ADVERTISEMENT
Sunday, July 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್; ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ

ಸಿಐಡಿಗೆ ವಹಿಸಿರುವ ಸರ್ಕಾರ

Author2 by Author2
June 23, 2024
in State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣಗೆ (Suraj Revanna) ಕೋರ್ಟ್‌ (Court) ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ಆದೇಶಿಸಿದೆ.

ಹಾಸನ (Hassana) ಹಿಮ್ಸ್‌ ನಲ್ಲಿ ಮೆಡಿಕಲ್‌ ಟೆಸ್ಟ್‌ ಗೆ (Medical Test) ಒಳಪಡಿಸಿದ ನಂತರ ಸೂರಜ್‌ ರನ್ನು ಬೆಂಗಳೂರಿನ (Bengaluru) ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಎದುರು ಹಾಜರು ಪಡಿಸಿದ್ದರು. ಆದರೆ, ನ್ಯಾಯಾಧೀಶರು ಸೂರಜ್‌ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು.

Related posts

ಗುಡ್ ನ್ಯೂಸ್: ರೈತರೇ, ಇನ್ನು ಪಹಣಿ ವರ್ಗಾವಣೆ ಚಿಂತೆ ಬೇಡ! ‘ಪೌತಿ ಖಾತೆ’ ನಿಮ್ಮ ಮನೆ ಬಾಗಿಲಿಗೆ!

ಗುಡ್ ನ್ಯೂಸ್: ರೈತರೇ, ಇನ್ನು ಪಹಣಿ ವರ್ಗಾವಣೆ ಚಿಂತೆ ಬೇಡ! ‘ಪೌತಿ ಖಾತೆ’ ನಿಮ್ಮ ಮನೆ ಬಾಗಿಲಿಗೆ!

July 12, 2025
ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು – ಇಲ್ಲದಿದ್ದರೆ ನಾಟಕ ಮುಂದುವರೆಯುತ್ತದೆ: ಬೊಮ್ಮಾಯಿ

ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು – ಇಲ್ಲದಿದ್ದರೆ ನಾಟಕ ಮುಂದುವರೆಯುತ್ತದೆ: ಬೊಮ್ಮಾಯಿ

July 12, 2025

ಅಲ್ಲದೇ, ಈ ಪ್ರಕರಣವನ್ನು ಈಗಾಗಲೇ ಸರ್ಕಾರ ಸಿಐಡಿಗೆ (CID) ವಹಿಸಿದೆ. ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿಲ್ಲ. ಹೀಗಾಗಿ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೋಮವಾರ ಬಾಡಿವಾರೆಂಟ್ ಮೇಲೆ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಂತ್ರಸ್ತನ ವಿರುದ್ದ ನೀಡಿದ್ದ ದೂರಿಗೆ ಸಾಕ್ಷಿ ನೀಡುವ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಶನಿವಾರ ಸಂಜೆ ಹಾಸನದ ಸೆನ್ ಠಾಣೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ಸೂರಜ್ ರೇವಣ್ಣರನ್ನು ವಶಕ್ಕೆ ಪಡೆದ ಹಾಸನ ಪೊಲೀಸರು ಮುಂಜಾನೆಯವರೆಗೂ ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ. ಬೆಳಗ್ಗೆ ಸೂರಜ್‌ರನ್ನು ಅಧಿಕೃತವಾಗಿ ಬಂಧಿಸಿದ್ದಾರೆ. ಸಂತ್ರಸ್ತ ಯುವಕನಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ

Tags: Unnatural sexual assault case; Suraj Revanna judicial custody
ShareTweetSendShare
Join us on:

Related Posts

ಗುಡ್ ನ್ಯೂಸ್: ರೈತರೇ, ಇನ್ನು ಪಹಣಿ ವರ್ಗಾವಣೆ ಚಿಂತೆ ಬೇಡ! ‘ಪೌತಿ ಖಾತೆ’ ನಿಮ್ಮ ಮನೆ ಬಾಗಿಲಿಗೆ!

ಗುಡ್ ನ್ಯೂಸ್: ರೈತರೇ, ಇನ್ನು ಪಹಣಿ ವರ್ಗಾವಣೆ ಚಿಂತೆ ಬೇಡ! ‘ಪೌತಿ ಖಾತೆ’ ನಿಮ್ಮ ಮನೆ ಬಾಗಿಲಿಗೆ!

by Shwetha
July 12, 2025
0

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಇನ್ನು ಮುಂದೆ ರೈತರ ಪಹಣಿ (RTC) ನೋಂದಣಿ ಪ್ರಕ್ರಿಯೆಯು ಅವರ ವಾರಸುದಾರರ ಹೆಸರಿಗೆ ಸುಲಭವಾಗಿ ಮತ್ತು ನೇರವಾಗಿ...

ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು – ಇಲ್ಲದಿದ್ದರೆ ನಾಟಕ ಮುಂದುವರೆಯುತ್ತದೆ: ಬೊಮ್ಮಾಯಿ

ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು – ಇಲ್ಲದಿದ್ದರೆ ನಾಟಕ ಮುಂದುವರೆಯುತ್ತದೆ: ಬೊಮ್ಮಾಯಿ

by Shwetha
July 12, 2025
0

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಕೇಳಿಬರುತ್ತಿರುವ ಚರ್ಚೆಗಳ ನಡುವೆ, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಹೈಕಮಾಂಡ್‌ ಅನ್ನು ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯನವರು...

ಪಕ್ಷವೇ ನನ್ನ ಶಕ್ತಿ – ಮಲ್ಲಿಕಾರ್ಜುನ ಖರ್ಗೆ ಅವರ ದೀಕ್ಷೆ ಪಾಲಿಸುತ್ತೇನೆ: ಡಿಕೆ ಶಿವಕುಮಾರ್ ಸ್ಪಷ್ಟನೆ

ಪಕ್ಷವೇ ನನ್ನ ಶಕ್ತಿ – ಮಲ್ಲಿಕಾರ್ಜುನ ಖರ್ಗೆ ಅವರ ದೀಕ್ಷೆ ಪಾಲಿಸುತ್ತೇನೆ: ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
July 12, 2025
0

ರಾಜ್ಯದ ಡಿಸಿಎಂ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಮೇಲೆ ತಾವು ಸಂಪೂರ್ಣವಾಗಿ ನಿಷ್ಠಾವಂತರಾಗಿರುವುದನ್ನು ಪುನರುಚ್ಚರಿಸಿದ್ದಾರೆ. ಪಕ್ಷವಿದ್ದರೆ ತಾನೇ ನಾನು. ಪಕ್ಷವೇ ಇಲ್ಲದಿದ್ದರೆ ನಾನಿಲ್ಲ...

135 ಸೀಟುಗಳನ್ನು ಗೆಲ್ಲಿಸಿ ರಾಜ್ಯದ ಅಧಿಕಾರಕ್ಕೆ ಬಂದರೂ ಸುಸ್ಥಿರ ಆಡಳಿತ ನೀಡಲು ವಿಫಲವಾಗಿರುವ ಕಾಂಗ್ರೆಸ್ – ರಾಹುಲ್ ಗಾಂಧಿಗೆ ನಾಚಿಕೆ ಆಗಬೇಕು: ಆರ್. ಅಶೋಕ್ ಕಿಡಿ

135 ಸೀಟುಗಳನ್ನು ಗೆಲ್ಲಿಸಿ ರಾಜ್ಯದ ಅಧಿಕಾರಕ್ಕೆ ಬಂದರೂ ಸುಸ್ಥಿರ ಆಡಳಿತ ನೀಡಲು ವಿಫಲವಾಗಿರುವ ಕಾಂಗ್ರೆಸ್ – ರಾಹುಲ್ ಗಾಂಧಿಗೆ ನಾಚಿಕೆ ಆಗಬೇಕು: ಆರ್. ಅಶೋಕ್ ಕಿಡಿ

by Shwetha
July 12, 2025
0

ರಾಜ್ಯದಲ್ಲಿ 135 ಸೀಟುಗಳ ಭರ್ಜರಿ ಗೆಲುವು ಒದಗಿಸಿದರೂ ಕೂಡ ಸುಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ವಿಧಾನಸಭೆ ವಿರೋಧ...

ನಾಯಕತ್ವ ಬದಲಾವಣೆ ಬಗ್ಗೆ ಯಾವ ಶಂಕೆಯೂ ಇಲ್ಲ – ಮಾಧ್ಯಮದಲ್ಲಿ ಚರ್ಚೆ ಬೇಡ, ಹೈಕಮಾಂಡ್ ತೀರ್ಮಾನವೇ ಅಂತಿಮ: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ನಾಯಕತ್ವ ಬದಲಾವಣೆ ಬಗ್ಗೆ ಯಾವ ಶಂಕೆಯೂ ಇಲ್ಲ – ಮಾಧ್ಯಮದಲ್ಲಿ ಚರ್ಚೆ ಬೇಡ, ಹೈಕಮಾಂಡ್ ತೀರ್ಮಾನವೇ ಅಂತಿಮ: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

by Shwetha
July 12, 2025
0

ಕರ್ನಾಟಕ ಕಾಂಗ್ರೆಸ್‌ನಲ್ಲಿರುವ ನಾಯಕತ್ವ ಬದಲಾವಣೆ ವದಂತಿಗಳಿಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಈ ಕುರಿತು ಯಾವುದೇ ಅಭಿಪ್ರಾಯ ಸಂಗ್ರಹವೇ ಆಗಿಲ್ಲದ ಪರಿಸ್ಥಿತಿಯಲ್ಲಿ ಸಂಖ್ಯಾಬಲದ ಬಗ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram