ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೇಂದ್ರ ಬಜೆಟ್-2021 | ಸಶಕ್ತ ದೇಶದ ಪರಿಕಲ್ಪನೆಗೆ ಪೂರಕ ಬಜೆಟ್: ಸಿ.ಟಿ.ರವಿ

Kariyappa N by Kariyappa N
February 1, 2021
in Newsbeat, Politics, Samagra karnataka, ರಾಜ್ಯ
CT Ravi saaksha tv

CT Ravi saaksha tv

Share on FacebookShare on TwitterShare on WhatsappShare on Telegram

ಬೆಂಗಳೂರು: ಸ್ವಾವಲಂಬಿ-ಸಶಕ್ತ ಭಾರತದ ಪರಿಕಲ್ಪನೆಯೊಂದಿಗೆ 2021-22ರ ಕೇಂದ್ರ ಬಜೆಟ್ ಮಂಡಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೆಚ್ಚುಗೆ ಸೂಚಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್  ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಕೋವಿಡ್-19 ವಿರುದ್ಧ ಸ್ವದೇಶಿ ಲಸಿಕೆ ಉತ್ಪಾದನೆಗೆ ಹೆಚ್ಚು ಹಣ ನೀಡಿದ್ದು, ಇದರಿಂದಾಗಿ ಜನರಲ್ಲಿದ್ದ ಆತಂಕ ನಿವಾರಣೆಯಾಗಿ, ಧೈರ್ಯ ಹೆಚ್ಚಳವಾಗಲಿದೆ. ಇದು ಉತ್ಪಾದಕತಾ ವೃದ್ಧಿಗೆ ಪೂರಕ ಎಂದಿರುವ ಅವರು, ಮೂಲಸೌಕರ್ಯ ವೃದ್ಧಿ, ಆರೋಗ್ಯ ಮತ್ತು ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಹಣ ಹೂಡಿಕೆ, ಮೆಟ್ರೊ, ರೈಲ್ವೆ, ಬಂದರು ಅಭಿವೃದ್ಧಿಯ ಕ್ರಮದಿಂದ ದೇಶವು ಪ್ರಗತಿಪಥದಲ್ಲಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Union budget
ದೇಶದ ಭವಿಷ್ಯದ ಚಿಂತನೆಯನ್ನು ಮನಸ್ಸಿನಲ್ಲಿಟ್ಟು ಯೋಜನೆಗಳನ್ನು ರೂಪಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸಲು ಪೂರಕ ಚಿಂತನೆಗಳೂ ಬಜೆಟ್ ನಲ್ಲಿವೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಜನರ ಪರವಾಗಿ ಅಭಿನಂದಿಸುತ್ತೇನೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCT Ravinirmala seetaramanunion budget 2021
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram