ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Universe inside the game – Minecraft ಗೇಮ್ ನಲ್ಲಿ ಬ್ರಹ್ಮಾಂಡದ ಮರುಸೃಷ್ಟಿ….!

Universe inside the game-ChrisDaCow ಎಂಬ ಹೆಸರಿನ YouTuber, ಆಟದೊಳಗೆ  ಬ್ರಹ್ಮಾಂಡವನ್ನು ಮರುಸೃಷ್ಟಿಸುವ ಮೂಲಕ ಸೃಜನಶೀಲತೆಯ ಪ್ರದರ್ಶನವನ್ನು ಮಾಡಿದ್ದು ಇಲ್ಲಿ  ಕ್ರೀಯೆಟಿವಿಯನ್ನು ಸಂಪೂರ್ಣ ಹೊಸ ಮಟ್ಟಕ್ಕೆ ಕೊಂಡೊಯ್ದಿದ್ದಾರೆ.

Ranjeeta MY by Ranjeeta MY
October 11, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಯಾವುದೇ ವಿಷಯದಲ್ಲಾಗಲಿ  “ನೀವು ಕನಸು ಕಂಡರೆ, ಅದನ್ನ ಕನಸು ನನಸು ಮಾಡಬಹುದು,” ಎಂಬ ಮಾತಿದೆ ಈ ಮಾತಿಗೆ  ತಕ್ಕ ನಿದರ್ಷನದಂತೆ  Minecraft ನ ಅಧಿಕೃತ ವೆಬ್‌ಸೈಟ್ ನ ಗೇಮ್‌ ನಲ್ಲಿ ಆಟಹಾರ ರೋಬ್ಬರು  ಇದನ್ನು ನಿರೂಪಿಸಿ ತೋರಿಸಿದ್ದಾರೆ.

ಆಟಗಾರರು ಸಾಮಾನ್ಯವಾಗಿ ಈ ಆಟದಲ್ಲಿ ವಿಭಿನ್ನ ವಿಷಯಗಳನ್ನು ನಿರ್ಮಿಸುವ ಮೂಲಕ ತಮ್ಮ ಸೃಜನಶೀಲತೆಯನ್ನು ತೋರಿಸುತ್ತಾರೆ.

Related posts

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

March 3, 2026
ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

March 3, 2026

ChrisDaCow ಎಂಬ ಹೆಸರಿನ YouTuber, ಆಟದೊಳಗೆ  ಬ್ರಹ್ಮಾಂಡವನ್ನು ಮರುಸೃಷ್ಟಿಸುವ ಮೂಲಕ ಸೃಜನಶೀಲತೆಯ ಪ್ರದರ್ಶನವನ್ನು ಮಾಡಿದ್ದು ಇಲ್ಲಿ  ಕ್ರೀಯೆಟಿವಿಯನ್ನು ಸಂಪೂರ್ಣ ಹೊಸ ಮಟ್ಟಕ್ಕೆ ಕೊಂಡೊಯ್ದಿದ್ದಾರೆ.

ಆಟಗಾರರ ಈ ರಚನೆಯೂ ಈ ವೀಡಿಯೊವನ್ನು ಇದೀಗ ಆನ್‌ಲೈನ್‌ನಲ್ಲಿ ಕ್ರೇಜಿ ಹುಟ್ಟಿಸಿ ಸಕತ್ ವೈರಲ್ ಆಗುವಂತೆ ಮಾಡಿದೆ  ಹಾಗೂ ನೋಡುಗರನ್ನು  ಅಚ್ಚರಿಗೋಳಿಸಿತ್ತಿದೆ.

ವಿಂಡೋಸ್ ಸೆಂಟ್ರಲ್ ಗೇಮಿಂಗ್, ಪಿಸಿ/ಎಕ್ಸ್ ಬಾಕ್ಸ್ ಗೇಮಿಂಗ್ ಸುದ್ದಿಗಳಿಗೆ ಮೀಸಲಾಗಿರುವ ಟ್ವಿಟರ್ ಹ್ಯಾಂಡಲ್, ಈ ಆಟದ ಕುರಿತಾದ  ವೀಡಿಯೊವನ್ನು ಪೋಸ್ಟ್ ಮಾಡಿದೆ. ಶೀರ್ಷಿಕೆಯಲ್ಲಿ “Minecraft ನಲ್ಲಿ ಆಕಸ್ಮಿಕವಾಗಿ ಬ್ರಹ್ಮಾಂಡವನ್ನು ರಚಿಸಲಾಗಿದೆ” ಎಂದು ವೀಡಿಯೊದೊಂದಿಗೆ ಪೋಸ್ಟ್ ಮಾಡಲಾದೆ.

ಪೋಸ್ಟ್ ಮಾಡಿದ ನಂತರ, ವೀಡಿಯೊವನ್ನು 12 ದಶಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ ಮತ್ತು ಲೈಕ್‌ ಗಳ ಸಂಖ್ಯೆಗಳು ವೇಗವಾಗಿ ಹೆಚ್ಚುತ್ತಿವೆ.

“ಕೆಲವರ ಕ್ರಿಯಾಶೀಲತೆ ಬಗ್ಗೆ ನಾನು ಯಾವಾಗಲೂ ವಿಸ್ಮಯ ಹೊಂದಿ ಅಚ್ಚರಿಗೆ ಒಳಗಾಗುತ್ತೆನೆ … ಅದು ಹೇಗೆ ಸಾಧ್ಯ ?!,” ಎಂದು ಟ್ವಿಟರ್ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

“ಇದು ಅದ್ಭುತವಾಗಿದೆ. ನಾನು ಅಕ್ಷರಶಃ ಮೂಕನಾಗಿದ್ದೇನೆ, ”ಎಂದು ಮತ್ತೊಬ್ಬರು ವ್ಯಕ್ತಪಡಿಸಿದರು. “ಭವ್ಯವಾಗಿದೆ,” ಎಂದು ಮೂರನೇಯವರು ಪೋಸ್ಟ್ ಮಾಡಿದ್ದರೆ. “ಇದು ಗೇಮರ್ ಮಾಡಿದ ಅತ್ಯುತ್ತಮ ಕೆಲಸ” ಎಂದು ನಾಲ್ಕನೆಯವರು ಬರೆದಿದ್ದಾರೆ.

ChrisDaCow ಈ  ವಿಡಿಯೋವನ್ನು YouTube ಚಾನಲ್‌ನಲ್ಲಿ ವೀಡಿಯೊದ ಪೋರ್ತಿ ಆವೃತ್ತಿಯನ್ನು ಪೋಸ್ಟ್ ಮಾಡಿದೆ.

ವೀಡಿಯೊಗೆ ಟನ್‌ಗಳಷ್ಟು ಮೆಚ್ಚುಗೆಯನ್ನು ಪಡೆದು ಹೆಚ್ಚು ಹೆಚ್ಚು ಕಾಮೆಂಟ್‌ಗಳನ್ನು ಪಡೆದಿದೆ. “ಇದು ವಿಶಿಷ್ಟವಾಗಿದೆ. ನನ್ನ ಇಡೀ ಜೀವನದಲ್ಲಿ Minecraft ನಲ್ಲಿ ಇಷ್ಟು ಸುಂದರವಾದದ್ದನ್ನು ನಾನು ನೋಡಿಲ್ಲ ಇದು ಒಳ್ಳೆಯ ಕೆಲಸ.” ಎಂದು ಯೂಟ್ಯೂಬ್ ಬಳಕೆದಾರರೊಬ್ಬರು ಹೊಗಳಿದ್ದಾರೆ.

universe inside the game-Man recreates the universe in Minecraft…!

https://twitter.com/WCGamingTweets/status/1577970541419532289?ref_src=twsrc%5Etfw%7Ctwcamp%5Etweetembed%7Ctwterm%5E1577970541419532289%7Ctwgr%5E43e0b8936c69926c25f962f91121191bcf85af00%7Ctwcon%5Es1_&ref_url=https%3A%2F%2Fwww.hindustantimes.com%2Ftrending 

Tags: insidethe gameUniverse
ShareTweetSendShare
Join us on:

Related Posts

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

ಟಿ20 ವಿಶ್ವಕಪ್ ವೈಫಲ್ಯ: ಪಾಕಿಸ್ತಾನ ಆಟಗಾರರ ಮೇಲೆ ಭಾರೀ ದಂಡ

by Shwetha
March 3, 2026
0

ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಹಂತ ತಲುಪಲು ವಿಫಲವಾದ ಹಿನ್ನೆಲೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ತನ್ನ ಆಟಗಾರರ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಟೂರ್ನಿಯಲ್ಲಿ ನಿರಾಶಾಜನಕ ಪ್ರದರ್ಶನ...

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

ಟ್ರಂಪ್‌ಗೆ ಮುಖಭಂಗ! ಸಂಧಾನದ ಆಫರ್ ಕಸದ ಬುಟ್ಟಿಗೆ ಎಸೆದ ಇರಾನ್ ಭದ್ರತಾ ಚಾಣಕ್ಯ: ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಕಾರ್ಮೋಡ

by Shwetha
March 3, 2026
0

ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಕಿಚ್ಚು ತಣ್ಣಗಾಗುವ ಬದಲು ಮತ್ತಷ್ಟು ಉರಿಯುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಸಂಧಾನದ ಪ್ರಸ್ತಾಪವನ್ನು...

ಪುಗಸಟ್ಟೆ ಕಲಿಸ್ತಾರಾ ಎಂದು ದರ್ಪ ತೋರಿದ್ದ ಶಿಕ್ಷಕಿಗೆ ಶಾಕ್: ಹಾಲ್ ಟಿಕೆಟ್ ತಡೆದಿದ್ದಕ್ಕೆ ಅಮಾನತು ಶಿಕ್ಷೆ

ಪುಗಸಟ್ಟೆ ಕಲಿಸ್ತಾರಾ ಎಂದು ದರ್ಪ ತೋರಿದ್ದ ಶಿಕ್ಷಕಿಗೆ ಶಾಕ್: ಹಾಲ್ ಟಿಕೆಟ್ ತಡೆದಿದ್ದಕ್ಕೆ ಅಮಾನತು ಶಿಕ್ಷೆ

by Shwetha
March 3, 2026
0

ರಾಣೇಬೆನ್ನೂರು: ವಿದ್ಯಾರ್ಥಿಗಳ ಪಾಲಿಗೆ ವಿದ್ಯಾದೇಗುಲವಾಗಬೇಕಿದ್ದ ಶಿಕ್ಷಣ ಸಂಸ್ಥೆಯೊಂದು ವ್ಯಾಪಾರ ಕೇಂದ್ರವಾಗಿ ಬದಲಾದ ಅಮಾನವೀಯ ಘಟನೆಗೆ ಶಿಕ್ಷಣ ಇಲಾಖೆ ಚುರುಕು ಮುಟ್ಟಿಸಿದೆ. ಶುಲ್ಕ ಬಾಕಿ ಇದೆ ಎಂಬ ಕಾರಣಕ್ಕೆ...

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

ವಿಶ್ವಗುರು ಪಟ್ಟಕ್ಕೇರಲು ಇದು ಸಕಾಲ, ಜಾಗತಿಕ ಶಾಂತಿಗೆ ಮುಂದಾಗಿ: ಪ್ರಧಾನಿ ಮೋದಿಗೆ ಓವೈಸಿ ಖಡಕ್ ಸಂದೇಶ

by Shwetha
March 3, 2026
0

ಹೈದರಾಬಾದ್: ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿರುವ ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಕಾರ್ಮೋಡ ದಟ್ಟವಾಗುತ್ತಿರುವ ಹೊತ್ತಿನಲ್ಲೇ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಪ್ರಧಾನಿ ನರೇಂದ್ರ...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 3, 2026
0

ದಿನ ಭವಿಷ್ಯ: 03-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಬಹಳ ಉತ್ಸಾಹದಾಯಕ ದಿನವಾಗಿದೆ. ರಾಶ್ಯಾಧಿಪತಿ ಕುಜನು ಅನುಕೂಲಕರ ಸ್ಥಾನದಲ್ಲಿರುವುದರಿಂದ ನಿಮ್ಮ ಧೈರ್ಯ ಮತ್ತು ಪರಾಕ್ರಮ ಹೆಚ್ಚಾಗುತ್ತದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram