ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಲಡಾಖ್ ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

admin by admin
July 17, 2020
in International, Newsbeat, Uncategorized, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಲಡಾಖ್ ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ನವದೆಹಲಿ : ಭಾರತ-ಚೀನಾ ಗಡಿ ವಿವಾದದ ಮಧ್ಯೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಡಾಖ್ ಮತ್ತು ಜಮ್ಮು ಕಾಶ್ಮೀರದ ಶ್ರೀನಗರಕ್ಕೆ ಎರಡು ದಿನಗಳ ಭೇಟಿ ಕೈಗೊಂಡಿದ್ದಾರೆ. ರಕ್ಷಣಾ ಸಚಿವರು ಲಡಾಖ್ ನ ಲೇಹ್ ಗೆ ಭೇಟಿ ನೀಡಿದ್ದು, ಇವರೊಂದಿಗೆ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಕೂಡ ಆಗಮಿಸಿದ್ದಾರೆ.

Related posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

October 15, 2026
ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

October 15, 2026

ಭೇಟಿಗೂ ಮೊದಲು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಲಡಾಖ್ ಮತ್ತು ಜಮ್ಮು-ಕಾಶ್ಮೀರಕ್ಕೆ ಎರಡು ದಿನಗಳ ಭೇಟಿಯಲ್ಲಿ ಲೇಹ್ ಗೆ ತೆರಳುತ್ತಿದ್ದೇನೆ. ಗಡಿಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲು ಇಲ್ಲಿಗೆ ಭೇಟಿ ನೀಡುತ್ತಿದ್ದೇನೆ. ನಮ್ಮ ಸಶಸ್ತ್ರ ಪಡೆಗಳ ಜೊತೆ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದ್ದರು.

ಇಂದು ಲೇಹ್ ನ ಸ್ಟಕ್ನಾ ಮುಂಚೂಣಿ ಪ್ರದೇಶಕ್ಕೆ ತೆರಳಿದ ರಾಜನಾಥ್ ಸಿಂಗ್, ಪಿಕಾ ಮೆಷಿನ್ ಗನ್ ಕೈಗೆತ್ತಿಕೊಂಡರು. ಸೇನಾಧಿಕಾರಿಗಳಿಂದ ಅದರ ಕಾರ್ಯವೈಖರಿಯನ್ನು ತಿಳಿದುಕೊಂಡರು.
ಬಳಿಕ ಯೋಧರ ಪ್ಯಾರಾ ಡ್ರಾಪಿಂಗ್ ಕೌಶಲ್ಯ ವೀಕ್ಷಿಸಿದರು.

ಈ ವೇಳೆ ಸಚಿವ ರಾಜನಾಥ್ ಸಿಂಗ್, ಬಿಪಿನ್ ರಾವತ್ ಮತ್ತು ನರವಣೆ ಅವರ ಸಮಕ್ಷಮದಲ್ಲಿ ಭೂ ಸೇನೆ ತನ್ನ ಬಲಾಬಲ ಪ್ರದರ್ಶಿಸಿತು. ರಷ್ಯಾ ಮೂಲದ ಟಿ-90 ಯುದ್ಧ ಟ್ಯಾಂಕ್ ಮತ್ತು ಸಮರಾಂಗಣದಲ್ಲಿ ಪಾದರಸದಂತೆ ಚಲಿಸಬಲ್ಲ ಬಿಎಂಪಿ ಇನ್ಫೆಂಟ್ರಿ ಕೋಂಬಾಟ್ ವಾಹನಗಳ ಸಮರಾಭ್ಯಾಸವನ್ನು ರಕ್ಷಣಾ ಸಚಿವರು ಮತ್ತು ಸೇನಾ ಮಹಾದಂಡ ನಾಯಕರು ವೀಕ್ಷಿಸಿದರು.

ಜುಲೈ 3 ರಂದು ಪ್ರಧಾನಿ ಲಡಾಖ್ ಗೆ ದಿಢೀರ್ ಭೇಟಿ ನೀಡಿ ಸೇನಾ ಪಡೆಗಳಿಗೆ ಧೈರ್ಯ ತುಂಬಿದ್ದರು. ಇದೀಗ ರಕ್ಷಣಾ ಸಚಿವರು ಲಡಾಖ್ ಗೆ ತೆರಳಿ ಪರಿಸ್ಥಿತಿ ಪರಿಶೀಲಿಸಿರುವುದು ಕುತೂಹಲ ಕೆರಳಿಸಿದೆ.

Tags: Army Chief General MM Narayana.Chief of Defense Staff General Bipin RawatladakhUnion Defense Minister Rajnath Singh
ShareTweetSendShare
Join us on:

Related Posts

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕರ್ನಾಟಕ ಕಾಂಗ್ರೆಸ್: ಕೈ ನಾಯಕರ ನಡುವೆ ಸೃಷ್ಟಿಯಾದ ನಂಬಿಕೆಯ ಮಹಾ ಕಂದಕ,ಹೈಕಮಾಂಡ್ ಎಂಟ್ರಿ ಕೊಡುತ್ತಾ

by Shwetha
October 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಈಗ ಸ್ಟಿಂಗ್ ಆಪರೇಷನ್ ಎನ್ನುವ ಭೂತ ದೊಡ್ಡ ರಾದ್ಧಾಂತವನ್ನೇ ಸೃಷ್ಟಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನಗೆಲ್ಲಲು ಹೊರಟಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಈಗ...

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ತಂದೆಗೆ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

by Shwetha
October 15, 2026
0

ತಂದೆಯ ಹೆಸರಿನಲ್ಲಿ ಭೂ ನ್ಯಾಯಮಂಡಳಿಯಿಂದ ಮಂಜೂರಾದ ಗೇಣಿ ಜಮೀನಿನಲ್ಲಿ ವಿವಾಹಿತ ಹೆಣ್ಣುಮಕ್ಕಳಿಗೂ ಪಾಲು ಪಡೆಯುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಹತ್ವದ ತೀರ್ಪು ನೀಡಿದೆ....

ಸುದೀಪ್‌ಗೆ ಅಗೌರವ ತೋರಿಲ್ಲ, ಹೋರಾಟಕ್ಕೆ ಬನ್ನಿ ಎಂದಿದ್ದೇನೆ: ವಿ.ಎಸ್. ಉಗ್ರಪ್ಪ ಸ್ಪಷ್ಟನೆ

ಸುದೀಪ್‌ಗೆ ಅಗೌರವ ತೋರಿಲ್ಲ, ಹೋರಾಟಕ್ಕೆ ಬನ್ನಿ ಎಂದಿದ್ದೇನೆ: ವಿ.ಎಸ್. ಉಗ್ರಪ್ಪ ಸ್ಪಷ್ಟನೆ

by Shwetha
October 15, 2026
0

ರಾಜವೀರ ಮದಕರಿ ನಾಯಕ ಜಯಂತ್ಯೋತ್ಸವದ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಕುರಿತು ತಾವು ನೀಡಿದ್ದ ಹೇಳಿಕೆಗಳು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮಾಜಿ ಸಂಸದ...

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಕುಮಾರಸ್ವಾಮಿಗೆ ವೈದ್ಯಕೀಯ ತಪಾಸಣೆ ಅಗತ್ಯ: ಸ್ಟಿಂಗ್ ಆಪರೇಷನ್ ಹುಚ್ಚು ಬಿಡಿಸಿ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಮಂಡ್ಯ ನಾಯಕರ ನಡುವಿನ ನೇರ ಸಮರಕ್ಕೆ ನಾಂದಿ ಹಾಡಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸತತವಾಗಿ...

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

ಸಿದ್ದರಾಮಯ್ಯಗೆ ಮಸಿ ಬಳಿಯುತ್ತಿರುವ ಆ ಮಹಾನಾಯಕ ಯಾರು:ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್ ಖರ್ಗೆ-ಕಾಂಗ್ರೆಸ್ ಸರ್ಕಾರದ ವಿರುದ್ಧ ಎಕ್ಸ್ ನಲ್ಲಿ ಜೆಡಿಎಸ್ ಕೆಂಡ

by Shwetha
October 15, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸ್ಟಿಂಗ್ ಆಪರೇಷನ್ ವಿವಾದ ಹೊಸ ಆಯಾಮ ಪಡೆದುಕೊಂಡಿದೆ. ಸ್ಟಿಂಗ್ ಆಪರೇಷನ್ ಬಗ್ಗೆ ಅದಕ್ಕೆ ಒಳಗಾದವರು ಮಾತ್ರ ಮಾತನಾಡಬೇಕು ಎಂದು ಹೇಳಿಕೆ ನೀಡಿದ್ದ ಗೃಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram