Union Budget 2023 : ಕೃಷಿ ಸಾಲದ ಗುರಿ 20 ಲಕ್ಷ ಕೋಟಿಗೆ ಹೆಚ್ಚಳ
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡ್ತಿದ್ದಾರೆ..
ಅಂದ್ಹಾಗೆ ಸತತ 5 ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದು ಈ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ..








