ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಲಕ್ಷಣ ಅಪರಾಧ ಪ್ರಕರಣಗಳು : ಪ್ರಮುಖ ಸುದ್ದಿಗಳು..!

Namratha Rao by Namratha Rao
December 13, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ವಿಲಕ್ಷಣ ಅಪರಾಧ ಪ್ರಕರಣಗಳು : ಪ್ರಮುಖ ಸುದ್ದಿಗಳು..!

ಪೂರ್ಣ ಸುದ್ದಿಗಳಿಗಾಗಿ ( ಸಂಕ್ಷಿಪ್ತ ವಿವರಣೆ) ಲಿಂಕ್ ಗಳನ್ನ ಕ್ಲಿಕ್ ಮಾಡಿ..!

Related posts

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

June 20, 2026
Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

June 19, 2026

3 ಮಕ್ಕಳ ಜೊತೆ ತಾಯಿ ನಾಪತ್ತೆ… ಕಾಡಿನಲ್ಲಿ ಪತ್ತೆ… ಕೊಳೆತ ಸ್ಥಿತಿಯಲ್ಲಿ..!  

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳ ಜೊತೆಗೆ 2 ತಿಂಗಳ ಹಿಂದೆ ನಾಪತ್ತೆಯಾಗಿದ್ದರು. ಆದ್ರೆ ಇದೀಗ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಗಂಡನ ಜೊತೆ ಜಗಳವಾಡಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿದ್ದ ಮಹಿಳೆ ಮೃತದೇಹ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ರಂಜನಾ (30) ಮಕ್ಕಳೊಂದಿಗೆ ನೇಣಿಗೆ ಶರಣಾಗಿರೋದಾಗಿ ಹೇಳಲಾಗ್ತಿದೆ. ಇನ್ನೂ ಆಕೆಯ ಜೊತೆಗೆ ಮಕ್ಕಳಾದ ರೋಹಿತ್​ (9), ರೋಷಿಣಿ(6) , ದರ್ಶನ್​ (12) ಮೃತದೇಹಗಳು ಸಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ನೀಚ ತಾಯಿ.. ಮಗನನ್ನೇ ಕೊಂದಳು.. ಮಸಾಲೆ ಹಾಕಿ ಬೇಯಿಸಿದಳು..!

ನೀಚ ತಾಯಿ.. ಮಗನನ್ನೇ ಕೊಂದಳು.. ಮಸಾಲೆ ಹಾಕಿ ಬೇಯಿಸಿದಳು..!

ಕೋಲ್ಕೊತ್ತಾ: ಜೀವನದಲ್ಲಿ ಯಾರು ಬೇಕಾದರೂ ನಮಗೆ ಕೆಟ್ಟದ್ದನ್ನ ಮಾಡಬಹುದು. ಆದ್ರೆ ಕೊನೆತನಕ ನಾವೇಷ್ಟೇ ತಪ್ಪು ಮಾಡಿದ್ರು ನಮ್ಮ ಜೊತೆಗೆ ನಿಲ್ಲುವುದು ನಮ್ಮ ಹೆತ್ತ ತಾಯಿ ಮಾತ್ರ.. ಆದ್ರೆ ಕೆಲವು ತಾಯಂದಿರು ಇದನ್ನ ಸುಳ್ಳು ಮಾಡಿದ್ದಾರೆ. ಅನೇಕ ಪ್ರಕರಣಗಳಲ್ಲಿ ತಾಯಂದಿರು ಮಕ್ಕಳನ್ನ ಹತ್ಯೆಗೈದ ಪ್ರಕರಣಗಳನ್ನ ಸಹ ನೋಡಿದ್ದೇವೆ.

ಆದ್ರೆ ಈ ಪಾಪಿ ತಾಯಿಯ ಕ್ರೂರತ್ವ ನೋಡಿದ್ರೆ ನಿಜಕ್ಕೂ ಇಂಥವರು ಭೂಮಿಮೇಲೆ ಇರುತ್ತಾರಾ ಅನ್ನಿಸುತ್ತೆ. ಹೌದು ನೀಚ ತಾಯೊಬ್ಬಳು ತನ್ನ ಮಗನನ್ನ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾಳೆ. ಮಗನನ್ನೇ ಹತ್ಯೆ ಮಾಡಿದ್ದಲ್ಲದೇ ಮಸಾಲೆ ಹಾಕಿ ಬೇಯಿಸಿ ವಿಕೃತಿ ಮೆರೆದಿದ್ದಾಳೆ. ಪಶ್ಚಿಮ ಬಂಗಾಲದಲ್ಲಿ ಇಂತಹ ಎದೆ ಝಲ್ ಎನಿಸುವಂತಹ ಘಟನೆ ನಡೆದಿದೆ.

ರಾತ್ರಿ ನಿದ್ರೆ ಮಾಡಿದ್ದ ಕಂದಮ್ಮ ಮುಂಜಾನೆ ಶವವಾಗಿ ಪತ್ತೆ..!

ರಾತ್ರಿ ನಿದ್ರೆ ಮಾಡಿದ್ದ ಕಂದಮ್ಮ ಮುಂಜಾನೆ ಶವವಾಗಿ ಪತ್ತೆ..!

ರಷ್ಯಾ : ರಾತ್ರಿ ನಿದ್ದೆ ಮಾಡಿದ್ದ 3 ವರ್ಷದ ಕಂದಮ್ಮ ಮುಂಜಾನೆ ದುರಂತ ಅಂತ್ಯ ಕಂಡಿತ್ತು. ಪಾಲಕರು ಬೆಳಗ್ಗೆ ಎದ್ದು ನೋಡಿದಾಗ ದೊಡ್ಡ ಆಘಾತ ಕಾದಿತ್ತು. ಯಾಕಂದ್ರೆ ಪಾಲಕರು ನಿದ್ರೆಗೆ ಜಾರಿದ್ದ ವೇಳೆ ಅವರ 3 ವರ್ಷದ ಕಂದಮ್ಮ  ನಿದ್ರೆಯಲ್ಲಿ ನಡೆದು ಹೋಗಿ ಸಾವಿಗೀಡಾಗಿದೆ.

ರಷ್ಯಾದ ಸಟ್ಕಾದಲ್ಲಿ ಈ ದಾರುಣ ಘಟನೆ ನಡೆದಿದೆ. ಹೌದು 3 ವರ್ಷದ ಏಂಜಲಿನಾ ಎಂಬ ಮುದ್ದು ಮಗು ಅತ್ಯಂತ ದುರಂತ ಅತ್ಯಂತ ಕಂಡಿದೆ.  ರಾತ್ರಿ ನಡೆದು ಹೋದ ಏಂಜಲೀನಾ ಮುಂಜಾನೆ ಮನೆಯ ಮುಂಭಾಗದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಅವರ ತಾಯಿ ಸ್ವೆಟ್ಲಾನಾ ಕುಲೆಶೋವಾ ಮಗುವನ್ನ ಕಳೆದುಕೊಂಡು ಮಾನಸಿಕವಾಗಿ ಕುಸಿದುಹೋಗಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಏಂಜಲಿನಾಗೆ ನಿದ್ರೆಯಲ್ಲಿ ನಡೆಯುವ ಹವ್ಯಾಸವಿತ್ತಂತೆ. ಅನೇಕ ಬಾರಿ ಪಾಲಕರು ಏಂಜಲಿನಾ ನಿದ್ರೆಯಲ್ಲಿ ನಡೆದಾಗ ಆಕೆಯನ್ನು ಮರಳಿ ಬೆಡ್​ ಮೇಲೆ ತಂದು ಮಲಗಿಸಿದ್ದಾರೆ. ಆದರೆ, ಆ ರಾತ್ರಿ ಮಾತ್ರ ಮಗಳು ಹೋದದ್ದು, ಪೋಷಕರ ಅರಿವೆಗೆ ಬಂದಿಲ್ಲವಂತೆ.

ಏಂಜಿಲಿನಾ ನಿದ್ರೆಯಲ್ಲಿ ನಡೆದುಕೊಂಡು ಲಿವಿಂಗ್ ರೂಮ್ ತಲುಪ್ಪಿದ್ದಳು. ಶೀತದಿಂದ ತುಂಬಿದ್ದ ಮನೆಯ ವಾತಾವರಣದಲ್ಲಿ ಮೈನಸ್ 15 ಡಿಗ್ರಿ ಸೆಲ್ಸಿಯಸ್ ತಾಪಮಾನವಿತ್ತು. ಕತ್ತಲು ಬೇರೆ ಆವರಿಸಿದ್ದರಿಂದ ದಾರಿ ಕಾಣದೇ ವಾಪಸ್ ಹೋಗಲಾರದೇ ಚಳಿಗೆ ಅಲ್ಲೇ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾಳೆ ಎಂದು ಹೇಳಲಾಗ್ತಿದೆ.

ಹಾಲಿವುಟ್ ನಟಿಯಂತೆ ಕಾಣಲು 50 ಬಾರಿ ಪ್ಲಾಸ್ಟಿಕ್ ಸರ್ಜರಿಗೆ ಒಳಗಾದ ಯುವತಿ

ಹಾಲಿವುಡ್ ನಟಿ ಏಂಜಲೀನಾ ಜೋಲಿಯಂತೆ ಕಾಣಲು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದ ಇರಾನಿಯನ್ ಯುವತಿ ಸಹರ್ ತಬಾರ್ ಗೆ 10 ವರ್ಷ ಜೈಲು ಶಿಕ್ಷಿಯಾಗಿದೆ.

19 ವರ್ಷದ ತಬಾರ್ ಹಲವಾರು ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆಗಳಿಂದ ಖ್ಯಾತಿ ಗಳಿಸಿದ್ದರು. ಸದ್ಯ ಇವರನ್ನು ಸಾಮಾಜಿಕ ಮಾಧ್ಯಮ ಚಟುವಟಿಕೆಗಳಲ್ಲಿ ಆರೋಪದ ಮೇಲೆ ಬಂಧಿಸಲಾಗಿದೆ.

ಸದ್ಯ ಜೈಲು ಸೇರಿರುವ 17 ವರ್ಷದ ಸಹರ್ ತಬಾರ್ ಅವ್ರ ನಿಜವಾದ ಹೆಸರು ಫಾತಿಮೆ ಖಿಶ್ವಾಂಡ್. ಮೂಲತಃ ಟೆಹ್ರಾನ್ ಮೂಲದವರು.

ಪೂರ್ಣ ಸುದ್ದಿಗಳಿಗಾಗಿ ( ಸಂಕ್ಷಿಪ್ತ ವಿವರಣೆ) ಲಿಂಕ್ ಗಳನ್ನ ಕ್ಲಿಕ್ ಮಾಡಿ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Crimehuman intrestedviral
ShareTweetSendShare
Join us on:

Related Posts

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು, ನಿಯಂತ್ರಣ ಹೇಗೆ..?

by admin
June 20, 2026
0

ಮಧುಮೇಹ (Diabetes) ಎಂದರೇನು? ಲಕ್ಷಣಗಳು, ಕಾರಣಗಳು, ಅಪಾಯಗಳು ಮತ್ತು ನಿಯಂತ್ರಣದ ಸಂಪೂರ್ಣ ಮಾಹಿತಿ ಇತ್ತೀಚಿನ ವರ್ಷಗಳಲ್ಲಿ ಮಧುಮೇಹ (Diabetes Mellitus) ವಿಶ್ವದಾದ್ಯಂತ ವೇಗವಾಗಿ ಹೆಚ್ಚುತ್ತಿರುವ ಗಂಭೀರ ಆರೋಗ್ಯ...

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

by admin
June 19, 2026
0

ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್‍ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

ಫಿಫಾ ವಿಶ್ವಕಪ್‍ನಲ್ಲಿ ಆಡದಿದ್ರೂ ಜಗತ್ತನ್ನೇ ಆಡಿಸುತ್ತಿದೆ ಪಾಕಿಸ್ತಾನ..! ಏನಿದು ಸಿಯಾಲ್‍ಕೋಟ್ ರಹಸ್ಯ..?

by admin
June 19, 2026
0

ಇದೆಂಥಾ ವಿಪರ್ಯಾಸ ನೋಡಿ...! ಭಾರತದಂತೆ ಈ ದೇಶದಲ್ಲೂ ಫುಟ್‍ಬಾಲ್ ಕ್ರೇಝ್ ಇದ್ರೂ ಅಪ್ರತಿಮ ಅಟಗಾರರನ್ನು ತಯಾರು ಮಾಡಲು ಆಗ್ತಿಲ್ಲ. ಹೀಗಾಗಿ ಅವರು ಕೂಡ ಫಿಫಾ ವಿಶ್ವಕಪ್‍ನಲ್ಲಿ ಅರ್ಹತೆ...

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram