ಯುಪಿ ವಿಧಾನಸಭೆ ಎಲೆಕ್ಷನ್ | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1 min read
Modi or yogi

ಯುಪಿ ವಿಧಾನಸಭೆ ಎಲೆಕ್ಷನ್ | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ : ಉತ್ತರ ಪ್ರದೇಶ ಚುನಾವನಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ.

ಪಟ್ಟಿಯಲ್ಲಿ ಮೊದಲ ಹೆಸರು ಯೋಗಿ ಆದಿತ್ಯನಾಥ್ ಅವರದ್ದಾಗಿದ್ದು, ಗೋರಖ್ ಪುರ ನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

UP Assembly Election First List of BJP Candidates Released  saaksha tv

ಕೆಲದಿನಗಳಿಂದ ಯೋಗಿ ಅಯೋಧ್ಯೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು.

ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸಿರಾಥುದಿಂದ, ದಿನೇಶ್ ಶರ್ಮಾ ಲಖನೌ ಕ್ಷೇತ್ರದಿಂದ ಕಣದಲ್ಲಿದ್ದಾರೆ.

ಮೊದಲ ಹಂತಕ್ಕೆ 57 ಅಭ್ಯರ್ಥಿಗಳು ಮತ್ತು ಎರಡನೇ ಹಂತಕ್ಕೆ 48 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd