join us on:

Related Posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

by Shwetha
June 9, 2026
0

ರಾಜ್ಯಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮಂಡ್ಯದ ರಾಜಕೀಯ ಅಖಾಡದಲ್ಲಿ ಈಗ ಹೊಸ ಕಿಚ್ಚು ಹೊತ್ತಿಕೊಂಡಿದ್ದು, ಸಂಸದೆ ಸುಮಲತಾ ಅಂಬರೀಷ್...

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

by Shwetha
June 9, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೂನ್ 11ರಂದು ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ...

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ?  ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ? ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

by Shwetha
June 9, 2026
0

ರಾಜ್ಯ ರಾಜಕಾರಣದಲ್ಲಿ ಖಾತೆ ಹಂಚಿಕೆಯ ಕಿಚ್ಚು ಮತ್ತೆ ಜೋರಾಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವ ಕೃಷ್ಣಭೈರೇಗೌಡ ಅವರು ತಮಗೆ ನೀಡಿರುವ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಬಗ್ಗೆ ತೀವ್ರ...

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

by Shwetha
June 9, 2026
0

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯರಿಗೆ ತುರ್ತು ಸಲಹೆ ನೀಡಲಾಗಿದೆ. ಭಾರತ ಸರ್ಕಾರದ ರಾಯಭಾರ ಕಚೇರಿ ಈ...

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ  ಟ್ವೀಟ್ ಫೈಟ್

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ ಟ್ವೀಟ್ ಫೈಟ್

by Shwetha
June 9, 2026
0

ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣಾ ಕಣವು ರಣರಂಗವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ನಿರಾಳವಾಗಿದ್ದರೆ, ಬಿಜೆಪಿ ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram