ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದಂಗೆಕೋರರನ್ನು ದಂಗಾಗಿಸಿದ ಯೋಗಿ ಸರಕಾರದ ಆ ಒಂದು ನಿರ್ಧಾರ

admin by admin
March 8, 2020
in International, Politics
Share on FacebookShare on TwitterShare on WhatsappShare on Telegram

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯಾಗಿತ್ತು. ಆಗ ಉತ್ತರ ಪ್ರದೇಶದ ಸರಕಾರ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡಿದವರನ್ನು ಗುರುತಿಸಿ, ನಷ್ಟವನ್ನು ಅವರೇ ತುಂಬಿಕೊಡಬೇಕೆಂದು ಗಲಭೆಕೋರರಿಗೆ ನೋಟಿಸ್ ಜಾರಿಮಾಡಿತ್ತು.

Related posts

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

February 13, 2026
ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

February 13, 2026

ಇದೀಗ ಅಲ್ಲಿನ ಸರಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಗಲಭೆಕೋರರ ಭಾವಚಿತ್ರ ವಿಳಾಸವಿರುವ ಬ್ಯಾನರ್ ಗಳನ್ನು ರಸ್ತೆಗಳಲ್ಲಿ ಕಟ್ಟಿ ನಷ್ಟ ಭರಿಸುವಂತೆ ಸೂಚನೆ ನೀಡಿದೆ. ಲಕ್ನೋ ದ ಪ್ರಮುಖ ರಸ್ತೆಗಳಲ್ಲಿ, ಬೀದಿಗಳಲ್ಲಿ, ಕ್ರಾಸಿಂಗ್ ಗಳಲ್ಲಿ ಬ್ಯಾನರ್ ಗಳು ರಾರಾಜಿಸುತ್ತಿದ್ದು, ಇದರ ವಿರುದ್ಧ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಬ್ಯಾನರ್ ಗಳಲ್ಲಿ ತಮ್ಮ ಭಾವಚಿತ್ರ ಪ್ರಕಟಿಸಿರುವುದರ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ.

Tags: CAAUTTAR PRADESHYogiyogi adityanath
ShareTweetSendShare
Join us on:

Related Posts

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

by Shwetha
February 13, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮಹಾ ಹೈಡ್ರಾಮಾಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯದ ಜನತೆ ಬರಗಾಲ, ಅಭಿವೃದ್ಧಿ ಕುಂಠಿತದಂತಹ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ...

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

by Shwetha
February 13, 2026
0

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಬಿಕ್ಕಟ್ಟು ಮತ್ತು ನಾಯಕತ್ವ ಬದಲಾವಣೆಯ ಗುಸುಗುಸು ತೀವ್ರಗೊಂಡಿರುವ ಹೊತ್ತಿನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ರಾಜ್ಯ...

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram