ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕೇಂದ್ರ ಸಚಿವ ಕುಮಾರಸ್ವಾಮಿ ನೇತೃತ್ವದಲ್ಲಿ ದಿಶಾ ಸಭೆ

ಚಲುವರಾಯಸ್ವಾಮಿ ಗೈರಾಗುವ ಸಾಧ್ಯತೆ

Author2 by Author2
August 26, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸೋಮವಾರ ದಿಶಾ ಸಭೆ ನಡೆಯಲಿದೆ.

ಈ ಮೂಲಕ ಕೇಂದ್ರ ಸಚಿವರು ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಮಂಡ್ಯದ (Mandya) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಯಲಿದೆ. ದಿಶಾ ಸಭೆಯ ಮೂಲಕ ಸಚಿವ ಚಲುವರಾಯಸ್ವಾಮಿಗೆ ತಿರುಗೇಟು ನೀಡಲು ಕೂಡ ಕುಮಾರಸ್ವಾಮಿ ಮುಂದಾಗಿದ್ದಾರೆ ಎನ್ನಲಾಗಿದೆ.

Related posts

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

August 3, 2026
ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

August 3, 2026

ಇತ್ತೀಚಿಗಷ್ಟೇ ಕುಮಾರಸ್ವಾಮಿ ವಿರುದ್ಧ ಚಲುವರಾಯಸ್ವಾಮಿ (Chaluvarayaswamy) ವಾಗ್ದಾಳಿ ನಡೆಸಿದ್ದರು. ರಾಜಕೀಯ ಸಭೆಗೆ ಬನ್ನಿ ಅಂದ್ರೆ ಕುಮಾರಸ್ವಾಮಿ ಮಧ್ಯರಾತ್ರಿಯಾದ್ರೂ ಬರುತ್ತಾರೆ. ಆದರೆ ಅಭಿವೃದ್ಧಿ ಕುರಿತ ಸಭೆಗಳಿಗೆ ಬರಲ್ಲ ಎಂದು ಕೆಡಿಪಿ ಸಭೆಗೆ ಗೈರಾಗಿದ್ದಕ್ಕೆ ಚಲುವರಾಯಸ್ವಾಮಿ ಆರೋಪಿಸಿದ್ದರು. ಹೀಗಾಗಿ ಈಗ ಟಾಂಗ್ ನೀಡಲು ಕುಮಾರಸ್ವಾಮಿ ಮುಂದಾಗಿದ್ದಾರೆ ಎನ್ನಲಾಗಿದೆ.

ದಿಶಾ ಸಭೆ ಕರೆಯುವ ಮೂಲಕ ಚಲುವರಾಯಸ್ವಾಮಿಗೆ ಕುಮಾರಸ್ವಾಮಿ ಟಕ್ಕರ್ ನೀಡಿದ್ದಾರೆ. ಇಂದಿನ ದಿಶಾ ಸಭೆಗೆ ಸಚಿವ ಚಲುವರಾಯಸ್ವಾಮಿ ಗೈರು ಖಚಿತವಾಗಿದೆ. ವಿದೇಶ ಪ್ರವಾಸದಲ್ಲಿರುವುದರಿಂದ ಚಲುವರಾಯಸ್ವಾಮಿ ಸಭೆಗೆ ಗೈರಾಗಲಿದ್ದಾರೆ. ಮತ್ತೊಂದೆಡೆ ಜಿಲ್ಲೆಯಲ್ಲಿ ಉಳಿದ ಕಾಂಗ್ರೆಸ್ ಶಾಸಕರಾದರೂ ಸಭೆಯಲ್ಲಿ ಭಾಗಿಯಾಗುತ್ತಾರಾ? ರಾಜಕೀಯ ಮರೆತು ಅಭಿವೃದ್ಧಿ ವಿಚಾರದಲ್ಲಿ ಒಂದಾಗುತ್ತಾರಾ ಎಂಬ ಚರ್ಚೆ ಕೂಡ ಶುರುವಾಗಿದೆ.

Tags: #central ministar#disha meeting#kumara swamy#union ministarbengaluruJDS
ShareTweetSendShare
Join us on:

Related Posts

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

by Shwetha
August 3, 2026
0

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಯುವ ಸಮೂಹದ (ಜೆನ್‌ಜೀ) ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸ್ಯಾಂಡಲ್‌ವುಡ್ ಮೋಹಕತಾರೆ, ಮಾಜಿ ಸಂಸದೆ ರಮ್ಯಾ...

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

by Shwetha
August 3, 2026
0

ಕಾವೇರಿ ನೀರು ಹಂಚಿಕೆ ವಿವಾದವು ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಮಹತ್ವದ ಹೇಳಿಕೆ ನೀಡಿದ್ದಾರೆ....

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

by Shwetha
August 3, 2026
0

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಜೋರಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ವಿಚಾರವಾಗಿ ಬಿಜೆಪಿ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram