ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಭಾರತದಲ್ಲಿ ಪ್ರತಿ ವರ್ಷ ವ್ಯರ್ಥವಾಗುತ್ತಿರುವ ಆಹಾರ ಎಷ್ಟು ಗೊತ್ತಾ..! ವಿಶ್ವಸಂಸ್ಥೆಯಿಂದ ಆಘಾತಕಾರಿ ಮಾಹಿತಿ

Namratha Rao by Namratha Rao
March 5, 2021
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ಭಾರತದಲ್ಲಿ ಪ್ರತಿ ವರ್ಷ ವ್ಯರ್ಥವಾಗುತ್ತಿರುವ ಆಹಾರ ಎಷ್ಟು ಗೊತ್ತಾ..! ವಿಶ್ವಸಂಸ್ಥೆಯಿಂದ ಆಘಾತಕಾರಿ ಮಾಹಿತಿ

ನವದೆಹಲಿ: ನಮ್ಮ ದೇಶದಲ್ಲಿ ಅದೆಷ್ಟೋ ಜನರು ಹೊಟ್ಟೆಗೆ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ.  ಆದ್ರೆ ಮತ್ತೊಂದೆಡೆ  ಊಟದ ಬೆಲೆ ಗೊತ್ತಿಲ್ಲದೇ ಹಸಿವಿನ ಅರ್ಥ ಗೊತ್ತಿಲ್ಲದವರೂ ಕೂಡ ಇದ್ದಾರೆ. ಆಹಾರವನ್ನ ವ್ಯರ್ಥ ಮಾಡೋರು ಸಿಗುತ್ತಾರೆ. ಅಂದ್ಹಾಗೆ ವಿಶ್ವಸಂಸ್ಥೆ ಜಾಗತಿಕವಾಗಿ ವರ್ಷಕ್ಕೆ ವೇಸ್ಟ್ ಆಗುವ ಆಹಾರದ ಬಗ್ಗೆ ಆಘಾತಕಾರಿ ವರದಿ ನೀಡಿದೆ. ಈ ವರದಿ ಅನ್ವಯ ಕೇವಲ  2019ರಲ್ಲಿ ವಿಶ್ವದಲ್ಲಿ 93.1 ಕೋಟಿ ಟನ್‌ ಆಹಾರ ವ್ಯರ್ಥವಾಗಿದೆ. ಇದೇ ವರ್ಷದಲ್ಲಿ ಬಾರತದಲ್ಲಿ 6.87 ಕೋಟಿ ಟನ್‌ ಮನೆಯ ಆಹಾರ ವ್ಯರ್ಥವಾಗಿದೆ. UNEP ಮತ್ತು WRPF 2021ರ ಆಹಾರ ತ್ಯಾಜ್ಯ ಸೂಚ್ಯಂಕ ವರದಿ ರಿಲೀಸ್ ಮಾಡಿದೆ.

ವಿಶ್ವದಲ್ಲಿ 93.1 ಕೋಟಿ ಟನ್‌ ಆಹಾರ ತ್ಯಾಜ್ಯ ಉತ್ಪತ್ತಿಯಾಗಿದ್ದು,  ಇದರಲ್ಲಿ ಶೇಕಡ 61ರಷ್ಟು ಭಾಗ ಮನೆಯ ಆಹಾರವಾಗಿದ್ದು, ಶೇಕಡ 13 ರಷ್ಟು ಭಾಗ ಚಿಲ್ಲರೆ ವ್ಯಾಪಾರದ್ದಾಗಿದೆ ಎಂದು ವರದಿ ತಿಳಿಸಿದೆ. ಇದರಲ್ಲಿ ಜಾಗತಿಕ ಆಹಾರ ಉತ್ಪಾದನೆಯಲ್ಲಿ ಶೇಕಡ 17ರಷ್ಟು ವ್ಯರ್ಥವಾಗಬಹುದು. ಭಾರತದಲ್ಲಿ ವರ್ಷಕ್ಕೆ ಅಂದಾಜು ಪ್ರತಿಯೊಂದು ಮನೆಯಲ್ಲಿ 50 ಕೆ.ಜಿಯಷ್ಟು ಆಹಾರ ಹಾಳಾಗುತ್ತಿದೆ. ಅಮೆರಿಕದಲ್ಲಿ 69 ಕೆ.ಜಿ ಮತ್ತು ಚೀನಾದಲ್ಲಿ 64 ಕೆ.ಜಿ ಆಹಾರ ವ್ಯರ್ಥವಾಗುತ್ತಿದೆ ಎಂದು ವರದಿ ಹೇಳಿದೆ. ದೇಶದಲ್ಲಿ ಪ್ರತಿಯೊಬ್ಬ ವ್ಯಕ್ತಿ ಒಂದು ವರ್ಷಕ್ಕೆ ಸರಾಸರಿ 50 ಕೆಜಿಯಷ್ಟು ಆಹಾರ ಪದಾರ್ಥ ವ್ಯರ್ಥ ಮಾಡುತ್ತಾರೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ಆದ್ರೆ ಭಾರತಕ್ಕಿಂತ ಹೆಚ್ಚು ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಆಹಾರ ವ್ಯರ್ಥವಾಗುತ್ತಿದೆ. ಬಾಂಗ್ಲಾದೇಶದಲ್ಲಿ ಪ್ರತೀ ವರ್ಷ 65 ಕಿ.ಗ್ರಾಂ, ಪಾಕಿಸ್ತಾನದಲ್ಲಿ 74 ಕಿ.ಗ್ರಾಂ, ಶ್ರೀಲಂಕಾದಲ್ಲಿ 76 ಕಿ.ಗ್ರಾಂ, ನೇಪಾಳದಲ್ಲಿ 79 ಕಿ.ಗ್ರಾಂ, ಅಫ್ಘಾನಿಸ್ತಾನದಲ್ಲಿ 82 ಕಿ.ಗ್ರಾಂನಷ್ಟು ಆಹಾರ ವ್ಯರ್ಥವಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

‘APPLE’ ನ ‘Find My App’ ನಲ್ಲಿ ಶೀಘ್ರವೇ ಹೊಸ ‘Item Safety Alert’ ಫೀಚರ್ ಸಿಗಲಿದೆ..!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ : TMC 291 ಅಭ್ಯರ್ಥಿಗಳ ಪಟ್ಟಿ ರಿಲೀಸ್..!

ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಬಂಗಾಳದಲ್ಲಿ ಶುರುವಾಯ್ತು ‘ಮಾ’ ಕ್ಯಾಂಟೀನ್..!

ಪ್ಯಾರೇ ದೇಶ ವಾಸಿಯೋ ಗಮನಿಸಿ : ರೈಲು ಪ್ಲಾಟ್ ಫಾರ್ಮ್ ಟಿಕೆಟ್ ದರ ದಿಢೀರ್ ಹೆಚ್ಚಳ..!

Tags: FoodindiaUnited Nations
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram