ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಡೆಸ್ಕ್ ‌ಟಾಪ್ ವಾಟ್ಸಾಪ್ ಬಳಕೆದಾರರಿಗೆ ಶುಭ ಸುದ್ದಿ

Namratha Rao by Namratha Rao
January 29, 2021
in National, Newsbeat, ದೇಶ - ವಿದೇಶ
Ban WhatsApp Facebook
Share on FacebookShare on TwitterShare on WhatsappShare on Telegram

ಡೆಸ್ಕ್ ‌ಟಾಪ್ ವಾಟ್ಸಾಪ್ ಬಳಕೆದಾರರಿಗೆ ಶುಭ ಸುದ್ದಿ

ಡೆಸ್ಕ್‌ ಟಾಪ್ ನಲ್ಲಿ ವಾಟ್ಸಾಪ್ ವೆಬ್ ಬಳಕೆದಾರರಿಗೆ ವಾಟ್ಸಾಪ್ ಡೆಸ್ಕ್‌ಟಾಪ್ ಆಯಪನ್ನು ಅಪ್ ಡೇಟ್ ಮಾಡಿರುವ ಕಂಪನಿ ಗುಡ್ ನ್ಯೂಸ್ ಕೊಟ್ಟಿದೆ. ಅದೇನೆಂದ್ರೆ  ಅಪ್ ಡೇಟ್ ವೇಳೆ ಮತ್ತಷ್ಟು ಸುರಕ್ಷತಾ ನಿಯಮಗಳನ್ನು ಅಳವಡಿಸಿದೆ.

Related posts

jio-and-t-mobile-launch-worlds-first-5g-standalone-roaming-service

• ಜಿಯೋ ಮತ್ತು ಟಿ-ಮೊಬೈಲ್‌ನಿಂದ ವಿಶ್ವದ ಮೊದಲ 5ಜಿ ರೋಮಿಂಗ್ ಕನೆಕ್ಟಿವಿಟಿ ಒಪ್ಪಂದ

September 21, 2026
nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

September 21, 2026

ಯೂಟ್ಯೂಬ್‌ನಿಂದ ಹ್ಯಾಕಿಂಗ್ ಸುಳಿವು ಕಲಿತು ತಂದೆಗೆ 10 ಕೋಟಿ ರೂ ಗಳ ಬೇಡಿಕೆ ‌ಇಟ್ಟ 11 ವರ್ಷದ ಮಗ

ಹೌದು ಡೆಸ್ಕ್‌ ಟಾಪ್ ನಲ್ಲಿ ವಾಟ್ಸಾಪ್ ಬಳಕೆ ಮಾಡಬೇಕು ಎಂದರೆ ಇನ್ಮುಂದೆ ಫಿಂಗರ್ ಪ್ರಿಂಟ್ ಅಥವಾ ಫೇಸ್ ಐಡಿ ಗುರುತು ತೋರಿಸಿ ಲಾಗಿನ್ ಆಗಬೇಕಿದೆ. ಈ ಫೀಚರ್ ಮತ್ತಷ್ಟು ಹೆಚ್ಚುವರಿ ಸುರಕ್ಷತೆ ನೀಡಲಿದೆ ಎಂದು ಕಂಪನಿ ತಿಳಿಸಿದೆ.

ಬರ್ತ್ ಡೇ ಪಾರ್ಟಿ ನೆಪದಲ್ಲಿ ಬಿಜೆಪಿ ಮುಖಂಡರಿಂದ ನಂಗಾನಾಚ್.. ವಿಡಿಯೋ ವೈರಲ್..!

ಡೆಸ್ಕ್‌ ಟಾಪ್ ನಲ್ಲಿ ವಾಟ್ಸಾಪ್ ವೆಬ್ ಮೂಲಕ ನಮ್ಮ ಅಕೌಂಟ್ ನಲ್ಲಿ ಬೇರೆಯವರು ಲಾಗಿನ್ ಆಗುವ ಸಾಧ್ಯತೆಯನ್ನು ಇದು ಕಡಿಮೆ ಮಾಡಲಿದೆ. ಇದುವರೆಗೆ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ವೆಬ್ ಗೆ ಎಂಟ್ರಿ ಆಗಬಹುದಿತ್ತು. ಇದರಿಂದ ಮನೆಯವರು ಅಥವಾ ಕಚೇರಿಯ ಇತರರು ಡಿವೈಸ್ ಗೆ ಪ್ರವೇಶ ಮಾಡಬಹುದಿತ್ತು. ಇದು ಅಷ್ಟರ ಮಟ್ಟಿಗೆ ಸೇಫ್ ಅಲ್ಲದ ಕಾರಣಕ್ಕೆ ಈ ಫೀಚರ್ ಅಳವಡಿಸಲಾಗ್ತಿದೆ.

ಸಂವಿಧಾನದಲ್ಲಿ ತಿಳಿಸಿರುವ ನಾಗರಿಕ ಕರ್ತವ್ಯಗಳನ್ನು ಪೂರೈಸುವುದು ಪ್ರತಿಯೊಬ್ಬರ ಕರ್ತವ್ಯ – ಪಿಎಂ ಮೋದಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: updates whatsapp desktop appWhatsAppwhatsapp desktop app
ShareTweetSendShare
Join us on:

Related Posts

jio-and-t-mobile-launch-worlds-first-5g-standalone-roaming-service

• ಜಿಯೋ ಮತ್ತು ಟಿ-ಮೊಬೈಲ್‌ನಿಂದ ವಿಶ್ವದ ಮೊದಲ 5ಜಿ ರೋಮಿಂಗ್ ಕನೆಕ್ಟಿವಿಟಿ ಒಪ್ಪಂದ

by admin
September 21, 2026
0

ಪ್ರಮುಖಾಂಶಗಳು • ಅಮೆರಿಕ ತಲುಪಿದರೂ ಸಿಗಲಿದೆ 5ಜಿ ಸ್ಟ್ಯಾಂಡ್‌ಅಲೋನ್ ನೆಟ್‌ವರ್ಕ್ ಅನುಭವ ಭಾರತದಿಂದ ಅಮೆರಿಕದವರೆಗೆ ಜಿಯೋ ಜೊತೆಗೇ ಇರಲಿದೆ 5ಜಿ; ಟಿ-ಮೊಬೈಲ್ ಜೊತೆ ತಡೆರಹಿತ ರೋಮಿಂಗ್ ಮುಂಬೈ,...

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram