ಕೇಂದ್ರ ಬಜೆಟ್ 2021 : ಬಜೆಟ್ ಮಂಡನೆ ವಿಪಕ್ಷಗಳ ವೇಳೆ ಗದ್ದಲ
ನವದೆಹಲಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ದಶಕದ ಮೊದಲ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ.
ಇತ್ತ ಸಚಿವರು ಬಜೆಟ್ ಮಂಡನೆ ಮಾಡುತ್ತಿದ್ದಂತೆ ವಿಪಕ್ಷಗಳು ಗದ್ದಲ ಆರಂಭಿಸಿವೆ. ಸರ್ಕಾರದ ವಿರುದ್ಧ ವಿಪಕ್ಷಗಳು ಘೋಷಣೆ ಕೂಗಿದ್ದಾರೆ.
ಇನ್ನು ನಿರ್ಮಲಾ ತಮ್ಮ ಭಾಷಣದಲ್ಲಿ ಮೊದಲು ಕೊರೊನಾದಿಂದಾಗಿ ಜಗತ್ತು ಆರ್ಥಿಕವಾಗಿ ಕುಸಿಯುತ್ತಿದೆ.
ಕೊರೊನಾ ವೇಳೆ ಬಜೆಟ್ ಮಂಡನೆಗೆ ತಯಾರಿ ನಡೆಯುತ್ತಿದೆ. ಎಂದೂ ಇಲ್ಲದ ಕಷ್ಟದ ಪರಿಸ್ಥಿತಿಯಲ್ಲಿ ಬಜೆಟ್ ಮಂಡಿಸುತ್ತಿದ್ದೇವೆ.
ಈಗಾಗಲೇ ದೇಶದಲ್ಲಿ ಆತ್ಮ ನಿರ್ಭರ ಯೋಜನೆ ಘೋಷಿಸಲಾಗಿದೆ ಎಂದು ಬಜೆಟ್ ಮಂಡನೆ ಆರಂಭಿಸಿದರು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇನ್ನ ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳನ್ನು ಬೆಂಬಲಿಸಬೇಕು.
ಉದ್ಯೋಗ ಸೃಷ್ಟಿಗೆ ರೈತರು ಮತ್ತು ಕೈಗಾರಿಕೆಗಳನ್ನು ಬೆಂಬಲಿಸಬೇಕು. ಆರೋಗ್ಯ ಕ್ಷೇತ್ರಕ್ಕೆ ಮಾಡುವ ವೆಚ್ಚವನ್ನು ಹೆಚ್ಚಿಸಬೇಕು. ಗಡಿ ಭದ್ರತೆಗೆ ರಕ್ಷಣಾ ವೆಚ್ಚವನ್ನು ಹೆಚ್ಚಿಸಬೇಕೆಂದು ಬರೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









