ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

UP Election – ಅಖಿಲೇಶ್ ಸೇಡಿನ ರಾಜಕಾರಣ ನಡೆಸುತ್ತಿದ್ದಾರೆ- ಮೋದಿ ವಾಗ್ದಾಳಿ.

Naveen Kumar B C by Naveen Kumar B C
January 31, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಖಿಲೇಶ್ ಸೇಡಿನ ರಾಜಕಾರಣ ನಡೆಸುತ್ತಿದ್ದಾರೆ- ವರ್ಚುಯಲ್ ರ್ಯಾಲಿಯಲ್ಲಿ ಮೋದಿ ವಾಗ್ದಾಳಿ.

ಅಖಿಲೇಶ್ ಯಾದವ್ ಅವರಿಂದ ಸೇಡಿನ ರಾಜಕಾರಣ ನಡೆಯುತ್ತಿದೆ ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.  ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಪ್ರಯುಕ್ತ  ಪ್ರಧಾನಿ ನರೇಂದ್ರ ಮೋದಿ ವರ್ಚುವಲ್​​​ ರ್‍ಯಾಲಿ ಮೂಲಕ ಕಾರ್ಯಕರ್ತರು ಹಾಗೂ ಮತದಾರರನ್ನುದ್ದೇಶಿಸಿ ಮಾತನಾಡಿದರು.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಈ ವೇಳೆ ಮಾಜಿ ಸಿಎಂ ಅಖಿಲೇಶ್ ಯಾದವ್​ ವಿರುದ್ಧ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ  ಬಿಜೆಪಿ ವಿರುದ್ಧ ಸೇಡು ತೀರಿಸಿಕೊಳ್ಳಲು ವಿಪಕ್ಷಗಳು ಮುಂದಾಗಿವೆ. ಅದಕ್ಕಾಗಿ ಮತದಾರರನ್ನ ಪ್ರೇರೇಪಿಸುತ್ತಿವೆ ಎಂದು ಟೀಕೆ ಮಾಡಿದರು.

ಐದು ವರ್ಷಗಳಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ನೀಡಿದ ಜನಪರ  ಅಭಿವೃದ್ಧಿ ಕಾರ್ಯಗಳಿಂದ  ಭಯಗೊಂಡಿರುವ ವಿಪಕ್ಷಗಳು ಸೇಡು ತೀರಿಸಿಕೊಳ್ಳಲು ಮುಂದಾಗಿವೆ ಎಂದರು. ಶಾಮ್ಲಿ, ಮುಜಾಫರ್​ನಗರ, ಬಾಗ್​ಪತ್​, ಸಹರಾನ್​ಪುರ್, ಗೌತಮ್​ ಬುದ್ಧ ನಗರದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ “ಉತ್ತರ ಪ್ರದೇಶದಲ್ಲಿ ನಾವು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದೇವೆ. ಆದರೆ, ಪ್ರತಿಪಕ್ಷಗಳು ಇದಕ್ಕೆ ವಿರುದ್ಧವಾಗಿವೆ.  ಗಲಭೆ ಸೃಷ್ಟಿಸುವ ಮನಸ್ಥಿತಿ ಹೊಂದಿರುವ  ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಂಡು ಟಿಕೆಟ್​ ನೀಡಿವೆ ಎಂದು ವಾಗ್ದಾಳಿ  ನಡೆಸಿದರು.

Tags: AkhileshModiup electionvirtual rally
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram