ಕೇಂದ್ರ ಬಜೆಟ್ 2021 : ಮೂಲಸೌಕರ್ಯ ಮತ್ತು ಅಭಿವೃದ್ಧಿಗೆ ರಾಷ್ಟ್ರೀಯ ಬ್ಯಾಂಕ್ ಸ್ಥಾಪನೆ..!
ನವದೆಹಲಿ: ಕೇಂದ್ರ ಬಜೆಟ್ 2021 ಅನ್ನು ಘೋಷಣೆ ಮಾಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂಲಸೌಕರ್ಯ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಹೊಸ ವೇಗ ನೀಡಲು ರಾಷ್ಟ್ರೀಯ ಬ್ಯಾಂಕ್ ಎಂಬ ಹೊಸ ಅಭಿವೃದ್ಧಿ ಹಣಕಾಸು ಸಂಸ್ಥೆಯನ್ನು ಭಾರತ ಸರ್ಕಾರ ಸ್ಥಾಪಿಸಲಿದೆ ಎಂದು ಮಾಹಿತಿ ನೀಡಿದ್ದಾರೆ. ಹೌದು 20,000 ಕೋಟಿ ರೂಪಾಯಿ ಬಂಡವಾಳದೊಂದಿಗೆ ರಾಷ್ಟ್ರೀಯ ಬ್ಯಾಂಕ್ ಸ್ಥಾಪನೆ ಆಗಲಿದೆ. 3 ವರ್ಷಗಳಲ್ಲಿ 5 ಲಕ್ಷ ಕೋಟಿ ರೂ. ಸಾಲ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಇದೇ ವೇಳೆ ಹೇಳಿದ್ದಾರೆ.
ಪೆಟ್ರೋಲ್, ಡೀಸೇಲ್ ದರ ಏರಿಕೆ ಇಲ್ಲ : ಕೇಂದ್ರ ಸ್ಪಷ್ಟನೆ
ಅಲ್ದೇ ಅಭಿವೃದ್ಧಿ ಹಣಕಾಸು ಸಂಸ್ಥೆಯನ್ನು ಸ್ಥಾಪನೆ ಮಾಡಲು ಈಗಾಗಲೇ ವಿಧೇಯಕ ಸಿದ್ಧಪಡಿಸಲಾಗಿದ್ದು, ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಅದನ್ನು ಮಂಡನೆ ಮಾಡಲಾಗುತ್ತಿದೆ. ಸಾಮಾಜಿಕ ಮತ್ತು ಆರ್ಥಿಕ ಮೂಲಸೌಕರ್ಯ ಯೋಜನೆಗಳಿಗೆ ಹಣಕಾಸು ಒದಗಿಸಲು ರಾಷ್ಟ್ರೀಯ ಬ್ಯಾಂಕ್ನಿಂದ ಹಣ ನೀಡಲಾಗುತ್ತದೆ ಎಂದು ನಿರ್ಮಲಾ ಮಾಹಿತಿ ನೀಡಿದರು.
ಕೇಂದ್ರ ಬಜೆಟ್ 2021 : ದೇಶದ ಅನ್ನದಾತರಿಗೆ ಎಷ್ಟು ಕೋಟಿ ಮೀಸಲು..!
ಕೇಂದ್ರ ಬಜೆಟ್ 2021 : ಮಧ್ಯಮ ವರ್ಗದ ಜನರಿಗೆ ಬಿಗ್ ಶಾಕ್ …!
ನಿರ್ಮಲಾ ತೆರಿಗೆ ಲೆಕ್ಕ | ಯಾವುದು ಅಗ್ಗ..ಯಾವುದು ದುಬಾರಿ ಗೊತ್ತಾ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








