ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸರ್ವ ಪಕ್ಷ ಸಭೆಯಲ್ಲಿ ಮಹತ್ವದ ಮಾಹಿತಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

admin by admin
June 15, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ : ದಿನಕ್ಕೆ ಹದಿನೆಂಟು ಸಾವಿರ ಜನಕ್ಕೆ ರ್ಯಾಂಡಮ್ ಟೆಸ್ಟ್ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ  ಅಮಿತ್ ಶಾ ಹೇಳಿದ್ದಾರೆ.  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮತ್ತು ಪ್ರಸ್ತುತ ಪರಿಸ್ಥಿತಿ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲು ಸರ್ವ ಪಕ್ಷ ಸಭೆ ನಡೆಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ಸರ್ವಪಕ್ಷ ಸಭೆ ಕರೆದಿದ್ದರು. ದೆಹಲಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹಾಗಾಗಿ ಸೋಂಕು ತಡೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಅಮಿತ್ ಶಾ ಪ್ರಮುಖ ರಾಜಕೀಯ ಪಕ್ಷಗಳ ನಾಯಕರನ್ನು ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್, ಎಎಪಿ ಮತ್ತು ಬಿಎಸ್ ಪಿ ಪಾರ್ಟಿ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಭಾಗವಹಿಸಿದ ನಾಯಕರ ಅಭಿಪ್ರಾಯವನ್ನು ಅಮಿತ್ ಶಾ ಪಡೆದುಕೊಂಡಿದ್ದಾರೆ.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಅಲ್ಲದೆ ದೆಹಲಿಯಲ್ಲಿ 41 ಸಾವಿರ ಜನಕ್ಕೆ ಕೊರೊನಾ ಸೋಂಕು ತಗುಲಿದೆ. 1300ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.  ಇನ್ನೂ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚು ಹೊಂದಿದ ರಾಜ್ಯದಲ್ಲಿ ದೆಹಲಿ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಇಂದು ಸರ್ವ ಪಕ್ಷ ಸಭೆ ನಡೆಸಲಾಗಿದೆ.

 

Tags: Amit Shah
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram